Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ, ವಿವಿಧ ವಿದೇಶಗಳಿಂದ ಇಂಡಿಯನ್ ಪೋಸ್ಟ್ ಮುಖಾಂತರ ತರಿಸಿಕೊಂಡಿದ್ದ 21,17,34,000/- ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳ ವಶ.

CREDOPRESS MEDIA PVT LTD by CREDOPRESS MEDIA PVT LTD
December 16, 2024
in Bengaluru City Police,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ, ವಿವಿಧ ವಿದೇಶಗಳಿಂದ ಇಂಡಿಯನ್ ಪೋಸ್ಟ್ ಮುಖಾಂತರ ತರಿಸಿಕೊಂಡಿದ್ದ 21,17,34,000/- ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳ ವಶ.
0
SHARES
18
VIEWS
Share on FacebookShare on Twitter


ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದ ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಆರೋಪಿಗಳನ್ನು ದಸ್ತಗಿರಿ ಮಾಡಿ ವಿವಿಧ ರೀತಿಯ ನಿಷೇಧಿತ ಮಾಧಕ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿರುತ್ತಾರೆ.


ಸೆಪ್ಟೆಂಬರ್ ಮಾಹೆಯಲ್ಲಿ ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಇಂತಹದೇ 2 ಪ್ರಕರಣಗಳು ಮತ್ತು ಸಿಸಿಬಿ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ಈ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿತ್ತು.
ನಿಷೇದಿತ ಮಾದಕ ವಸ್ತುವನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕೈಗೊಂಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಯು.ಎಸ್, ಯು.ಕೆ. ಬೆಲ್ಲಿಯಂ, ಥೈಲ್ಯಾಂಡ್, ನೇದರ್‌ ಲ್ಯಾಂಡ್ ಹಾಗು ಇತರೆ ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆಗೊಳಪಡಿಸಲಾಯಿತು. ಈ ಪಾರ್ಸಲ್‌ಗಳ ಪೈಕಿ 606 ಪಾರ್ಸಲ್‌ಗಳಲ್ಲಿ ನಿಷೇಧಿತ ಮಾದಕ ವಸ್ತುಗಳು ಇರುವುದು ಖಚಿತವಾಗಿದ್ದರಿಂದ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತದೆ.
ತನಿಖಾ ಕಾಲದಲ್ಲಿ ಈ 606 ಪಾರ್ಸಲ್‌ಗಳಲ್ಲಿದ್ದ ಅಂದಾಜು ಶೇ 21,17,34,000/- (ಇಪ್ಪತ್ತೊಂದು ಕೋಟಿ ಹದಿನೇಳು ಲಕ್ಷದ ಮೂವತ್ತನಾಲ್ಕು ಸಾವಿರ ರೂಪಾಯಿ) ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿಷೇಧಿತ ಮಾದಕ ವಸ್ತುವಾದ

1) ಹೈಡೋ ಗಾಂಜಾ: 28 ಕೆ.ಜಿ 06 ಗ್ರಾಂ

2) ಎಲ್.ಎಸ್.ಡಿ: 2,569 ನಂಬರ್

3) ಎಂ.ಡಿ.ಎಂ.ಎ ಕ್ರಿಸ್ಟೆಲ್: 1 ಕೆ.ಜಿ 618 ಗ್ರಾಂ

4) ಎಕ್ಸ್‌ಟೆಸಿ ಮಾತ್ರೆಗಳು: 11,908 ನಂಬರ್

5) ಹೆರಾಯಿನ್: 770 ಗ್ರಾಂ

6) ಕೋಕೇನ್: 102 ಗ್ರಾಂ

1) ಆಮ್ ಫೀಟಮೈನ್: 6 ಕೆ.ಜಿ 280 ಗ್ರಾಂ

8) ಚರಸ್: 336 ಗ್ರಾಂ

9) ಗಾಂಜಾ ಎಣ್ಣೆ: 1 ಕೆ.ಜಿ 217 ಗ್ರಾಂ

10) ಮ್ಯಾಥಾಕ್ಷಿನಾ: 445 ಗ್ರಾಂ

|| ಇ-ಸಿಗರೇಟ್: 11 ನಂಬರ್

12) ನಿಕೋಟಿನ್‌: 102 ಎಂ.ಎಲ್

13) ಟೊಬ್ಯಾಕೋ: 400 ಗ್ರಾಂ ಗಳನ್ನು ವಶಪಡಿಸಿಕೊಳ್ಳಲಾಗಿದೆ.


ಆರೋಪಿಗಳು ಭಾರತೀಯ ಅಂಚೆ ಮೂಲಕ ಯು.ಎಸ್, ಯು.ಕೆ. ಬೆಲ್ಲಿಯಂ, ಥೈಲ್ಯಾಂಡ್ ಹಾಗೂ ಇತರೆ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಂಡು ಅವುಗಳನ್ನು ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗುತ್ತಿದ್ದರೆಂಬ ಮಾಹಿತಿ ಇದ್ದು ಈ ಬಗ್ಗೆ ತನಿಖೆ
ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

    Tags: Bengaluru City Policeccbdrugs newsKarnataka NewsKarnataka State PoliceLatest NewsNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ
    Bengaluru City Police

    ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ

    March 26, 2026
    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    Bengaluru City Police

    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!

    March 24, 2026
    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ
    Bengaluru City Police

    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

    March 24, 2026
    Next Post
    ಎರಡು ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಕರ್ನಾಟಕದ ವ್ಯಕ್ತಿ ಬಂಧನ; ಕೃಷ್ಣಗಿರಿಯಲ್ಲಿ 5 ಲಕ್ಷ ರೂಪಾಯಿ ನಗದು, ಚಿನ್ನಾಭರಣ ವಶ

    ಎರಡು ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಕರ್ನಾಟಕದ ವ್ಯಕ್ತಿ ಬಂಧನ; ಕೃಷ್ಣಗಿರಿಯಲ್ಲಿ 5 ಲಕ್ಷ ರೂಪಾಯಿ ನಗದು, ಚಿನ್ನಾಭರಣ ವಶ

    ಡ್ರೈವರ್‌ಗಳ ಐಡಿಗಳನ್ನು ಸೃಷ್ಠಿಸಿಕೊಂಡು ವಂಚಿಸುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ.

    ಡ್ರೈವರ್‌ಗಳ ಐಡಿಗಳನ್ನು ಸೃಷ್ಠಿಸಿಕೊಂಡು ವಂಚಿಸುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ.

    ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ

    ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police Electronic city Police Govindaraj Nagar Police Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ
    • ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    • ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved