Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 7, 2025
in Bengaluru City Police,Karnataka State Police,Latest News
0
ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ
0
SHARES
21
VIEWS
Share on FacebookShare on Twitter

19 ಲಕ್ಷ ಮೌಲ್ಯದ 109.8 ಗ್ರಾಂ ಚಿನ್ನದ ಸರ ಮತ್ತು 03 ದ್ವಿ-ಚಕ್ರ ವಾಹನ ವಶ.
ಜೆ.ಪಿ.ನಗರ ಪೊಲೀಸ್ ಠಾಣಾ ಸರಹದ್ದಿನ ಮಾರೇನಹಳ್ಳಿಯಲ್ಲಿ ವಾಸವಿರುವ ಫಿರಾದುದಾರರು ದಿನಾಂಕ:22/08/2024 ರಂದು ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:14/08/2024 ರಂದು ರಾತ್ರಿ 9 ಗಂಟೆಯಿಂದ ರಾತ್ರಿ 9-15 ರ ಗಂಟೆಯ ಮಧ್ಯದ ಸಮಯದಲ್ಲಿ ಫಿರಾದಿಯವರು ಮನೆಯ ಕಿಟಕಿಯ ಬಾಗಿಲನ್ನು ತೆರೆದು, ಕಿಟಕಿಯ ಪಕ್ಕದಲ್ಲಿ ಮಲಗಿರುತ್ತಾರೆ. ಆ ಸಮಯದಲ್ಲಿ ಅಪರಿಚಿತ ಓರ್ವ ವ್ಯಕ್ತಿಯು ಫಿರಾದುದಾರರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಕಿಟಕಿಯ ಮೂಲಕ ಕೈ ಹಾಕಿರುತ್ತಾನೆ. ಫಿರಾದುದಾರರು ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಬಿಗಿಯಾಗಿ ಹಿಡಿದುಕೊಂಡಿರುತ್ತಾರೆ. ಅಪರಿಚಿತ ವ್ಯಕ್ತಿಯು ಬಲವಾಗಿ ಚಿನ್ನದ ಮಾಂಗಲ್ಯ ಸರವನ್ನು ಎಳೆದಿದ್ದು, ಅರ್ಧದಷ್ಟು ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:24/08/2024 ರಂದು ಜಯದೇವ ಆಸ್ಪತ್ರೆಯ ಬಳಿ ಓರ್ವ ವ್ಯಕ್ತಿಯನ್ನು ಒಂದು ದ್ವಿ-ಚಕ್ರ ವಾಹನ ಹಾಗೂ ಆತನ ವಶದಲ್ಲಿದ್ದ 60 ಗ್ರಾಂ ಚಿನ್ನದ ಚೈನ್‌ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ 60 ಗ್ರಾಂ ಚಿನ್ನದ ಚೈನ್‌ನ್ನು ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗ್ಗೆ ಒಂದು ತಿಂಗಳ ಹಿಂದೆ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಅಲ್ಲದೆ ಈ ಪ್ರಕರಣದಲ್ಲಿಯೂ ಸಹ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ ಹಾಗೂ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:24/08/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ದಿನಾಂಕ:25/08/2024 ರಂದು ಆರೋಪಿಯು 29.8 ಗ್ರಾಂ ಚಿನ್ನದ ಚೆನ್‌ನ್ನು ಗೋಲ್ಡ್ ಪಾಲಿಷ್ ಮಾಡುವ ವ್ಯಕ್ತಿಗೆ ನೀಡಿದ್ದನ್ನು ವಶಪಡಿಸಿಕೊಳ್ಳಲಾಯಿತು,
ದಿನಾಂಕ:27/08/2024 ರಂದು ಆರೋಪಿಯ ಸ್ನೇಹಿತನಿಗೆ ನೀಡಿದ್ದ 20 ಗ್ರಾಂ ಚಿನ್ನದ ಚೈನ್‌ ನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:28/08/2024 ರಂದು ರಾಗಿ ಗುಡ್ಡದ ಮೆಟ್ರೋ ನಿಲ್ದಾಣದ ಪಾರ್ಕಿಂಗ್‌ನಿಂದ 2 ದ್ವಿ-ಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯಿಂದ ಒಟ್ಟಾರೆಯಾಗಿ 109.8 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು 3 ದ್ವಿ- ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಇವುಗಳ ಒಟ್ಟು ಮೌಲ್ಯ 9,00,000/- (ಒಂಬತ್ತು ಲಕ್ಷ ರೂಪಾಯಿ). ದಿನಾಂಕ:30/08/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ.ಲೊಕೇಶ್ ಭರಮಪ್ಪ ಜಗಲಾಸರ್ ಐ.ಪಿ.ಎಸ್ ರವರ
ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ನಾರಾಯಣಸ್ವಾಮಿ.ಮಿ ರವರ ನೇತೃತ್ವದಲ್ಲಿ, ಜೆ.ಪಿ.ನಗರ ಪೊಲೀಸ್ ಈಕೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಟಿ.ಎಸ್.ರಾಧಾಕೃಷ್ಣ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceLatest NewsNamma PolicePolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 78 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 12.34 ಲಕ್ಷ.

    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 78 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 12.34 ಲಕ್ಷ.

    ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ಲ್ಯಾಪ್ ಟಾಪ್‌ಗಳನ್ನು ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ 50 ಲ್ಯಾಪ್ ಟಾಪ್‌ಗಳ ವಶ. ಮೌಲ್ಯ 122 ಲಕ್ಷ

    ಲ್ಯಾಪ್ ಟಾಪ್‌ಗಳನ್ನು ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ 50 ಲ್ಯಾಪ್ ಟಾಪ್‌ಗಳ ವಶ. ಮೌಲ್ಯ 122 ಲಕ್ಷ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved