Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕನ್ನ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
December 24, 2024
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಕನ್ನ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ.
0
SHARES
8
VIEWS
Share on FacebookShare on Twitter


556 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ 200 ಗ್ರಾಂ ಬೆಳ್ಳಿ ವಸ್ತುಗಳ ವಶ. ಮೌಲ್ಯ 39.62 ಲಕ್ಷ.
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳಕೆರೆಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:20/07/2024 ರಂದು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:20/07/2024 ರಂದು ಬೆಳಗ್ಗೆ ಪಿರಾದುದಾರರು ಹಾಗೂ ಅವರ ತಾಯಿ ಇಬ್ಬರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿರುತ್ತಾರೆ. ಸಂಜೆ ವಾಪಸ್ ಬಂದು ನೋಡಲಾಗಿ ಯಾರೋ ಅಪರಿಚಿತರು ಮನೆಯ ಮುಂಬಾಗಿಲಿನ ಬೀಗವನ್ನು ಮುರಿದು, ಒಳ ಪ್ರವೇಶಿಸಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ 20 ಗ್ರಾಂ ಚಿನ್ನಾಭರಣ, 200 ಗ್ರಾಂಬೆಳ್ಳಿ ಹಾಗೂ ಕ್ಷ 30,000/- ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:08/12/2024 ರಂದು ಹೆಚ್‌ಬಿಆರ್ ಲೇಔಟ್‌ನ 4ನೇ ಬ್ಲಾಕ್ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯು ಹೊಂದಿದ್ದ ಬ್ಯಾಗ್‌ನ್ನು ಪರೀಶಿಲಿಸಲಾಗಿ, ಅದರಲ್ಲಿ ಒಂದು ಸ್ಕೂ ಡ್ರೈವ್, ಚಿಕ್ಕದಾದ ಕಬ್ಬಿಣದ ರಾಡ್, ಹಾಗೂ ಕಟ್ಟಿಂಗ್ ಪ್ಲೇಯ‌ ಇದ್ದವು. ಆತನನ್ನು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಬೆಂಗಳೂರು ನಗರ ಹಾಗೂ ವಿವಿಧ ರಾಜ್ಯಗಳಲ್ಲೂ ಸಹ ಮನೆ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.

ದಿನಾಂಕ:09/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 11 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಕಳವು ಮಾಡಿದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕುಣಿಗಲ್‌ನಲ್ಲಿರುವ ಆತನ ಸ್ನೇಹಿತನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ. ತನಿಖೆಯನ್ನು ಮುಂದುವರೆಸಿ, ಕುಣಿಗಲ್‌ನಲ್ಲಿರುವ ಸ್ನೇಹಿತನನ್ನು ವಿಚಾರಣೆ ಮಾಡಲಾಗಿ, ಆತನು ಚಿನ್ನಾಭರಣಗಳನ್ನು ಚಿಕ್ಕಪೇಟೆಯ ಜ್ಯೂವೆಲರಿ ಅಂಗಡಿಯ ಆತನ ಸ್ನೇಹಿತನಿಗೆ ಮಾರಾಟ ಮಾಡುವ ಸಲುವಾಗಿ ನೀಡಿರುವುದಾಗಿ ತಿಳಿಸಿರುತ್ತಾನೆ. ಈ ಕುರಿತು ಚಿಕ್ಕಪೇಟೆಯ ಜ್ಯೂವೆಲರಿ ಶಾಪ್‌ನ ಮಾಲೀಕನಿಗೆ ದಿನಾಂಕ:14/12/2024 ರಂದು ನೋಟಿಸ್‌ನ್ನು ಜಾರಿ ಮಾಡಲಾಗಿರುತ್ತದೆ.


ದಿನಾಂಕ:14/12/2024 ರಂದು ಚಿಕ್ಕಪೇಟೆಯ ಜ್ಯೂವೆಲರಿ ಶಾಪ್‌ನ ಮಾಲೀಕನು 556 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ 200 ಗ್ರಾಂ ಬೆಳ್ಳಿ ವಸ್ತುಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 39,62,000/- (ಮೂವತ್ತೊಂಬತ್ತು ಲಕ್ಷದ ಅರವತ್ತೆರಡು ಸಾವಿರ ರೂಪಾಯಿ.)
ಈ ಪ್ರಕರಣದ ಆರೋಪಿಯ ಬಂಧನದಿಂದ ಹೆಣ್ಣೂರು ಪೊಲೀಸ್ ಠಾಣೆಯ ಒಟ್ಟು 11 ಮನೆ ಕಳವು ಪ್ರಕರಣಗಳು ಬೆಳಕಿಗೆ ಬಂದಿರುತ್ತದೆ.
00:16/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀ ಡಿ.ದೇವರಾಜ್ ಐ.ಪಿ.ಎಸ್‌. ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉಮಾಶಂಕರ್ ಎಂ.ಎಚ್ ರವರ ಮಾರ್ಗದರ್ಶನದಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ದೀಪಕ್ ಎಲ್ ರವರ ಅಧಿಕಾರಿ/ಸಿಬ್ಬಂದಿಯವರುಗಳು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceHennur PoliceKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಸೈಬರ್ ವಂಚನೆ ಮಾಡಲು ಕಂಪನಿಯ ಲೋಗೋ ಹಾಗೂ ಕಂಪನಿಯ ಎಂ.ಡಿ ಡಿಪಿಯನ್ನು ವ್ಯಾಟ್‌ಆಪ್‌ನಲ್ಲಿ ಹಾಕಿ, ನಂಬಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ ಹೊರ ರಾಜ್ಯದ ಆರು ವ್ಯಕ್ತಿಗಳ ಬಂಧನ.

    ಸೈಬರ್ ವಂಚನೆ ಮಾಡಲು ಕಂಪನಿಯ ಲೋಗೋ ಹಾಗೂ ಕಂಪನಿಯ ಎಂ.ಡಿ ಡಿಪಿಯನ್ನು ವ್ಯಾಟ್‌ಆಪ್‌ನಲ್ಲಿ ಹಾಕಿ, ನಂಬಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ ಹೊರ ರಾಜ್ಯದ ಆರು ವ್ಯಕ್ತಿಗಳ ಬಂಧನ.

    ರೌಡಿಶೀಟರಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನ…!! ಪ್ರತಿದಾಳಿಯಲ್ಲೊ ಪೊಲೀಸರ ಯಶಸ್ವಿ ಕಾರ್ಯಾಚರಣೆ…!!

    ರೌಡಿಶೀಟರಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನ…!! ಪ್ರತಿದಾಳಿಯಲ್ಲೊ ಪೊಲೀಸರ ಯಶಸ್ವಿ ಕಾರ್ಯಾಚರಣೆ…!!

    EMPLOYEE DETAILS

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved