Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
January 7, 2025
in National News
0
ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.
0
SHARES
12
VIEWS
Share on FacebookShare on Twitter


300 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ ಬೆಳ್ಳಿ ವಸ್ತುಗಳ ವಶ ಮೌಲ್ಯ 1 20 ಲಕ್ಷ
ಬ್ಯಾಡರಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಅಂದ್ರಹಳ್ಳಿ ಮುಖ್ಯರಸ್ತೆಯ ಚೇತನ ಸರ್ಕಲ್ ಬಳಿ ವಾಸವಿರುವ ಫಿರಾದುದಾರರು, ದಿನಾಂಕ:10/1/2023 ರಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:10/ll/2023 ರಂದು ಬೆಳಿಗ್ಗೆ 9-30 ಗಂಟೆಗೆ ಕೆಲಸಕ್ಕೆ ಹೋಗಿರುತ್ತಾರೆ. ಮಧ್ಯಾಹ್ನ 3-00 ಗಂಟೆಯ ಸಮಯದಲ್ಲಿ ಫಿರಾದುದಾರರ ಮಗನು ಶಾಲೆಯಿಂದ ವಾಪಸ್ ಮನೆಗೆ ಬಂದಿರುತ್ತಾನೆ. ಆ ಸಮಯದಲ್ಲಿ ಓರ್ವ ಅಪರಿಚಿತ ವ್ಯಕ್ತಿಯೊಬ್ಬನು ಫಿರಾದುದಾರರ ಮಗನನ್ನು ಉದ್ದೇಶಿಸಿ ನಿಮ್ಮ ತಂದೆಯವರು ಈ ಮನೆಯಲ್ಲಿ ಅಳವಡಿಸಿರುವ ಡಿಶ್ ರಿಪೇರಿ ಮಾಡಲು ತಿಳಿಸಿರುತ್ತಾರೆಂದು ಅಪರಿಚಿತ ವ್ಯಕ್ತಿಯು ಫಿರಾದಿಯವರ ಮಗನಿಗೆ ತಿಳಿಸಿರುತ್ತಾನೆ. ಇದನ್ನು ನಂಬಿದ ಫಿಲ್ಯಾದಿಯವರ ಮಗನು ಅಪರಿಚಿತ ವ್ಯಕ್ತಿಯನ್ನು ಮನೆಯೊಳಗೆ ಬರಮಾಡಿಕೊಂಡಿರುತ್ತಾನೆ. ಫಿರಾದುದಾರರ ಮಗನು ಮತ್ತು ಅಪರಿಚಿತರ ವ್ಯಕ್ತಿಯು ಮನೆಯ ಟೆರೇಸ್ ಮೇಲೆ ಹೋಗಿ ಡಿ‌ನ್ನು ಪರಿಶೀಲಿಸಿ, ಅಪರಿಚಿತ ವ್ಯಕ್ತಿಯು ಡಿ‌ನ್ನು ಹಿಡಿದುಕೊಳ್ಳುವಂತೆ ಅಪರಿಚಿತ ವ್ಯಕ್ತಿಯು ಫಿಲ್ಯಾದಿಯವರ ಮಗನಿಗೆ ತಿಳಿಸಿ, ಅಪರಿಚಿತ ವ್ಯಕ್ತಿಯು ಮನೆಯ ಒಳಗೆ ಹೋಗಿ ಕೊಠಡಿಯ ಬೀರುವಿನಲ್ಲಿದ್ದ ಸುಮಾರು 15 ಗ್ರಾಂ ಚಿನ್ನಾಭರಣ, 460 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 35,000/-ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುತ್ತಾನೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು 10 ತಿಂಗಳ ಕಾಲ ಕೈಗೊಂಡರು ಆರೋಪಿಯ ಬಗ್ಗೆ ಯಾವುದೇ ಉಪಯುಕ್ತ ಮಾಹಿತಿ ದೊರೆತಿರುವುದಿಲ್ಲ.


ದಿನಾಂಕ:11/08/2024 ರಂದು ಆರೋಪಿಯ ಬಗ್ಗೆ ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಸಂಗ್ರಹಿಸಿ, ನೈಸ್‌ರಸ್ತೆಯ ಕೊಡಿಗೆಹಳ್ಳಿ ಬ್ರಿಡ್ಜ್ ಹತ್ತಿರ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:12/08/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಆತನು ಕಳವು ಮಾಡಿದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಲಗ್ಗೆರೆ ಹಾಗೂ ಇಂದಿರಾನಗರದಲ್ಲಿರುವ ಜ್ಯೂವೆಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
08:23/08/2024 ರಂದು ಲಗ್ಗೆರೆ ಹಾಗೂ ಇಂದಿರಾನಗರದಲ್ಲಿರುವ ಜ್ಯೂವೆಲರಿ ಶಾಪ್‌ಗಳಿಂದ ಕ್ರಮವಾಗಿ 300 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 20,00,000/- (ಇಪ್ಪತ್ತು ಲಕ್ಷ ರೂಪಾಯಿ).
ದಿನಾಂಕ:23/08/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀಗಿರೀಶ್.ಎಸ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಬಸವರಾಜ.ಎ.ತೇಲಿ ಕೆ.ಎಸ್.ಪಿ.ಎಸ್ ರವರ ನೇತೃತ್ವದಲ್ಲಿ, ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ವೀರಣ್ಣ ಎಸ್ ಮಗಿ ಮತ್ತು ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.
    CREDOPRESS

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    July 16, 2026
    Next Post
    ಲ್ಯಾಪ್ ಟಾಪ್‌ಗಳನ್ನು ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ 50 ಲ್ಯಾಪ್ ಟಾಪ್‌ಗಳ ವಶ. ಮೌಲ್ಯ 122 ಲಕ್ಷ

    ಲ್ಯಾಪ್ ಟಾಪ್‌ಗಳನ್ನು ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ 50 ಲ್ಯಾಪ್ ಟಾಪ್‌ಗಳ ವಶ. ಮೌಲ್ಯ 122 ಲಕ್ಷ

    ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

    ಕೆಇಎಯಿಂದ PSI, KSET ಸೇರಿ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

    ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

    ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved