Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್

CREDOPRESS MEDIA PVT LTD by CREDOPRESS MEDIA PVT LTD
November 26, 2024
in Bengaluru City Police,CCB Police,Latest News
0
0
SHARES
8
VIEWS
Share on FacebookShare on Twitter

ವ್ಯಕ್ತಿಯೊಬ್ಬರಿಗೆ ಮಹಿಳೆಯೊಬ್ಬಳು ಖಾಸಗಿ ಫೋಟೋ ಕಳುಹಿಸಿ, ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹನಿ ಟ್ರ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸರ್ಕಾರಿ ಸಂಸ್ಥೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ 2.5 ಕೋಟಿರೂಪಾಯಿಗಳನ್ನು ವಸೂಲಿ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು.

ಮಗುವನ್ನು ದತ್ತು ಪಡೆದುಕೊಳ್ಳುವ ವಿಚಾರವಾಗಿ ಆರೋಪಿಯು, ವ್ಯಕ್ತಿಗೆ ಹತ್ತಿರವಾಗಿ ವಾಟ್ಸಪ್ ಮೂಲಕ ಚಾಟಿಂಗ್ ಆರಂಭಿಸಿದ್ದಾರೆ. ಈ ವೇಳೆ ಖಾಸಗಿ ಫೋಟೋಗಳನ್ನು ಮಹಿಳೆ ಕಳುಹಿಸಿದ್ದಾಳೆ. 2021 ರಿಂದ ಇಲ್ಲಿಯವರೆಗೂ ಬೆದರಿಸಿ ಹಂತಹಂತವಾಗಿ 2.5 ಕೋಟಿಯವರೆಗೂ ಹಣ ವಸೂಲಿ ಮಾಡಿದ್ದಾರೆ. ಇದೀಗ ವ್ಯಕ್ತಿ ಸಿಸಿಬಿಗೆ ಈ ಕುರಿತು ದೂರು ನೀಡಿದ್ದು, ಸಿಸಿಬಿ ಪೊಲೀಸರು ಆರೋಪಗಳನ್ನು ಅವಶ್ಯಕ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |
    Bengaluru City Police

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |

    May 25, 2026
    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ
    Bengaluru City Police

    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    May 24, 2026
    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    Bengaluru City Police

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    May 19, 2026
    Next Post
    ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್ ಕಳವು ಮಾಡುತ್ತಿದ್ದ ಐವರು ವ್ಯಕ್ತಿಗಳ ಬಂಧನ.

    ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್ ಕಳವು ಮಾಡುತ್ತಿದ್ದ ಐವರು ವ್ಯಕ್ತಿಗಳ ಬಂಧನ.

    ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. 38 ಮೊಬೈಲ್ ಫೋನ್ ಮತ್ತು 1 ದ್ವಿ-ಚಕ್ರ ವಾಹನ ವಶ. ಮೌಲ್ಯ 6.60 ಲಕ್ಷ.

    ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. 38 ಮೊಬೈಲ್ ಫೋನ್ ಮತ್ತು 1 ದ್ವಿ-ಚಕ್ರ ವಾಹನ ವಶ. ಮೌಲ್ಯ 6.60 ಲಕ್ಷ.

    ಕೊಡಗು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ

    ಕೊಡಗು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |
    • ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ
    • ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved