Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 19 ಲಕ್ಷ ಬೆಲೆಬಾಳುವ 12 ದ್ವಿ-ಚಕ್ರ ವಾಹನಗಳ ವಶ.

CREDOPRESS MEDIA PVT LTD by CREDOPRESS MEDIA PVT LTD
January 7, 2025
in Karnataka State Police,Latest News
0
112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ
0
SHARES
8
VIEWS
Share on FacebookShare on Twitter


ವರ್ತೂರು ಪೊಲೀಸ್ ಠಾಣಾ ಸರಹದ್ದಿನ ರಾಮಾಲೇಔಟ್‌ನಲ್ಲಿವಾಸವಿರುವ ಪಿರಾದುದಾರರು, ದಿನಾಂಕ:23/07/2024 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:23/07/2024 ರಂದು ಮನೆಯ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ದಿನಾಂಕ:25/08/2024 ರಂದು ವರ್ತೂರಿನ ಮುತಂದ ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ಒಂದು ದ್ವಿ- ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಕಳುವು ಮಾಡಿರುವುದಾಗಿ ತಪ್‌ಪಿಕೊಂಡಿರುತ್ತಾನೆ. ಆರೋಪಿಯನ್ನು ಠಾಣೆಗೆ ಕರೆತಂದು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಹಿಂದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಳಗಾಲದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಕಳವು ಮಾಡಿದ್ದ 11 ದ್ವಿ-ಚಕ್ರ ವಾಹನಗಳನ್ನು ವರ್ತೂರಿನ ಸೋರುಹುಣಿಸೆಯ ನೀಲಗಿರಿ ತೋಪಿನಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ಅವುಗಳನ್ನು ದಿನಾಂಕ:25/08/2024 ರಂದು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 9,00,000/- (ಒಂಬತ್ತು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬೈಯಪ್ಪನಹಳ್ಳಿ ಪ್ರೊ.ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 2) ಹೆಚ್.ಎಸ್.ಆರ್ ಲೇಔಟ್ ಮೊ.ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 3) ತಿಲಕ್ ನಗರ ಮೊ.ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 4) ಮಡಿವಾಳ ಪ್ರೊ.ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 5) ಪರಪ್ಪನ ಅಗ್ರಹಾರ ಪ್ರೊ.ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 6) ಬೆಂಗಳೂರು ಗ್ರಾಮಾಂತರ ಜಿಲ್ಲೆ ಸರ್ಜಾಮರ ಪೊಲೀಸ್ ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, 7) ಕೊಳ್ಳೆಗಾಲ ಪೊಲೀಸ್ ಠಾಣೆಯ 1-ದ್ವಿ-ಚಕ್ರ ವಾಹನ ಕಳುವು ಪ್ರಕರಣ, ಸೇರಿದಂತೆ ಒಟ್ಟು 07 ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 4 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳ ಬಗ್ಗೆ ತನಿಖೆ ಮುಂದುವರೆದಿದೆ.
ದಿನಾಂಕ:26/08/2024 ರಂದು ಪ್ರಕರಣದ ಆರೋಪಿಯನ್ನು ನೋಟಿಸ್‌ ಜಾರಿ ಮಾಡಿ ಬಿಡುಗಡೆ
ಮಾಡಿರುತ್ತದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್‌ ಫೀಲ್ಡ್ ಡಾ.ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತಹಳ್ಳಿ ಉಪ ವಿಭಾಗ ಶ್ರೀಮತಿ ಪ್ರಿಯದರ್ಶಿನಿ ಈಶ್ವ‌ ಸಾಣೇಕೊಪ್ಪ ರವರ ಮಾರ್ಗದರ್ಶನದಲ್ಲಿ ವರ್ತೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ‌ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಮನೆಗಳತನ ಮಾಡಿದ್ದ ಓರ್ವ ಮಹಿಳೆಯ ಬಂಧನ

    ಮನೆಗಳತನ ಮಾಡಿದ್ದ ಓರ್ವ ಮಹಿಳೆಯ ಬಂಧನ

    ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 78 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 12.34 ಲಕ್ಷ.

    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 78 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 12.34 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved