Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

ಆಡಿಟ್ ಆಫೀಸ್‌ನಲ್ಲಿ ಕಳವು ಮಾಡಿದ್ದ ಸೆಕ್ಯೂರಿಟಿ ಗಾರ್ಡ್‌ನ ಬಂಧನ. ಚಿನ್ನಾಭರಣ, ಒಂದು ಕಾರು, ಒಂದು ಮೊಬೈಲ್ ಫೋನ್ ಹಾಗೂ ನಗದು 13.50 ಲಕ್ಷ ವಶ.

CREDOPRESS MEDIA PVT LTD by CREDOPRESS MEDIA PVT LTD
December 24, 2024
in Karnataka State Police,Latest News
0
ಆಡಿಟ್ ಆಫೀಸ್‌ನಲ್ಲಿ ಕಳವು ಮಾಡಿದ್ದ ಸೆಕ್ಯೂರಿಟಿ ಗಾರ್ಡ್‌ನ ಬಂಧನ. ಚಿನ್ನಾಭರಣ, ಒಂದು ಕಾರು, ಒಂದು ಮೊಬೈಲ್ ಫೋನ್ ಹಾಗೂ ನಗದು 13.50 ಲಕ್ಷ ವಶ.
0
SHARES
8
VIEWS
Share on FacebookShare on Twitter

ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ ಜಯನಗರ 2ನೇ ಬ್ಲಾಕ್‌ನಲ್ಲಿ ಫಿರಾದುದಾರರು ಆಡಿಟ್ ಆಫೀಸ್‌ನ್ನು ಇಟ್ಟುಕೊಂಡಿರುತ್ತಾರೆ. ಈ ಆಡಿಟ್ ಆಫೀಸ್‌ನಲ್ಲಿ ಸಿಬ್ಬಂದಿಗಳು ಹಾಗೂ ಸೆಕ್ಯೂರಿಟಿ ಗಾರ್ಡ್ ಸಹ ಇರುತ್ತಾರೆ. ಫಿರಾದುದಾರರು ದಿನಾಂಕ:22/09/2024 ರಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಅಡಿಟ್ ಆಫೀಸ್ ಇಟ್ಟುಕೊಂಡಿದ್ದು, ಅದೇ ಅಫೀಸ್‌ನಲ್ಲಿ ಓರ್ವ ವ್ಯಕ್ತಿಯು ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿರುತ್ತಾನೆ. ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿರುವಾಗ ಫಿರಾದುದಾರರ ಚಲನ ವಲನವನ್ನು ತಿಳಿದುಕೊಂಡು, ದಿನಾಂಕ:20/09/2024 ರಂದು ಬೆಳಗ್ಗೆ ಆಫೀಸ್‌ನ ಕ್ಯಾಬಿನ್‌ನಲ್ಲಿರುವ ಡ್ರಾದಲ್ಲಿ ಫಿರಾದುದಾರರು ಇಟ್ಟಿದ್ದ 10,95,000/- ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾನೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:26/09/2024 ರಂದು ಸಂಜೆ ಬಾಣಸವಾಡಿಯ ಕಸ್ತೂರಿನಗರದ ಔಟರ್ ರಿಂಗ್ ರಸ್ತೆಯ ಟೀ ಹೋಟೆಲ್ ಹತ್ತಿರ ಓರ್ವ ವ್ಯಕ್ತಿಯನ್ನು ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ತ 10,95,000/- ನಗದು ಹಣವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ಒಂದು
ವಶಕ್ಕೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆಡಿಟ್ ಆಫೀಸ್‌ನಲ್ಲಿ ಕಳವು ಮಾಡಿದ ಹಣದಲ್ಲಿ ಆರೋಪಿಯು -ಹುಂಡೈ ಕಾರನ್ನು ಖರೀದಿಸಿದ್ದು, ಅಲ್ಲದೆ 2-ಚಿನ್ನದ ಉಂಗುರ, 1-ಚಿನ್ನದ ಬ್ರಾಸ್ ಲೆಟ್, 1-ಚಿನ್ನದ ಚೈನ್, 1-ಫಾಸ್ಟ್ ಟ್ರ್ಯಾಕ್ ಕೈ ಗಡಿಯಾರ, 1-ವಿವೋ ಮೊಬೈಲ್ ಫೋನ್‌ನ್ನು ಖರೀದಿಸಿ ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿರುವುದಾಗಿ ತಿಳಿಸಿರುತ್ತಾನೆ. ಇವುಗಳ ಮೌಲ್ಯ 1 5,84,000/-, ಆರೋಪಿಯ ವಶದಲ್ಲಿದ್ದ ಕಾರನ್ನು ಪರಿಶೀಲಿಸಲಾಗಿ ಕಾರಿನ ಡಿಕ್ಕಿಯಟ್ಟಿದ್ದ ನಗದು ಹಣ 3,50,000/-(ಮೂರು ಲಕ್ಷದ ಐವತ್ತು ಸಾವಿರ ರೂಪಾಯಿ) ಸಹ ವಶಪಡಿಸಿಕೊಳ್ಳಲಾಯಿತು.
ದಿನಾಂಕ:27/09/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಲೊಕೇಶ್ ಭರಮಪ್ಪ ಜಗಲಾಸ‌ ಐ.ಪಿ.ಎಸ್ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ.ವಿ ರವರ ನೇತೃತ್ವದಲ್ಲಿ, ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಮೋಹನ್ ಡಿ ಪಟೇಲ್ ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶ್ವಿಯಾಗಿರುತ್ತಾರೆ.

    Tags: Indian PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಹಗಲು & ರಾತ್ರಿ ಕನ್ನ ಕಳವು ಮಾಡಿದ್ದ ಮೂವರು ವ್ಯಕ್ತಿಗಳ ಬಂಧನ, 1 ಕೆ.ಜಿ 802 ಗ್ರಾಂ ತೂಕದ ಚಿನ್ನಾಭರಣಗಳು, ವಜ್ರದ ಆಭರಣ, ಬೆಳ್ಳಿ ವಸ್ತುಗಳು ಮತ್ತು 8 ವಾಚ್‌ಗಳು ಹಾಗೂ ನಗದು 7 18,000/- ವಶ. ಒಟ್ಟು ಮೌಲ್ಯ 11.09 ಕೋಟಿ.

    ಹಗಲು & ರಾತ್ರಿ ಕನ್ನ ಕಳವು ಮಾಡಿದ್ದ ಮೂವರು ವ್ಯಕ್ತಿಗಳ ಬಂಧನ, 1 ಕೆ.ಜಿ 802 ಗ್ರಾಂ ತೂಕದ ಚಿನ್ನಾಭರಣಗಳು, ವಜ್ರದ ಆಭರಣ, ಬೆಳ್ಳಿ ವಸ್ತುಗಳು ಮತ್ತು 8 ವಾಚ್‌ಗಳು ಹಾಗೂ ನಗದು 7 18,000/- ವಶ. ಒಟ್ಟು ಮೌಲ್ಯ 11.09 ಕೋಟಿ.

    ಅಂತರರಾಷ್ಟ್ರೀಯ ಮಾದಕ ದ್ರವ್ಯ ಸಾಗಣೆ ಜಾಲವನ್ನು ಬೇಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ತಂಡ ಯಶಸ್ವಿಯಾಗಿದೆ

    ಅಂತರರಾಷ್ಟ್ರೀಯ ಮಾದಕ ದ್ರವ್ಯ ಸಾಗಣೆ ಜಾಲವನ್ನು ಬೇಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ತಂಡ ಯಶಸ್ವಿಯಾಗಿದೆ

    ಹುಳಿಮಾವು ಠಾಣೆಯಲ್ಲಿ ಕಿರುತೆರೆ ನಟಿ ವೀಣಾ ವಿರುದ್ಧ FIR

    ಹುಳಿಮಾವು ಠಾಣೆಯಲ್ಲಿ ಕಿರುತೆರೆ ನಟಿ ವೀಣಾ ವಿರುದ್ಧ FIR

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Govindaraj Nagar Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved