Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Crime News

ವರನ ಕಡೆಯವರು ವಧುವಿಗೆ ನೀಡಿದ್ದ ಅಂದಾಜು ಮೂರು ಲಕ್ಷ ಮೌಲ್ಯದ ಚಿನ್ನ ಕಳ್ಳತನ

CREDOPRESS MEDIA PVT LTD by CREDOPRESS MEDIA PVT LTD
December 14, 2024
in Crime News,Karnataka News,Karnataka State Police,Namma Police,Namma Police News,Police News
0
ವರನ ಕಡೆಯವರು ವಧುವಿಗೆ ನೀಡಿದ್ದ ಅಂದಾಜು ಮೂರು ಲಕ್ಷ ಮೌಲ್ಯದ ಚಿನ್ನ ಕಳ್ಳತನ
0
SHARES
11
VIEWS
Share on FacebookShare on Twitter

ವಿವಾಹ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ಬುಧವಾರ ನಡೆದಿದೆ.

ಶಾಲಿಮಾರ್ ಹಾಲ್ ನಲ್ಲಿ ಮೂಡಿಗೆರೆ ತಾಲ್ಲೂಕಿನ ಬಂಕೇನಹಳ್ಳಿ ಗ್ರಾಮದ ವಧು ಮತ್ತು ಹ್ಯಾರಗುಡ್ಡೆ ಗ್ರಾಮದ ವರನ ವಿವಾಹ ಕಾರ್ಯಕ್ರಮ ಏರ್ಪಾಡಾಗಿತ್ತು. ಈ ವೇಳೆ ವರನ ಕಡೆಯವರು ವಧುವಿಗೆ ನೀಡಿದ್ದ ಅಂದಾಜು ಮೂರು ಲಕ್ಷ ಮೌಲ್ಯದ ಚಿನ್ನ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

ಮದುವೆ ವೇಳೆ ವರನ ಕಡೆಯವರು ನೀಡಿದ್ದ ಚಿನ್ನದಲ್ಲಿ ನೆಕ್ಲೆಸ್ ಮತ್ತು ಓಲೆಗಳನ್ನು ವಧುವಿನ ಕೊಠಡಿಯಲ್ಲಿ ಇರಿಸಿ ರೂಮಿನ ಲಾಕ್ ಮಾಡಿ ಎಲ್ಲರು ಮುಹೂರ್ತ ಕಾರ್ಯದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ವಧುವಿನ ಕೊಠಡಿಯ ಕಿಟಕಿ(ಸ್ಲೈಡಿಂಗ್ ಗ್ಲಾಸ್ ಕಿಟಕಿ)ಯಿಂದ ಒಳಬಂದಿರುವ ಕಳ್ಳರು ರೂಮನ್ನು ಒಳಗಿನಿಂದ ಲಾಕ್ ಮಾಡಿಕೊಂಡು ಚಿನ್ನವನ್ನು ಎಗರಿಸಿ ಕಿಟಕಿಯಿಂದಲೇ ಪರಾರಿಯಾಗಿದ್ದಾರೆ. ಮುಹೂರ್ತದ ವೇಳೆ ವಧುವಿನ ಕಡೆಯವರು ಕೊಠಡಿಗೆ ಹೋಗಲು ಮುಂದಾದಾಗ ಕೊಠಡಿ ಒಳಗಿನಿಂದ ಲಾಕ್ ಆಗಿತ್ತು. ಇದರಿಂದ ವಿವಾಹ ಸಂದರ್ಭದಲ್ಲಿ ತೀವ್ರ ಗೊಂದಲ ಉಂಟಾಗಿದೆ. ತಕ್ಷಣ ಕಟ್ಟಡ ಮಾಲೀಕರಿಗೆ ವಿಷಯ ಮುಟ್ಟಿಸಿದ್ದು, ಮಾಲೀಕರು ಮತ್ತು ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಕಳ್ಳರು ಕಿಟಕಿ ಮೂಲಕ ಒಳಬಂದಿರುವುದು ಬೆಳಕಿಗೆ ಬಂದಿದೆ. ಶಾಲಿಮಾರ್ ಹಾಲ್ ಪಕ್ಕದಲ್ಲಿ ಕಟ್ಟಡವೊಂದನ್ನು ಕಟ್ಟುತ್ತಿದ್ದು, ಅದರ ಮೇಲಿನಿಂದ ಹತ್ತಿ ಖದೀಮರು ವಧುವಿನ ಕೊಠಡಿ ಕಿಟಕಿ ಮೂಲಕ ಒಳನುಸುಳಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    Bengaluru City Police

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    May 15, 2026
    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    Next Post
    ಮ್ಯಾಟ್ರಿಮೊನಿ ಸಾಮಾಜಿಕ ಜಾಲತಾಣ ಶ್ರೀಮಂತರ ಯುವತಿಯರ ಟಾರ್ಗೆಟ್ ಮಾಡಿ ವಂಚನೆ

    ಮ್ಯಾಟ್ರಿಮೊನಿ ಸಾಮಾಜಿಕ ಜಾಲತಾಣ ಶ್ರೀಮಂತರ ಯುವತಿಯರ ಟಾರ್ಗೆಟ್ ಮಾಡಿ ವಂಚನೆ

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 114.45 ಲಕ್ಷ.

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 114.45 ಲಕ್ಷ.

    ಜಿಂಕೆ ಕೊಂದು ಮಾಂಸ ಮಾರಾಟಕ್ಕೆ ಯತ್ನ ಐವರ ಬಂ‍ಧನ

    ಜಿಂಕೆ ಕೊಂದು ಮಾಂಸ ಮಾರಾಟಕ್ಕೆ ಯತ್ನ ಐವರ ಬಂ‍ಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Govindaraj Nagar Police Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved