Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,

CREDOPRESS MEDIA PVT LTD by CREDOPRESS MEDIA PVT LTD
December 16, 2024
in Bengaluru City Police,Latest News,Namma Police,Namma Police News
0
ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,
0
SHARES
12
VIEWS
Share on FacebookShare on Twitter


1 ಕೆ.ಜಿ 600 ಗ್ರಾಂಚಿನ್ನಾಭರಣ ಹಾಗೂ 450 ಗ್ರಾಂ ಬೆಳ್ಳಿಯ ವಸ್ತು ವಶ. ಮೌಲ್ಯ 1,12,26,000/-, ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ, ಜಯನಗರ 3ನೇ ಹಂತದಲ್ಲಿ ವಾಸವಿರುವ ಪಿರಾದುದಾರರು, ಸುಮಾರು 2 ವರ್ಷಗಳಿಂದ ಮನೆಕೆಲಸಕ್ಕೆಂದು ನೇಪಾಳ ಮೂಲದ ಇಬ್ಬರು ವ್ಯಕ್ತಿಗಳನ್ನು ನೇಮಿಸಿಕೊಂಡಿರುತ್ತಾರೆ. ಪಿರಾದುದಾರರು ದಿನಾಂಕ:21/10/2024 ರ ರಾತ್ರಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರ ಕುಟುಂಬದ ಸದಸ್ಯರು ದಿನಾಂಕ:21/10/2024 ರಂದು ಸಂಜೆ ಹೊರಗಡೆ ಹೋಗಿದ್ದು, ಪಿರಾದುದಾರರ ಮನೆಯಲ್ಲಿ ಪಿರಾದುದಾರರ ತಂದೆಯವರು ಮಾತ್ರ ಮನೆಯಲ್ಲಿದ್ದು, ಪಿರಾದುದಾರರ ತಂದೆಯು ಆ ದಿನ ಸಂಜೆ ಮನೆಯಲ್ಲಿ ಮಧ್ಯಪಾನ ಮಾಡುತ್ತಿದ್ದಾಗ, ಪಿರಾದುದಾರರ ತಂದೆಗೆ ತಿಳಿಯದಂತೆ ಮಧ್ಯದೊಂದಿಗೆ ಪ್ರಜ್ಞೆ ತಪ್ಪಿಸುವ ಔಷಧಿಯನ್ನು ಮನೆಕೆಲಸದವರು ಬೆರೆಸಿರುತ್ತಾರೆ. ಪಿರಾದುದಾರರ ತಂದೆಯವರು ಮಧ್ಯಪಾನವನ್ನು ಸೇವಿಸಿದ ನಂತರ ಪ್ರಜ್ಞೆತಪ್ಪಿರುತ್ತಾರೆ. ಮನೆ ಕೆಲಸದವರಿಬ್ಬರು ಮನೆಯ ಕೊಠಡಿಯ ಬೀರುವಿನ್ನಲ್ಲಿಟ್ಟಿದ್ದ 2 ಕೆ.ಜಿ 510 ಗ್ರಾಂ ಚಿನ್ನಾಭರಣಗಳು ಹಾಗೂ ಬೆಳ್ಳಿಯ ವಸ್ತುಗಳನ್ನು ಹಾಗೂ 15 ಲಕ್ಷ ನಗದು ಹಣವನ್ನು ಕಳ್ಳತನಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:30/10/2024 ರಂದು ವರ್ತೂರಿನ ಬಲಗೆರೆ ರಸ್ತೆಯಲ್ಲಿ ಮೂವರು ನೇಪಾಳೆ ಮೂಲದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಚಿನ್ನಾಭರಣವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಪಿರಾದುದಾರರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಸಹ ಸೇರಿಕೊಂಡು ಕಳವು ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ.
ದಿನಾಂಕ:30/10/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.


ಪೊಲೀಸ್‌’ ಅಭಿರಕ್ಷೆಗೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಮೂವರು ಆರೋಪಿಗಳ ಪೈಕಿ ಓರ್ವ ಆರೋಪಿಯು ತಾನು ವಾಸವಿರುವ ವರ್ತೂರಿನ ಮನೆಯಲ್ಲಿ ಕಳವು ಮಾಡಿದ ಚಿನ್ನಾಭರಣವನ್ನು ಇಟ್ಟಿರುವುದಾಗಿ ತಿಳಿಸಿದ ಮೇರೆಗೆ, ದಿನಾಂಕ:02/11/2024 ರಂದು 1 ಕೆ.ಜಿ 600 ಗ್ರಾಂ ಚಿನ್ನಾಭರಣ, 450 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 1,12,26,000/-(ಒಂದು ಕೋಟಿ ಹನ್ನೆರಡು ಲಕ್ಷದ ಇಪ್ಪತ್ತಾರು ಸಾವಿರು ರೂಪಾಯಿ), ಉಳಿದ ಚಿನ್ನಾಭರಣವನ್ನು ಪಿರಾದುದಾರರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆ ಇಬ್ಬರು ವ್ಯಕ್ತಿಗಳು ತೆಗೆದುಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಆ ಇಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:07/11/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲೋಕೇಶ್ ಭರಮಪ್ಪ ಜಗಲಾಸ‌, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶ್ರೀ.ನಾರಾಯಣಸ್ವಾಮಿ. ಎರವರ ನೇತೃತ್ವದಲ್ಲಿ, ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ದೀಪಕ.ಆರ್ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ರೌಡಿ ವ್ಯಕ್ತಿಯಾದ ಅಶೋಕ್ ಕುಮಾರ್‌ ಅಡಿಗ, ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ

    ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆ ಕಳ್ಳತನ ಪ್ರಕರಣ

    ಪೋಲೀಸರ ಭರ್ಜರಿ ಕಾರ್ಯಾಚರಣೆ : 1 ತಿಂಗಳಲ್ಲಿ 140 ಕೆಜಿ ಗಾಂಜಾ ಜಪ್ತಿ, 64 ಜನ ಅರೆಸ್ಟ್!

    ಪೋಲೀಸರ ಭರ್ಜರಿ ಕಾರ್ಯಾಚರಣೆ : 1 ತಿಂಗಳಲ್ಲಿ 140 ಕೆಜಿ ಗಾಂಜಾ ಜಪ್ತಿ, 64 ಜನ ಅರೆಸ್ಟ್!

    ಹಿರಿಯರ ನಾಗರಿಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಹಾಗೂ ಸೈಬರ್‌ ಸುರಕ್ಷತೆ ತರಬೇತಿ ಕುರಿತು.

    ಹಿರಿಯರ ನಾಗರಿಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಹಾಗೂ ಸೈಬರ್‌ ಸುರಕ್ಷತೆ ತರಬೇತಿ ಕುರಿತು.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved