Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

CREDOPRESS MEDIA PVT LTD by CREDOPRESS MEDIA PVT LTD
July 13, 2026
in Bengaluru City Police,CREDOPRESS,Crime News,J. JOHN PREM EDITOR,Karnataka News,Karnataka State Police,Latest News,Namma Police
0
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ
0
SHARES
8
VIEWS
Share on FacebookShare on Twitter

“ಇದು ನಮ್ಮ ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬಲಾಗುತ್ತಿದೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ. ನಿಮಗೆ ಸರ್ಕಾರದ ಪರವಾಗಿ ಅಭಿನಂದನೆಗಳು. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ” ಎಂದ ಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು..

“ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬ ನಾಗರಿಕನೂ ಇಲಾಖೆ ಮೇಲೆ ಗೌರವ ಇಟ್ಟುಕೊಳ್ಳುವಂತೆ ಕೆಲಸ ಮಾಡಬೇಕು. ನಿಮ್ಮ ಯಶಸ್ಸೇ ಸರ್ಕಾರದ ಯಶಸ್ಸು” ಎಂದು ತಿಳಿಸಿದರು.

“ಇತ್ತೀಚೆಗೆ ಕೇರಳ ಗೃಹಸಚಿವರಾದ ರಮೇಶ್ ಚೆನ್ನಿತ್ತಾಲ ಅವರು ನನ್ನನ್ನ ಭೇಟಿ ಮಾಡಿ ಕರ್ನಾಟಕ ಗಡಿ ದಾಟಿ ಯಾವುದೇ ಮಾದಕ ವಸ್ತು ಕೇರಳ ಗಡಿ ಮೂಲಕ ಹೋಗಬಾರದು ಎಂಬ ವಿಚಾರವಾಗಿ ಕೆಲವು ಮಾಹಿತಿ ಹಾಗೂ ಮನವಿ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾದಕ ವಸ್ತು ಬರದಂತೆ ತಡೆಯಲಾಗುವುದು ಎಂದು ಅವರಿಗೆ ಆಶ್ವಾಸನೆ ನೀಡಿದ್ದೇನೆ” ಎಂದು ತಿಳಿಸಿದರು.

“ನಮ್ಮ ಪೊಲೀಸ್ ಇಲಾಖೆಗೆ ದೇಶದಲ್ಲೇ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ. ಹಗಲು ರಾತ್ರಿ ನಿಮ್ಮ ಸೇವೆಗೆ ಸರ್ಕಾರ ನಿಮ್ಮ ಪರವಾಗಿ ನಿಲ್ಲಲಿದೆ. ಕೆಲವು ಸಂದರ್ಭದಲ್ಲಿ ಅನಾಹುತಗಳು ಆಗುತ್ತವೆ. ಅಂತಹ ಪರಿಸ್ಥಿತಿಯಲ್ಲೂ ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಆತ್ಮಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಲಾಗಿದೆ. ಕಾನೂನು ಕಾಯುತ್ತೀರಿ, ಸಮಾಜದ ಹಿತ ಕಾಪಾಡುತ್ತೀರಿ. ಅಪರಾಧಗಳಲ್ಲಿ ವಿವಿಧ ರೂಪಗಳಿವೆ. ತಂತ್ರಜ್ಞಾನ, ಎಐ ಬಂದ ಬಳಿಕ ಅಪರಾಧ ಪತ್ತೆಹಚ್ಚಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಗೂಂಡಾಗಿರಿ ತಡೆಗಟ್ಟಲು, ಎಲ್ಲಾ ಠಾಣೆಗಳಲ್ಲಿ ಪಡೆ ರಚಿಸಲು ನಿರ್ದೇಶನ ನೀಡಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    Next Post
    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Bagalkot district police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved