Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರೌಡಿಶೀಟರಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನ…!! ಪ್ರತಿದಾಳಿಯಲ್ಲೊ ಪೊಲೀಸರ ಯಶಸ್ವಿ ಕಾರ್ಯಾಚರಣೆ…!!

CREDOPRESS MEDIA PVT LTD by CREDOPRESS MEDIA PVT LTD
December 26, 2024
in Bengaluru City Police,Karnataka News,Karnataka State Police,Latest News,Namma Police,Namma Police News
0
ರೌಡಿಶೀಟರಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನ…!! ಪ್ರತಿದಾಳಿಯಲ್ಲೊ ಪೊಲೀಸರ ಯಶಸ್ವಿ ಕಾರ್ಯಾಚರಣೆ…!!
0
SHARES
32
VIEWS
Share on FacebookShare on Twitter

ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪ್ರತಿ ದಾಳಿಯಾಗಿ ಗುಂಡು ಹಾರಿಸಿದ ಪೊಲೀಸರು. ಬೆಂಗಳೂರಿನ ಹೊರವಲಯದಲ್ಲಿ ರೌಡಿಶೀಟರ್ ಕಾಲಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನವಾಗಿದೆ. ರೌಡಿಶೀಟರ್ ಸುನೀಲ ಅಲಿಯಾಸ್ ಹಾವೇರಿ ಮೇಲೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ಗ್ಯಾಂಗ್ ವಾರ್ ಗೆ ಸಂಬಂಧಪಟ್ಟಂತೆ ತಿಂಗಳಿನಿಂದ ಹುಡುಕಾಟದಲ್ಲಿದ್ದ ಪೊಲೀಸರು ಇಂದು ಬೆಳಗ್ಗೆ ಗುಂಡಿನ ಪ್ರತಿ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬಂಡಾಪುರ ಬಳಿ ಆರೋಪಿ ಅವಿತಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ಬಂಧಿಸಲು ಬಂದಿದ್ದರು.
ಈ ವೇಳೆ ನಿಗದಿತ ಸ್ಥಳದಲ್ಲೇ ಅವಿತಿದ್ದ ಸುನಿಲ ,ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಆತನನ್ನು ಹಿಡಿಯಲು ಹೋದ ಕಾನ್ಸ್ಟೇಬಲ್ ವಿನಯ್ ಮೇಲೆ ಲಾಂಗ್ ನಿಂದ ಹಲ್ಲೆ ಮಾಡಿದ್ದಾನೆ. ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಹೆದರದ ಆರೋಪಿಯ ಕಾಲಿಗೆ ಗುಂಡು ಹಾರಿಸುವ ಅನಿವಾರ್ಯ ಸ್ಥಿತಿಗೆ ಪೊಲೀಸರು ತಲುಪಿದ್ದರು.
ಇನ್ನು ಸುನಿಲ, ರೌಡಿಶೀಟರ್ ಮನು ಎಂಬಾತನ ಸಹಚರನಾಗಿದ್ದ. ಗ್ಯಾಂಗ್ ವಾರ್, ಕೊಲೆ ಯತ್ನ ಪ್ರಕರಣದಲ್ಲಿ ಬೇಕಾಗಿದ್ದನು. ಈತನಿಗಾಗಿ ಆನೇಕಲ್ ಉಪ ವಿಭಾಗದ ಪೊಲೀಸರು ಹುಡುಕಾಟದಲ್ಲಿದ್ದರು. ಬಂಧಿಸುವ ಪ್ರಯತ್ನದಲ್ಲಿ ಡಿಯೋ ಬೈಕ್ ಏರಿ ಪಾರಾಗಲು ಯತ್ನಿಸಿದ್ದಾನೆ ಎಂಬ ಮಾಹಿತಿ ನಮ್ಮ ಪೊಲೀಸ್ ಮಾಧ್ಯಮಕ್ಕೆ ದೊರಕಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಲಗಾಲಿಗೆ ಅತ್ತಿಬೆಲೆ ಇನ್ಸ್ಪೆಕ್ಟರ್ ರಾಘವ ಗೌಡ ಗುಂಡು ಹಾರಿಸಿದ್ದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಆನೇಕಲ್ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ಆಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಇರಿಸಿದ್ದು, ಪೊಲೀಸರ ದಿಟ್ಟತನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವರದಿ : ಮೋಹನ್

    Tags: Bengaluru City PoliceKarnataka State PoliceLatest NewsNamma PoliceNamma Police NewsPolice NewsRowdy Sheeter
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post

    EMPLOYEE DETAILS

    ದೇವಸ್ಥಾನಗಳ ಹುಂಡಿಯಲ್ಲಿ ಹಣವನ್ನು ಕಳವು ಮಾಡಿದ ಮೂವರು ವ್ಯಕ್ತಿಗಳ ಬಂಧನ. 4 ದ್ವಿ-ಚಕ್ರ ವಾಹನ, 11.63 ಲಕ್ಷ ನಗದು ವಶ. ಒಟ್ಟು ಮೌಲ್ಯ 4.63 ಲಕ್ಷ

    ದೇವಸ್ಥಾನಗಳ ಹುಂಡಿಯಲ್ಲಿ ಹಣವನ್ನು ಕಳವು ಮಾಡಿದ ಮೂವರು ವ್ಯಕ್ತಿಗಳ ಬಂಧನ. 4 ದ್ವಿ-ಚಕ್ರ ವಾಹನ, 11.63 ಲಕ್ಷ ನಗದು ವಶ. ಒಟ್ಟು ಮೌಲ್ಯ 4.63 ಲಕ್ಷ

    ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು

    ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved