Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

ಶಿಕ್ಷಕಿ ಸ್ನಾನ ಮಾಡುವ ದೃಶ್ಯಗಳನ್ನು ಚಿತ್ರೀಕರಿಸಿ ಬ್ಲಾಕ್ ಮೈಲ್ ಮಾಡಿದ 4 ವಿದ್ಯಾರ್ಥಿಗಳು ಅರೆಸ್ಟ್

CREDOPRESS MEDIA PVT LTD by CREDOPRESS MEDIA PVT LTD
December 18, 2024
in Karnataka State Police,Latest News
0
ಕಾರು ಕಳ್ಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ,
0
SHARES
4
VIEWS
Share on FacebookShare on Twitter

ಶಿಕ್ಷಕರನ್ನು ದೇವರಿಗೆ ಸಮಾನ ಎಂದು ಹೇಳುತ್ತಾರೆ.. ಆದ್ರೆ ಇತ್ತೀಚಿನ ದಿನಗಳಲ್ಲಿ ಗುರು ಶಿಷ್ಯರ ಸಂಬಂಧವೇ ಹಾಳಾಗುತ್ತಿದೆ. ಗುರು-ಶಿಷ್ಯರೇ ಲೈಂಗಿಕ ಸಂಬಂಧ ಹೊಂದುವ, ಮದುವೆಯಾಗುವ ಘಟನೆಗಳು ನಡೆಯುತ್ತಲೇ ಇರುತ್ತವೆ.

ಇನ್ನು ಇಲ್ಲಿ ವಿದ್ಯಾರ್ಥಿಗಳು ತಮಗೆ ಪಾಠ ಹೇಳಿಕೊಡುವ ಶಿಕ್ಷಕಿ ಸ್ನಾನ ಮಾಡುವ ದೃಶ್ಯಗಳನ್ನು ಚಿತ್ರೀಕರಿಸಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಕಾರಣಕ್ಕಾಗಿ ಪೊಲೀಸರು ನಾಲ್ವರು ವಿದ್ಯಾರ್ಥಿಗಳನ್ನು ಅರೆಸ್ಟ್‌ ಮಾಡಿದ್ದಾರೆ.
ಉತ್ತರ ಪ್ರದೇಶದ ಆಗ್ರಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

10ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ಮೂವರು ಸ್ನೇಹಿತರು ಈ ಕೆಲಸ ಮಾಡಿದ್ದಾರೆ.ಶಿಕ್ಷಕಿ ತಮ್ಮದೇ ಮನೆಯಲ್ಲಿ ವಿದ್ಯಾರ್ಥಿಗಳು ಟ್ಯೂಷನ್‌ ಹೇಳಿಕೊಡುತ್ತಿದ್ದರು.

ಹೀಗಾಗಿ ಆರೋಪಿ ವಿದ್ಯಾರ್ಥಿ ಅವರ ಮನೆಗೆ ಬಂದು ಹೋಗುತ್ತಿದ್ದ. ಇದೇ ವೇಳೆ ಆತ ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ಅದರ ದೃಶ್ಯಗಳನ್ನು ಚಿತ್ರೀಕರಿಸಿದ್ದ. ನಂತರ ಅದನ್ನು ಶಿಕ್ಷಕಿಗೆ ತೋರಿಸಿ ತನ್ನ ಜೊತೆ ಹಾಸಿಗೆ ಹಂಚಿಕೊಳ್ಳುವಂತೆ ಶಿಕ್ಷಕಿಗೆ ಬ್ಲ್ಯಾಕ್‌ ಮೇಲ್‌ ಮಾಡೋದಕ್ಕೆ ಶುರು ಮಾಡಿದ್ದ.

ಆದ್ರೆ ಶಿಕ್ಷಕಿ ಅದಕ್ಕೆ ಒಪ್ಪದಿದ್ದರಿಂದ ಆರೋಪಿ ತನ್ನ ಮೂವರು ಸ್ನೇಹಿತರಿಗೆ ಶಿಕ್ಷಕಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದ.
ಅನಂತರ ಆ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲೂ ಹಂಚಿಕೊಳ್ಳಲಾಗಿತ್ತು. ಇದರಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೂ ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    Tags: Karnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    Bengaluru news

    ಮೈಸೂರಿನಲ್ಲಿ ನಡೆದ 6 ನೇ ಪೊಲೀಸ್ ಕರ್ತವ್ಯ ಕೂಟದಲ್ಲಿ ಕೊಡಗಿಗೆ GOLD-5 SILVER-2 BRONZE-2 TROPHY-1ಪ್ರಶಸ್ತಿಗಳು ಲಭಿಸಿರುತ್ತವೆ.

    Bengaluru crime

    ಬೀದರ ಜಿಲ್ಲಾ ಪೊಲೀಸರಿಂದ ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿಯೇ ಹೊಲದಲ್ಲಿ ಬೆಳೆದ ಅತ್ಯಧಿಕ ಎರಡೂ ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ, ಒಬ್ಬ ಆರೋಪಿತನ ಬಂಧನ

    Biggest drug network busted; 6 crore worth of drugs seized; Nigerian citizen arrested!

    Biggest drug network busted; 6 crore worth of drugs seized; Nigerian citizen arrested!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved