Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Crime News

ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

CREDOPRESS MEDIA PVT LTD by CREDOPRESS MEDIA PVT LTD
May 19, 2025
in Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ
0
SHARES
16
VIEWS
Share on FacebookShare on Twitter

ಬೀಳಗಿ:ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚುವಲ್ಲಿ ಬೀಳಗಿ ಪೊಲೀಸರು ಸಕ್ರಿಯವಾಗಿದ್ದು,ಕಳೆದ ಕೆಲವು ತಿಂಗಳ ಅವಧಿಯಲ್ಲಿ 43 ಅದಿಕ್ಕ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ವಾರಸ್ದಾರರಿಗೆ ಮರಳಿಸಿದ್ದಾರೆ.

ವಿವಿಧ ಕಂಪನಿಯ ಮೊಬೈಲ್‌ ಕಳೆದುಕೊಂಡಿದ್ದರು.ಅವರಲ್ಲಿ ಬಹುತೇಕರು ಸಿಇಐಆರ್‌(ಸೆಂಟ್ರಲ್‌ ಇಕ್ವಿಪ್‌ಮೆಂಟ್‌ ಐಡೆಂಟಿಟಿ ರಿಜಿಸ್ಟರ್‌) ಪೋರ್ಟಲ್‌ನಲ್ಲಿ ಮೊಬೈಲ್‌ನ ಐಎಂಇಐ ನಂಬರ್‌ ಸಮೇತ ದೂರು ದಾಖಲಿಸಿದ್ದರು.ಕೆಲವರು ಸಮೀಪದ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.ಪೋರ್ಟಲ್‌ ಸಹಾಯದಿಂದ ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದಾರೆ,

ದಿನಾಂಕ 19 -05-2025 ರಂದು ಬೀಳಗಿ ಪೊಲೀಸ್ ಠಾಣೆಯ ಆವರಣದಲ್ಲಿ ಪೊಲಿಸ್ ಅಧೀಕ್ಷಕರಾದ ಅಮರನಾಥ ರೆಡ್ಡಿ ಸಾಹೇಬರ ಆದೇಶದ ಮೇರೆಗೆ … ಮಾನ್ಯ ಡಿವೈಎಸ್ಪಿ ಗಜಾನನ ಸುತಾರ ಸಾಹೇಬರು ಬಾಗಲಕೋಟೆರವರಮಾರ್ಗದರ್ಶನದಲ್ಲಿ ಸಂಗಪ್ಪ ಬಾರಡ್ಡಿ ರವರು ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದಾರೆ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತ ಸಣಮನಿರವರು ವಾರಸುದಾರರಿಗೆ ಮರಳಿಸಿದರು,ಈ ವೇಳೆ ಪಿಎಸ್ಐಗಳಾದ ಪ್ರವೀಣ್ ಬೀಳಗಿ ಎನ ಟಿ ದಡ್ಡಿಮನಿ ಎ ಎಸ್ ಐ ಎಸ್ ಕೆ ಪೀರ್ ಜಾದೆ ಆರ್ ಟಿ ಲಮಾಣಿ, ಬೈಗನಪಲ್ಲಿ ಸಿಬಂದಿಗಳಾದ ಮಲ್ಲು ತಾಳಿ ಕೋಟಿ ಸಂಗಪ್ಪ ಬಾರಡ್ಡಿ, ಕಾಶಿಮ ಉಕ್ಕಲಿ ಆನಂದ್ ತೇಲಿ ಸಂಗಮೇಶ್ ಮಟ್ಯಾಳ ಬಸವರಾಜ್ ಮುರನಾಳ, ಮೌಲಾ ನದಾಫ್, ಉಪಸ್ಥಿತರಿದ್ದರು.

    Tags: Bagalkot district policebilagiIndian Police NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post
    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ”ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.

    ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ"ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.

    ಕರ್ತವ್ಯ ನಿಷ್ಠೆ, ಶಿಸ್ತು, ಶ್ರದ್ಧೆ ಹಾಗೂ ದೃಢ ನಿರ್ಧಾರದಂತಹ ಮೌಲ್ಯಗಳನ್ನು ಅಳವಡಿಸಿಕೊಂಡರೆ ಎಲ್ಲ ಕಾರ್ಯಗಳು ಸುಗಮಗೊಳ್ಳುತ್ತವೆ’

    ಕರ್ತವ್ಯ ನಿಷ್ಠೆ, ಶಿಸ್ತು, ಶ್ರದ್ಧೆ ಹಾಗೂ ದೃಢ ನಿರ್ಧಾರದಂತಹ ಮೌಲ್ಯಗಳನ್ನು ಅಳವಡಿಸಿಕೊಂಡರೆ ಎಲ್ಲ ಕಾರ್ಯಗಳು ಸುಗಮಗೊಳ್ಳುತ್ತವೆ’

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Govindarajnagar Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Vidyaranyapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved