Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಚಿತ್ರನಟಿ ರಮ್ಯಾ ಅವರಿಗೆ ಅವಹೇಳನಕಾರಿ, ಟ್ವಿಟ್ ಇಬ್ಬರು ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
August 4, 2025
in Bengaluru City Police,Cyber Crime,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಚಿತ್ರನಟಿ ರಮ್ಯಾ ಅವರಿಗೆ ಅವಹೇಳನಕಾರಿ, ಟ್ವಿಟ್ ಇಬ್ಬರು ಆರೋಪಿಗಳ ಬಂಧನ
0
SHARES
12
VIEWS
Share on FacebookShare on Twitter

ಚಲನಚಿತ್ರ ನಟಿ ಹಾಗೂ ಮಾಜಿ ಸಂಸದ ರಮ್ಯಾ ರವರು ಮೃತ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ಕಲಾಪಗಳ ಬಗ್ಗೆ ಸುದ್ದಿ ವಾಹಿನಿಗಳು ಮತ್ತು ವೆಬ್ಸೈಟ್ ಗಳಲ್ಲಿ ವರದಿ ಮಾಡಿರುತ್ತಾರೆ

ಈ ಕುರಿತು ನಟಿ ರಮ್ಯಾ ರವರು ಮಾಜಿ ಚುನಾಯಿತ ಪ್ರತಿನಿಧಿಯಾಗಿದ್ದು ಸುಪ್ರೀಂ ಕೋರ್ಟ್ ನ ಕಾರ್ಯ ಕಲಾಪಗಳ ಸುದ್ದಿ ವರದಿಯನ್ನು ಅವರ ಇನ್ಸ್ಟಾಗ್ರಾಮ್ ಮತ್ತು ಎಕ್ಸ್ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುತ್ತಾರೆ

ಈ ಸಂದರ್ಭದಲ್ಲಿ ತಮ್ಮ ಖಾತೆಯಲ್ಲಿ ಸುಮಾರು 1.1 ಮಿಲಿಯನ್ಗಳಿಂದಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದು ನಟಿ ರಮ್ಯಾ ಇನ್ಸ್ಟಾಗ್ರಾಮ್ ಮತ್ತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಅದರ ವಿರುದ್ಧ ಅತೃಪ್ತಗೊಂಡ ಅಭಿಮಾನಿಗಳು ವಿವಿಧ ಖಾತೆಗಳ ಮೂಲಕ ಅವಹೇಳನಕಾರಿ ಅಶ್ಲೀಲ ಅಸಹಕರ ಹಾಗೂ ಕೊಲಬೆದರಿಕೆ ಸಂದೇಶಗಳನ್ನು ಕಾಮೆಂಟ್ ಮಾಡಿದ್ದು ಈ ಸಂದೇಶಗಳು ಸ್ತ್ರೀ ದ್ವೇಷಪೂರಿತ ಆಗಿರುತ್ತವೆ

ಈ ಕುರಿತು ನಟಿ ರಮ್ಯಾ ರವರು ಸಂದೇಶಗಳನ್ನು ಕಾಮೆಂಟ್ಗಳನ್ನು ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಿದ್ದು

ದೂರನ್ನು ಸ್ವೀಕರಿಸಿದ ಸೈಬರ್ ಕ್ರೈಂ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಉಪಯೋಗಿಸಿದ ಖಾತೆಗಳ ಜಾಡನ್ನು ಹಿಡಿದು ಅವರುಗಳ ಮಾಹಿತಿಯನ್ನು ಪಡೆದು ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿರುತ್ತಾರೆ

ಬಂದಿತ ಆರೋಪಿಗಳನ್ನು ವಿಚಾರಿಸಿದ ಪೊಲೀಸರು ಈ ಕೃತ್ಯಗಳನ್ನು ಹೆಸರಿರುವುದಾಗಿ ತಪ್ಪೋಪ್ಪಿ ಕೊಂಡಿರುತ್ತಾರೆ

ಸದ್ಯಕ್ಕೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ ಅದೇ ರೀತಿ ಟ್ವಿಟ್ ಮಾಡಿದ ಇನ್ನೂ 11 ವ್ಯಕ್ತಿಗಳಮಾಹಿತಿಯನ್ನು ಸಂಗ್ರಹಿಸಿದ್ದು ಮುಂದಿನ ತನಿಕೆಯಲ್ಲಿ ಅವರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗುವುದು ಹಾಗೂ ಈ ಪ್ರಕರಣದಲ್ಲಿ ಸುಮಾರು 48ಕ್ಕೂ ಹೆಚ್ಚು ಆರೋಪಿಗಳು ಆರೋಪಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆಮೆರೆಸಿಕೊಂಡಿರುತ್ತಾರೆ ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿ
ಶಶಿಕುಮಾರ್ ವಿ

    Tags: Actor DarshanBengaluru City PoliceDarshanIndian Police NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    “ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ನಗದು ಹಣ, ಮೊಬೈಲ್ ವಶ ಆರೋಪಿತರ ಬಂಧನ”

    "ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ನಗದು ಹಣ, ಮೊಬೈಲ್ ವಶ ಆರೋಪಿತರ ಬಂಧನ”

    ಫಿಂಗರ್ ಪ್ರಿಂಟ್ ಮೇಲೆ ಆರೋಪಿ ಪತ್ಯೆ ಪೋಲಿಸರ ತನಿಖೆ ಶ್ಲಾಘನೀಯ!

    ಫಿಂಗರ್ ಪ್ರಿಂಟ್ ಮೇಲೆ ಆರೋಪಿ ಪತ್ಯೆ ಪೋಲಿಸರ ತನಿಖೆ ಶ್ಲಾಘನೀಯ!

    ಪೋಕ್ಸೋ ಪ್ರಕರಣದಲ್ಲಿ ಅಪರಾಧಿಗೆ 24ವರ್ಷ ಕಠಿಣ ಕಾರಾಗೃಹ ವಾಸ, ಬೆಂಗಳೂರಿನ ಮಾನ್ಯ 2ನೇ ಎಫ್.ಟಿ.ಎಸ್ ನ್ಯಾಯಾಲಯ ಹೊರಡಿಸಿದ ಮಹತ್ವದ ಆದೇಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved