Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕಾರು ಕಳ್ಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ,

CREDOPRESS MEDIA PVT LTD by CREDOPRESS MEDIA PVT LTD
January 20, 2025
in Bengaluru City Police,Crime News,Karnataka State Police,Latest News,Namma Police,Namma Police News
0
ಕಾರು ಕಳ್ಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ,
0
SHARES
12
VIEWS
Share on FacebookShare on Twitter


ಮಾರುತಿ ಸಿಫ್ಟ್ ಕಾರ್ ವಶ, ಮೌಲ್ಯ 16,00,000/-
ಬೆಳ್ಳಂದೂರು ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಸವಿರುವ ಫಿರಾದುದಾರರು ದಿನಾಂಕ: 06-04- 2024 ರಂದು ತಮ್ಮ ಮನೆಯ ಮುಂಭಾಗ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದು…. ಪ್ರಕರಣ ದಾಖಲಾಗಿರುತ್ತದೆ.
ಈ ಪಕರಣದ ತನಿಖೆಯನ್ನು ಮುಂದುವರೆಸಿದ, ಬೆಳ್ಳಂದೂರು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾಷೀದಾರರಿಂದ ಖಚಿತ ಮಾಹಿತಿಯನ್ನು ಸಂಗ್ರಹಿಸಿ, ದಿನಾಂಕ: 23-06-2024 ರಂದು ಬೆಳ್ಳಂದೂರು ಬಿಡ್ಜ್ ಹತ್ತಿರ ಓರ್ವ ವ್ಯಕ್ತಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಕಾರಿನ ಸಮೇತ ವಶಕ್ಕೆ ಪಡೆದು,

ನಂತರ ಆತನನು. ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ, ಕಾರನ್ನು ಕಳ್ಳತನ ಮಾಡಿರುವುದಾಗಿ ತಮ್ಮೊಪಿಕೊಂಡಿರುತ್ತಾನೆ. ನಂತರ ಆತನ ವಶದಲ್ಲಿದ್ದ 6,00,000/-(ಆರು ಲಕ್ಷ ರೂಪಾಯಿ) ಮೌಲ್ಯದ ಮಾರುತಿ ಸಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ನಂತರ ಆತನನ್ನು ದಿನಾಂಕ:24/06/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ.


ಬೆಂಗಳೂರು ನಗರ ವೈಟ್‌ ಪೀಲ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಾ: ಶಿವಕುಮಾರ್,
ಐಪಿಎಸ್
ಮತ್ತು ಮಾರುತಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶ್ರೀಮತಿ ಪ್ರಿಯದರ್ಶಿನಿ
ಸಾನಿಕೊಪ, ಕೆಎಸ್‌ ಪಿಎಸ್
ರವರ ಮಾರ್ಗದರ್ಶನದಲ್ಲಿ ಬೆಳ್ಳಂದೂರು ಪೊಲೀಸ್ ಠಾಣೆಯ ಪೊಲೀಸ್ಇ ನ್‌ಪೆಕರ್‌ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ

    112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ

    A fourth case has been registered against Prajwal Revanna

    A fourth case has been registered against Prajwal Revanna

    ಎಚ್ಚರ! MLA ವಾಹನ ವಾಗಿದ್ದರೂ ಸಹಿಸುವುದಿಲ್ಲ | Namma Police News |

    ಎಚ್ಚರ! MLA ವಾಹನ ವಾಗಿದ್ದರೂ ಸಹಿಸುವುದಿಲ್ಲ | Namma Police News |

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved