Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

CREDOPRESS MEDIA PVT LTD by CREDOPRESS MEDIA PVT LTD
January 20, 2025
in National News
0
ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
0
SHARES
14
VIEWS
Share on FacebookShare on Twitter

ಮಂಗಳೂರು: ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.

ಅದರಲ್ಲಿ ಒಬ್ಬ ಆರೋಪಿ ಅರ್ಫಾಜ್, ಕೆಲಸಕ್ಕಾಗಿ ದುಬೈಗೆ ಹೋಗ್ತೀನಿ ಅಂತ ಹೇಳಿ ಅಲ್ಲಿ ಕೆಲಸ ಸಿಗದೇ, ಮನೆಯವರಿಗೆ ಮಾಹಿತಿಯೇ ನೀಡದಂತೆ ಆತ ಮಂಗಳೂರಿಗೆ ಬಂದು ಕಳ್ಳತನದಲ್ಲಿ ತೊಡಗಿದ್ದ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಆಗಿರುವುದಾಗಿ ಮನೆಯವರಿಗೆ ನಂಬಿಸಿದ್ದ ಜಂಶೀರ್ ಮಂಗಳೂರಿನಲ್ಲಿ ಕಳ್ಳತನವನ್ನೆ ದಂಧೆ ಮಾಡಿಕೊಂಡಿದ್ದ ಆ ಹಣವನ್ನು ಅವರು ಮನೆಗೆ ಕಳುಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಜಪೆ ನಿವಾಸಿ ಮಹಮ್ಮದ್‌ ಅರ್ಫಾಜ್‌ನನ್ನು ಆತನ ತಂದೆ ರಿಕ್ಷಾ ಡ್ರೈವರ್‌ 6 ತಿಂಗಳ ಹಿಂದೆ ಏಜೆನ್ಸಿಯೊಂದರ ಮೂಲಕ ದುಬೈಗೆ ಕೆಲಸಕ್ಕೆ ಕಳುಹಿಸಿದ್ದರು. ಅಲ್ಲಿ ಏಜೆನ್ಸಿಯವರು ಮೋಸ ಮಾಡಿದ ಕಾರಣ ಉದ್ಯೋಗ ಸಿಗದೆ ಮರಳಿ ಮಂಗಳೂರಿಗೆ ಬಂದು ಕೋಳಿ ಅಂಗಡಿಯಲ್ಲಿಕೆಲಸ ಮಾಡುತ್ತಿದ್ದ ಗೆಳೆಯ ಸಫ್ವಾನ್‌ ಮೂಲಕ ಕಳವು ಕೃತ್ಯದಲ್ಲಿತೊಡಗಿಸಿಕೊಂಡಿದ್ದ. ಕೊಣಾಜೆ ವ್ಯಾಪ್ತಿಯಲ್ಲಿಕಳವು ಕೃತ್ಯದಲ್ಲಿಗಳಿಸಿದ ಹಣ ಬಳಿಕ ತಾಯಿಯ ಬ್ಯಾಂಕ್‌ ಖಾತೆಗೆ ಹಾಕಿ, ತಾನು ದುಬೈಯಲ್ಲಿಸಂಪಾದನೆ ಮಾಡಿದ ಹಣ ಎಂದು ನಂಬಿಸಿದ್ದ. ತಂದೆ- ತಾಯಿ ಮಗ ವಿದೇಶದಲ್ಲಿಚೆನ್ನಾಗಿ ಸಂಪಾದನೆ ಮಾಡುತ್ತಿದ್ದಾನೆಂದು ಖುಷಿಯಲ್ಲಿದ್ದರು. ಇದೇ ರೀತಿ 3 ತಿಂಗಳ ಕಾಲ ಮನೆಯವರಿಗೂ ತಿಳಿಯದಂತೆ ವಂಚಿಸಿದ್ದ.

ಪ್ರಕರಣದಲ್ಲಿಬಂಧಿತ ಆರೋಪಿ, ಅರ್ಫಾಜ್‌ ಕೂಡ ಕೃತ್ಯದಲ್ಲಿಭಾಗಿಯಾಗಿದ್ದನೆಂದು ಬಾಯಿ ಬಿಟ್ಟಿದ್ದ. ಇದನ್ನು ಕೇಳಿ ಬಜಪೆ ಪೊಲೀಸರು ಆತನ ಮನೆಗೆ ಹೋಗಿ ಕೇಳಿದಾಗ ಹೆತ್ತವರು, ‘ಆತ ಇಲ್ಲಿಲ್ಲ, ದುಬೈಗೆ ಹೋಗಿ 6 ತಿಂಗಳಾಗಿದೆ. ಆತ ಹೇಗೆ ಕಳವು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದರು. ಪೊಲೀಸರು ಕೃತ್ಯದ ಬಗ್ಗೆ ವಿವರವಾಗಿ ಹೇಳಿದಾಗ ಮನೆಯವರಿಗೆ ಅನುಮಾನ ಬರುತ್ತದೆ. ಆದರೂ ಅರ್ಫಾಜ್‌ ಪೊಲೀಸರಿಗೆ ಸಿಗಲಿಲ್ಲ. ಉಳಿದಂತೆ ಪ್ರಧಾನ ಆರೋಪಿ ಮಹಮ್ಮದ್‌ ಸಿಯಾಬ್‌ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದ. ಅರ್ಫಾಜ್‌ ದುಬೈಯಿಂದ ಬಂದ ಬಳಿಕ ಸಫ್ವಾನ್‌ ಕೋಳಿ ಅಂಗಡಿ ಕೆಲಸವನ್ನು ಬಿಟ್ಟು ಕಳವು ಕೃತ್ಯದಲ್ಲೇ ಮುಂದುವರಿದ್ದ.

ಜಿಮ್‌ ಟ್ರೈನರ್‌ ಆಗಿದ್ದ ಜಂಶೀರ್‌ಸಜಿಪ ನಿವಾಸಿ ಜಂಶೀರ್‌ ಕೂಡ ಹಿಂದೆ ದುಬೈಯಲ್ಲಿದ್ದು, ಕೆಲವು ಸಮಯದ ಹಿಂದೆ ಊರಿಗೆ ಬಂದು ಬೆಂಗಳೂರಿನಲ್ಲಿಜಿಮ್‌ ಟ್ರೈನರ್‌ ಆಗಿ ಕೆಲಸ ಮಾಡುತ್ತಿದ್ದ. ಈತನಿಗೆ ಸಿಯಾಬ್‌, ಅರ್ಫಾಜ್‌ ಮತ್ತು ಸಫ್ವಾನ್‌ ಒಂದೂವರೆ ತಿಂಗಳ ಹಿಂದೆ ಮದುವೆ ಕಾರ್ಯಕ್ರಮದಲ್ಲಿಪರಿಚಯವಾಗುತ್ತಾರೆ. ಜಿಮ್‌ ಟ್ರೈನರ್‌ ಆದ ಕಾರಣ ಈತನ ದೇಹ ಕಟ್ಟುಮಸ್ತಾಗಿದ್ದು, ಆರೋಪಿಗಳು ಸುಲಭದಲ್ಲಿಹಣ ಮಾಡುವ ಪ್ಲ್ಯಾನ್‌ ಹೇಳುತ್ತಾರೆ. ಇದರಿಂದ ಮಾರುಹೋದ ಜಂಶೀರ್‌ ಕಳವು ಕೃತ್ಯಕ್ಕೆ ಮುಂದಾಗುತ್ತಾನೆ.

ಬೆಂಗಳೂರಿನಿಂದ ಮನೆಗೆ ಬಂದ ಜಂಶೀರ್‌ ಕೂಡ ಮತ್ತೆ ಬೆಂಗಳೂರಿಗೆ ತೆರಳುವುದಾಗಿ ಮನೆಯವರಿಗೆ ಸುಳ್ಳು ಹೇಳಿ ಬಟ್ಟೆಬರೆಗಳನ್ನು ತೆಗೆದುಕೊಂಡು ಹೊರಟು ಬಂದಿದ್ದ.ಬಳಿಕ ಅರ್ಫಾಜ್‌ನಂತೆ ಕಳವು ಕೃತ್ಯದಲ್ಲಿತೊಡಗಿದ್ದ.

    Tags: Karnataka NewsKarnataka State PoliceLatest NewsMangaluru PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.
    CREDOPRESS

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    July 16, 2026
    Next Post
    ಬೆಂಗಳೂರು ನಗರ ಪೊಲೀಸರಿಂದ“ಉಚಿತ ವೃದ್ಧಾಶ್ರಮಗಳ ಮುಖ್ಯಸ್ಥರ ಸಭೆ”

    ಬೆಂಗಳೂರು ನಗರ ಪೊಲೀಸರಿಂದ“ಉಚಿತ ವೃದ್ಧಾಶ್ರಮಗಳ ಮುಖ್ಯಸ್ಥರ ಸಭೆ"

    78 ಲಕ್ಷ ಮೌಲ್ಯದ ನಕಲಿ ವಸ್ತುಗಳ ವಶ.

    78 ಲಕ್ಷ ಮೌಲ್ಯದ ನಕಲಿ ವಸ್ತುಗಳ ವಶ.

    ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರ ಬಂಧನ

    ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved