Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

05 ವರ್ಷದಿಂದ ಅಪರಾಧ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಉದ್ಯೋಷಿತ ರೌಡಿ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
June 9, 2024
in Bengaluru City Police,Karnataka State Police,Latest News,Police News
0
05 ವರ್ಷದಿಂದ ಅಪರಾಧ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಉದ್ಯೋಷಿತ ರೌಡಿ ವ್ಯಕ್ತಿಯ ಬಂಧನ
0
SHARES
15
VIEWS
Share on FacebookShare on Twitter

ಜಯನಗರ ಪೊಲೀಸ್ಠಾಣೆಯಲ್ಲಿ 2016 ನೇ ಸಾಲಿನಲ್ಲಿ ವರದಿಯಾಗಿದ್ದ. ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಓರ್ವ ರೌಡಿ ವ್ಯಕ್ತಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ಅರೋಪ ಪಟ್ಟಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯದಲ್ಲಿ ಪ್ರಕರಣವು ವಿಚಾರಣೆಯಲ್ಲಿದ್ದು, ಈ ಪ್ರಕರಣದ ಪ್ರಮುಖ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ 2019ನೇ ಸಾಲಿನಲ್ಲಿ ಆರೋಪಿ ವಿರುದ್ಧ ಮಾನ್ಯ ನ್ಯಾಯಾಲಯದ ಆದೇಶದಂತೆ ಸ್ವಿಟ್ ಅಪ್ ಚಾರ್ಜ್ ಶೀಟ್ ಸಲ್ಲಿಸಲಾಗಿರುತ್ತದೆ.


ಸುಮಾರು 05 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ವ್ಯಕ್ತಿಯನ್ನು ದಿನಾಂಕ:06-06- 2024 ರಂದು BWSSBವಾಟರ್ ಟ್ಯಾಂಕ್ ಹತ್ತಿರ, ಜಂಬೂ ಸವಾರಿ ದಿಣ್ಣೆ, ಬೆಂಗಳೂರು ರಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸಲಾಗಿ, ಮಾನ್ಯ ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತೆ.
ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಲೋಕೇಶ್ ಭ ಜಗಲಾಸ‌ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ನಾರಾಯಣಸ್ವಾಮಿ.ವಿ ರವರ ನೇತೃತ್ವದಲ್ಲಿ, ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ದೀಪಕ್.ಆರ್ ಹಾಗೂ ಅಧಿಕಾರಿ/ಸಿಬ್ಬಂದಿಗಳ ತಂಡ ರೌಡಿ ವ್ಯಕ್ತಿಯನ್ನು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    Strict action against fake medical menace: Govt makes display of KPME number mandatory for private hospitals

    Strict action against fake medical menace: Govt makes display of KPME number mandatory for private hospitals

    Prajwal Revanna: Judicial custody for 14 days

    Prajwal Revanna: Judicial custody for 14 days

    ಬೆಂಗಳೂರಿನ ಜೋಡಿ ಕೊಲೆ ಪ್ರಕರಣವನ್ನು ಭೇದಿಸಿದ್ದು, ಮಂಡ್ಯದ ಜೋಡಿ ಕೊಲೆ ಆರೋಪಿ ಅಮಾಯಕ ದಂಪತಿಗೆ ಮುಕ್ತಿ ಸಿಕ್ಕಿದ್ದು ಹೇಗೆ ?

    ಬೆಂಗಳೂರಿನ ಜೋಡಿ ಕೊಲೆ ಪ್ರಕರಣವನ್ನು ಭೇದಿಸಿದ್ದು, ಮಂಡ್ಯದ ಜೋಡಿ ಕೊಲೆ ಆರೋಪಿ ಅಮಾಯಕ ದಂಪತಿಗೆ ಮುಕ್ತಿ ಸಿಕ್ಕಿದ್ದು ಹೇಗೆ ?

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved