Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 20, 2025
in Bengaluru City Police,Crime News,Karnataka State Police,Namma Police,Namma Police News,Police News
0
ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರ ಬಂಧನ
0
SHARES
16
VIEWS
Share on FacebookShare on Twitter


720 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಯ 16 ದ್ವಿ-ಚಕ್ರ ವಾಹನ ವಶ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಫಿರಾದುದಾರರು ದಿನಾಂಕ:02/07/2024 ರಂದು ದ್ವಿ-ಚಕ್ರ ವಾಹನವನ್ನು ಮನೆಯ ಮುಂಭಾಗ ನಿಲ್ಲಿಸಿದ್ದು, ಮಾರನೆಯ ದಿನ ಬೆಳಿಗ್ಗೆ ನೋಡಲಾಗಿ, ದ್ವಿ-ಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಕುರಿತು ಪಿರಾದಿಯವರು ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಸಂಗ್ರಹಿಸಿ, ದಿನಾಂಕ:12.07.2024 ರಂದು ಬೆಳಿಗ್ಗೆ ಬಾಗಲಗುಂಟೆ ಠಾಣಾ ಸರಹದ್ದಿನ ಶೆಟ್ಟಿಹಳ್ಳಿ, ರೈಲ್ವೆ ಗೇಟ್‌ನ ಪಕ್ಕದಲ್ಲಿರುವ ಮೈದಾನದ ಬಳಿ ಮೂರು ವ್ಯಕ್ತಿಗಳನ್ನು ಒಂದು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ನಂತರ ಅವರುಗಳನ್ನು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದ ಒಂದು ದ್ವಿ-ಚಕ್ರ ವಾಹನವೂ ಸೇರಿದಂತೆ ಇನ್ನೂ ಇತರೆ 15 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.


ದಿನಾಂಕ:13/07/2024 ರಂದು ಮಾನ್ಯ ನ್ಯಾಯಾಲಯಕ್ಕೆ ಮೂವರು ವ್ಯಕ್ತಿಗಳನ್ನು ಹಾಜರಡಿಸಿ, ಐದು ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಆರೋಪಿಗಳೆಲ್ಲರನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ ಕಳವು ಮಾಡಿದ ದ್ವಿ-ಚಕ್ರ ವಾಹನಗಳ ಪೈಕಿ 09-ದ್ವಿ-ಚಕ್ರ ವಾಹನಗಳನ್ನು ಹಾಸನ ಜಿಲ್ಲೆ ಹಾಗೂ 07-ದ್ವಿ-ಚಕ್ರ ವಾಹನಗಳನ್ನು ಮಂಡ್ಯದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ. ದಿನಾಂಕ:14/07/2024 ಮತ್ತು ದಿನಾಂಕ:15/07/2024 ರಂದು ದ್ವಿ-ಚಕ್ರ ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳಿಂದ 15 ದ್ವಿ-ಚಕ್ರ ವಾಹನಗಳನ್ನುವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪ್ರಕರಣದಿಂದ 20,00,000/-(ಇಪ್ಪತ್ತು ಲಕ್ಷ ರೂಪಾಯಿ) ಬೆಲೆಯ ವಿವಿಧ ಕಂಪನಿಯ ಒಟ್ಟು 16 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿರುತ್ತಾರೆ. ದಿನಾಂಕ:16/07/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.


ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಬಾಗಲಗುಂಟೆ ಪೊಲೀಸ್‌ ಠಾಣೆಯ-2 ದ್ವಿ-ಚಕ್ರ ವಾಹನ ಪ್ರಕರಣ, 2) ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನ ಪ್ರಕರಣಗಳು, 3) ಸುಬ್ರಮಣ್ಯಪುರ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನ ಪ್ರಕರಣ, 4) ಕುಮಾರಸ್ವಾಮಿಲೇಔಟ್ ಪೊಲೀಸ್ ಠಾಣೆಯ- ದ್ವಿ-ಚಕ್ರ ವಾಹನ ಪ್ರಕರಣ, 5) ಕೆಂಗೇರಿ ಪೊಲೀಸ್ ಠಾಣೆಯ-I ದ್ವಿ-ಚಕ್ರ ವಾಹನ ಪ್ರಕರಣ, 6) ಮೈಕೋಲೇಔಟ್ ಪೊಲೀಸ್ ಠಾಣೆಯ-1 ದ್ವಿಚಕ್ರ ವಾಹನ ಪ್ರಕರಣ, 7) ಜೆ.ಪಿ.ನಗರ ಪೊಲೀಸ್‌ ಠಾಣೆಯ-1 ದ್ವಿ-ಚಕ್ರ ವಾಹನ ಪ್ರಕರಣ ೪) ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಪ್ರಕರಣ ಸೇರಿದಂತೆ ಒಟ್ಟು 15 ದ್ವಿ-ಚಕ್ರ ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 1 ದ್ವಿ-ಚಕ್ರ ವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.


ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ.ಸೈದುಲು ಅಡಾವತ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ. ಸದಾನಂದ ಎ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಹನುಮಂತರಾಜು ಮತ್ತು ಅಧಿಕಾರಿ/ಸಿಬ್ಬಂದಿಯವರುಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಕಲಿ ಆರ್‌ಸಿ, ಬ್ಯಾಂಕ್ ಎನ್‌ಒಸಿ ಹಾಗೂ ಸೀಲ್‌ ಬಳಸಿ ಕಾರುಗಳ ಮಾರಾಟ – ಮೂವರು ಆರೋಪಿಗಳ ಬಂಧನ
    Bengaluru City Police

    ನಕಲಿ ಆರ್‌ಸಿ, ಬ್ಯಾಂಕ್ ಎನ್‌ಒಸಿ ಹಾಗೂ ಸೀಲ್‌ ಬಳಸಿ ಕಾರುಗಳ ಮಾರಾಟ – ಮೂವರು ಆರೋಪಿಗಳ ಬಂಧನ

    September 28, 2026
    KSLSA ಹಾಗೂ DLSAವತಿಯಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನೂತನವಾಗಿ ಆರಂಭಿಸಲಾದ ‘ನವ ಸಂಕಲ್ಪ ಬೇಕರಿಗೆ’ ಭೇಟಿ
    Bengaluru City Police

    KSLSA ಹಾಗೂ DLSAವತಿಯಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನೂತನವಾಗಿ ಆರಂಭಿಸಲಾದ ‘ನವ ಸಂಕಲ್ಪ ಬೇಕರಿಗೆ’ ಭೇಟಿ

    September 23, 2026
    ಕೆಲಸ ಮಾಡುತ್ತಿದ್ದ ಕಛೇರಿಯಲ್ಲಿಯೇ ನಗದನ್ನು ಕಳವು ಮಾಡಿದ್ದ ಕೆಲಸಗಾರನ ಬಂಧನ, ನಗದು 26.15 ಲಕ್ಷ ವಶ.
    Bengaluru City Police

    ಕೆಲಸ ಮಾಡುತ್ತಿದ್ದ ಕಛೇರಿಯಲ್ಲಿಯೇ ನಗದನ್ನು ಕಳವು ಮಾಡಿದ್ದ ಕೆಲಸಗಾರನ ಬಂಧನ, ನಗದು 26.15 ಲಕ್ಷ ವಶ.

    September 21, 2026
    Next Post
    ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 31ಲಕ್ಷ ಮೌಲ್ಯದ 2.5 ಕೆ.ಜಿ ಗಾಂಜಾ ವಶ.

    ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 31ಲಕ್ಷ ಮೌಲ್ಯದ 2.5 ಕೆ.ಜಿ ಗಾಂಜಾ ವಶ.

    Caste conflict in Kanakpur: Dalit man’s hand cut off by armed group!

    Caste conflict in Kanakpur: Dalit man's hand cut off by armed group!

    ನಿಷೇಧಿತ ಮಾದಕ ವಸ್ತುಗಳನು, ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡಗ್ ಪೆಡರ್‌ ಬಂಧನ. 16 ಕೋಟಿ ಮೌಲ್ಯದ 4 ಕೆ.ಜಿ ಎಂ.ಡಿ.ಎಂ.ಎ ಕಿಸೆಲ್, ಎರಡು ಮೊಬೈಲ್ ಫೋನ್, ಒಂದು ತೂಕದ ಯಂತ್ರ ಹಾಗೂ ಇತರೆ ವಸ್ತುಗಳ ವಶ.

    ನಿಷೇಧಿತ ಮಾದಕ ವಸ್ತುಗಳನು, ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡಗ್ ಪೆಡರ್‌ ಬಂಧನ. 16 ಕೋಟಿ ಮೌಲ್ಯದ 4 ಕೆ.ಜಿ ಎಂ.ಡಿ.ಎಂ.ಎ ಕಿಸೆಲ್, ಎರಡು ಮೊಬೈಲ್ ಫೋನ್, ಒಂದು ತೂಕದ ಯಂತ್ರ ಹಾಗೂ ಇತರೆ ವಸ್ತುಗಳ ವಶ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Govindaraj Nagar Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.6K
      Subscribers
      0.6K
      Subscribers

    Contact Us

    info@nammapolice.com

    Recent News

    • ನಕಲಿ ಆರ್‌ಸಿ, ಬ್ಯಾಂಕ್ ಎನ್‌ಒಸಿ ಹಾಗೂ ಸೀಲ್‌ ಬಳಸಿ ಕಾರುಗಳ ಮಾರಾಟ – ಮೂವರು ಆರೋಪಿಗಳ ಬಂಧನ
    • KSLSA ಹಾಗೂ DLSAವತಿಯಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನೂತನವಾಗಿ ಆರಂಭಿಸಲಾದ ‘ನವ ಸಂಕಲ್ಪ ಬೇಕರಿಗೆ’ ಭೇಟಿ
    • ಕೆಲಸ ಮಾಡುತ್ತಿದ್ದ ಕಛೇರಿಯಲ್ಲಿಯೇ ನಗದನ್ನು ಕಳವು ಮಾಡಿದ್ದ ಕೆಲಸಗಾರನ ಬಂಧನ, ನಗದು 26.15 ಲಕ್ಷ ವಶ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved