Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home J. JOHN PREM EDITOR

ದ್ವಿ-ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 18 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 16, 2024
in J. JOHN PREM EDITOR,Latest News,Namma Police,Namma Police News
0
ದ್ವಿ-ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 18 ಲಕ್ಷ.
0
SHARES
9
VIEWS
Share on FacebookShare on Twitter

ಮಹದೇವಪುರ ಪೊಲೀಸ್ ಸರಹದ್ದಿನಲ್ಲಿರುವ ಹೆಚ್.ಪಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಫಿರಾದುದಾರರು ದಿನಾಂಕ:27/05/2024 ರಂದು ಮಹದೇವಮರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:23/05/2024 ರಂದು ಏರಾದುದಾರರು ಕೆಲಸ ಮಾಡುವ ಹೆಚ್‌.ಪಿ ಕಂಪನಿಯ ಹತ್ತಿರ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಲಾಕ್ ಮಾಡಿಕೊಂಡು ಹೋಗಿರುತ್ತಾರೆ. ಕೆಲಸ ಮುಗಿಸಿಕೊಂಡು ವಾಪಸ್ ಬಂದು ನೋಡಲಾಗಿ, ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮಹದೇವಮರ ಪೊಲೀಸ್‌ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣದ ದಾಖಲಾಗಿರುತ್ತದೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡರು ಸಹ ಆರೋಪಿಯ ಬಗ್ಗೆ ಸೂಕ್ತ ಮಾಹಿತಿಯು ದೊರೆತಿರುವುದಿಲ್ಲ. ಆರೋಪಿಯ ಪತ್ತೆಗಾಗಿ ಸಿಬ್ಬಂದಿಯವರನ್ನು ನೇಮಿಸಿದ್ದು, ತನಿಖೆ ಮುಂದುವರೆದಿರುತ್ತದೆ.


https://youtu.be/1iat4E1LF6U


ದಿನಾಂಕ:20/10/2024 ರಂದು ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯ ಮೇರೆಗೆ ಕೆ.ಆರ್.ಪರಂ ರೈಲ್ವೆ ನಿಲ್ದಾಣದ ಬಳಿ ಈ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್‌ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:21/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್, ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆರೋಪಿಯು ನೀಡಿದ ಮಾಹಿತಿ ಮೇರೆಗೆ ದಿನಾಂಕ:23/10/2024 ರಂದು ಮಹದೇವ ಪರ ಪೊಲೀಸ್‌ ಠಾಣಾ ಸರಹದ್ದಿನಲ್ಲಿರುವ ರೈಲ್ವೆ ಸ್ಟೇಷನ್ ಡೀಜಲ್ ಶೆಡ್ ಪಕ್ಕದ ಖಾಲಿ ಜಾಗದಲ್ಲಿ, ಕಳವು ಮಾಡಿ ನಿಲ್ಲಿಸಿದ್ದ 7 ದ್ವಿ-ಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.



ದಿನಾಂಕ:26/10/2024 ರಂದು ಕೆ.ಆರ್.ಪುರ ರೈಲ್ವೆ ಪಾರ್ಕಿಂಗ್ ಪಕ್ಕದ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 3 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಒಟ್ಟಾರೆ ಈ ಪ್ರಕರಣದ ಆರೋಪಿಯ ಬಂಧನದಿಂದ, 11 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯತೆ 8.00,000/-(ಎಂಟು ಲಕ್ಷರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಮಹದೇವಮರ ಮೊಠಾಣೆಯ-4ದ್ವಿ-ಚಕ್ರವಾಹನ ಕಳವು ಪ್ರಕರಣಗಳು, 2) ವೈಟ್‌ಫೀಲ್ಡ್ ಮೊ.ಠಾಣೆಯ-01ದ್ವಿ-ಚಕ್ರವಾಹನ ಕಳವು ಪ್ರಕರಣ, 3)ಮೈಕೋ ಲೇಔಟ್ ಮೊ.ಠಾಣೆಯ-01 ದ್ವಿ-ಚಕವಾಹನ ಕಳವು ಪ್ರಕರಣ 4)ಬೈಯಪ್ಪನಹಳ್ಳಿ ಮೊ.ಠಾಣೆಯ-01 ದ್ವಿ-ಚಕ್ರವಾಹನ ಕಳವು ಪ್ರಕರಣ 5) ತಮಿಳುನಾಡಿನ ತಿರುವಣ್ಣಾ ಮಲೈ ಮೊ.ಠಾಣೆಯ-01 ದ್ವಿ-ಚಕ್ರವಾಹನ ಕಳವು ಪ್ರಕರಣ, 6) ಸೂರ್ಯಸಿಟಿ ಮೊ.ಠಾಣೆಯ-01 ದ್ವಿ-ಚಕ್ರವಾಹನ ಕಳವು ಪ್ರಕರಣ, ಸೇರಿದಂತೆಒಟ್ಟು 09 ದ್ವಿ-ಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 2 ದ್ವಿ-ಚಕ್ರ ವಾಹನಗಳ ಮಾಲೀಕರು ಪತ್ತೆಯಾಗಬೇಕಾಗಿರುತ್ತದೆತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಡಾ|ಶಿವಕುಮಾರ್ ಗುಣಾರೇ, ಐಪಿಎಸ್‌ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ರೀನಾ ಸುವರ್ಣ, ಸಹಾಯಕ ಪೊಲೀಸ್ ಆಯುಕ್ತರು ವೈಟ್‌ಫೀಲ್ಡ್ ಉಪ ವಿಭಾಗರವರ ನೇತೃತ್ವದಲ್ಲಿ, ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಪಕ‌ ಶ್ರೀ.ಜಿ.ಪ್ರವೀಣ್‌ಬಾಬು ಹಾಗೂ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    Bengaluru City Police

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    Next Post
    ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 1 ಕೆ.ಜಿ 230 ಗ್ರಾಂ ಗಾಂಜಾ ವಶ. ಮೌಲ್ಯ 30 ಸಾವಿರ.

    ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 1 ಕೆ.ಜಿ 230 ಗ್ರಾಂ ಗಾಂಜಾ ವಶ. ಮೌಲ್ಯ 30 ಸಾವಿರ.

    Woman Gang-Raped In Mysore, Karnataka, Police Arrest 2 Accused

    Woman Gang-Raped In Mysore, Karnataka, Police Arrest 2 Accused

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ. 29 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 11.60 ಲಕ್ಷ.

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ. 29 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 11.60 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved