Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Latest News

ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 114.45 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 14, 2024
in Latest News,Namma Police,Namma Police News
0
ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.11 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 114.45 ಲಕ್ಷ.
0
SHARES
16
VIEWS
Share on FacebookShare on Twitter


ಚಿಕ್ಕಜಾಲ ಪೊಲೀಸ್ ಠಾಣಾ ಸರಹದ್ದಿನ ಕುದಿರೆಗೆರೆಗ್ರಾಮ ಜಾಲ ಹೋಬಳಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:19/09/2024 ರಂದು ಚಿಕ್ಕಜಾಲ ಪೊಲೀಸ್‌ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:14/09/2024 ರಂದು ನಾರಾಯಣಪುರ ಸರ್ಕಲ್‌ನಲ್ಲಿರುವ ತಮ್ಮ ಸ್ಟೀಲ್ ಹಾರ್ಡ್‌ ವೇರ್ ಅಂಗಡಿಯ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:08/11/2024 ರಂದು ಚಪ್ಪರ್‌ಲ್ ರಸ್ತೆ, ಕುದಿರೆಗೆರೆ ಕ್ರಾಸ್ ಬಳಿ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ಮತ್ತು ಅದೇ ದಿನ ಬನಶಂಕರಿ 1ನೇ ಹಂತದ ಬಳಿ ದ್ವಿ-ಚಕ್ರ ವಾಹನ ಸಮೇತ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಇಬ್ಬರು ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.


ದಿನಾಂಕ:08/11/2024 ರಂದು ಅರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್‌’ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಆರೋಪಿಗಳು ನೀಡಿದ ಮಾಹಿತಿ ಮೇರೆಗೆ, ಆಂಧ್ರದ ವಿ ಖೋಟಾದಲ್ಲಿ ವಾಸವಿರುವ ಆರೋಪಿಯೋರ್ವನ ಸ್ನೇಹಿತನಿಗೆ ನೀಡಿದ್ದ 3 ದ್ವಿ-ಚಕ್ರ ವಾಹನಗಳನ್ನು ದಿನಾಂಕ:09/11/2024 ರಂದು ವಶಪಡಿಸಿಕೊಳ್ಳಲಾಯಿತು.
ಅದೇ ದಿನ ಚಂದ್ರಾಯಪಟ್ಟಣದಲ್ಲಿ ವಾಸವಿರುವ ಮತ್ತೋರ್ವ ಸ್ನೇಹಿತನಿಗೆ ನೀಡಿದ್ದ 1 ದ್ವಿ-ಚಕ್ರ ವಾಹನವನ್ನು ವಶ ಪಡಿಸಿಕೊಳ್ಳಲಾಯಿತು.
ದಿನಾಂಕ:10/1/.2024 ರಂದು ದೇವನಹಳ್ಳಿಯ ಸಮೀಪದ ವಿಜಿಪುರದಲ್ಲಿ ರಿಪೇರಿಗೆಂದು ಮೆಕಾನಿಕ್‌ಗೆ ನೀಡಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಅದೇ ದಿನ ವಿಜಿಪುರದಲ್ಲಿ ವಾಸವಿರುವ ಆರೋಪಿಗಳಿಬ್ಬರ ಸ್ನೇಹಿತನಿಗೆ ನೀಡಿದ್ದ 1 ದ್ವಿ-ಚಕ್ರ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಗಳ ವಶದಿಂದ ಒಟ್ಟಾರೆಯಾಗಿ || ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 14,45,000/-(ಹದಿನಾಲ್ಕು ಲಕ್ಷದ ನಲವತ್ತೈದು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಓರ್ವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಮತ್ತೋರ್ವ ಆರೋಪಿಯು ವಿದ್ಯಾರ್ಥಿಯಾಗಿರುವುದರಿಂದ ಆತನಿಗೆ ಬೇಲ್ ಮೇಲೆ ಬಿಡುಗಡೆ ಮಾಡಿರುತ್ತದೆ.
ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಚಿಕ್ಕಜಾಲ ಪೊಲೀಸ್‌ ಠಾಣೆಯ-2 ವಾಹನ ಕಳವು ಪ್ರಕರಣಗಳು ಹಾಗೂ 2-ರಾಬರಿ ಪ್ರಕರಣಗಳು 2) ಯಶವಂತಪುರ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 3) ಯಲಹಂಕ ಪೊಲೀಸ್‌ ಠಾಣೆಯ- ವಾಹನ ಕಳವು ಪ್ರಕರಣ, 4) ಹೊಸಕೋಟೆ ಪೊಲೀಸ್ ಠಾಣೆಯ- 1 ವಾಹನ ಕಳವು ಪ್ರಕರಣ, 5) ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 6) ಆಂಧ್ರಪ್ರದೇಶದ ವಿ.ಕೋಟಾ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 7) ಸೂರ್ಯನಗರ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 8) ಅತ್ತಿಬೆಲೆ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 9) ತಮಿಳುನಾಡಿನ ಹೊಸೂರು ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ, 10) ರಾಜನುಕುಂಟೆ ಪೊಲೀಸ್ ಠಾಣೆಯ- ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು || ವಾಹನ ಕಳವು ಪ್ರಕರಣಗಳು ಹಾಗೂ 2-ರಾಬರಿ ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಾಚರಣೆಯನ್ನು ಶ್ರೀ ಸಜೀತ್ ವಿ.ಜೆ ಉಪ ಪೊಲೀಸ್ ಆಯುಕ್ತರು ಈಶಾನ್ಯ ವಿಭಾಗದವರ ಉಸ್ತುವಾರಿಯಲ್ಲಿ, ಶ್ರೀ ನವೀನಕುಮಾರ್ ಎಲ್. ಸಹಾಯಕ ಪೊಲೀಸ್ ಆಯುಕ್ತರು ದೇವನಹಳ್ಳಿ ಉಪ ವಿಭಾಗದವರ ಮಾರ್ಗದರ್ಶನದಲ್ಲಿ, ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ. ಆನಂದ.ಎನ್ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    Bengaluru City Police

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    May 15, 2026
    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    Next Post
    ಜಿಂಕೆ ಕೊಂದು ಮಾಂಸ ಮಾರಾಟಕ್ಕೆ ಯತ್ನ ಐವರ ಬಂ‍ಧನ

    ಜಿಂಕೆ ಕೊಂದು ಮಾಂಸ ಮಾರಾಟಕ್ಕೆ ಯತ್ನ ಐವರ ಬಂ‍ಧನ

    ನವೆಂಬರ್‌ 16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ:

    ನವೆಂಬರ್‌ 16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ:

    ವೃದ್ದ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸರಪಹರಣ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ವೃದ್ದ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸರಪಹರಣ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Govindaraj Nagar Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved