Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
May 13, 2026
in Bengaluru City Police,CREDOPRESS,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
0
SHARES
1
VIEWS
Share on FacebookShare on Twitter

ಬೆಂಗಳೂರಿನ ಅಶೋಕನಗರ ಮತ್ತು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳಿಂದ ಬರೋಬ್ಬರಿ 3 ಕೆಜಿ 686 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 2.56 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಬಂಧಿತರು ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು, ಹೊರರಾಜ್ಯಗಳಿಂದ ಕಡಿಮೆ ಬೆಲೆಗೆ ಈ ಮಾದಕ ವಸ್ತುವನ್ನು ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಸದ್ಯ ಐದೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇವರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮುಖ್ಯಸ್ಥರಿಗಾಗಿ ಹುಡುಕಾಟ ಮುಂದುವರೆದಿದೆ.

ಈ ಕಾರ್ಯಾಚರಣೆಗಳನ್ನು ಉಪ ಪೊಲೀಸ್ ಆಯುಕ್ತರುಗಳಾದ, ಕೇಂದ್ರ ವಿಭಾಗದ ಶ್ರೀ.ಅಕ್ಷಯ್.ಎಂ.ಹಾಕೆ, ಐಪಿಎಸ್ ಹಾಗೂ ಉತ್ತರ ವಿಭಾಗದ ಶ್ರೀ.ಬಿ.ಎಸ್.ನೇಮಗೌಡ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತರುಗಳಾದ ಕಬ್ಬನ್‌ಪಾರ್ಕ್ ಉಪ ವಿಭಾಗದ ಡಾ.ಪ್ರಿಯದರ್ಶಿನಿ ಈಶ್ವರ ಸಾನಿಕೊಪ್ಪ ಹಾಗೂ ಮಲ್ಲೇಶ್ವರಂ ಉಪವಿಭಾಗದ ಶ್ರೀ.ವೇಣುಗೋಪಾಲ್.ಬಿ.ಆರ್ ರವರ ನೇತೃತ್ವದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್‌ರವರುಗಳಾದ ಅಶೋಕನಗರ ಪೊಲೀಸ್ ಠಾಣೆಯ ಶ್ರೀ.ರವಿ.ಕೆ.ಬಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯ ಶ್ರೀ.ಯಶವಂತಕುಮಾ‌ರ್.ಹೆಚ್.ಎಂ ಹಾಗೂ ಅಧಿಕಾರಿ ,ಸಿಬ್ಬಂದಿಯವರುಗಳ ತಂಡ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police Dr G Parameshwara drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved