Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 28, 2025
in Bengaluru City Police,Latest News,Namma Police,Namma Police News
0
ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ
0
SHARES
20
VIEWS
Share on FacebookShare on Twitter

20 ವಿವಿಧ ಮಾದರಿಯ ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 15 ಲಕ್ಷ
ವರ್ತೂರು ಪೊಲೀಸ್ ಠಾಣಾಸರಹದ್ದಿನ ದೊಡ್ಡ ನೆಕ್ಕುಂದಿಯಲ್ಲಿ ವಾಸವಿರುವ ಪಿರಾದುದಾರರು 05:13/01/2025 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/01/2025 ರಂದು ವರ್ತೂರು ಗ್ರಾಮದ ಬಳಗೆರೆ ಮುಖ್ಯರಸ್ತೆಯಲ್ಲಿರುವ ಹೋಟೆಲ್ ಬಳಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ. ವಾಪಸ್‌ ಬಂದು ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:25/01/2025 ರಂದು ಠಾಣಾ ಸರಹದ್ದಿನ ಹಲಸಳ್ಳಿ ಮುಖ್ಯರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನದ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:25/01/2025 ರಂದು ಠಾಣಾ ಸರಹದ್ದಿನ ಗುಂಜೂರು ಗ್ರಾಮದ ನೀಲಗಿರಿ ತೋಪಿನಲ್ಲಿ ಕಳವು ಮಾಡಿ ನಿಲ್ಲಿಸಿದ್ದ 19 ದ್ವಿ-ಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.


ಒಟ್ಟಾರೆ ಈ ಪ್ರಕರಣದ ಆರೋಪಿಯ ವಶದಿಂದ 20 ದ್ವಿ-ಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾ ಗಿರುತ್ತದೆ. ಇವುಗಳ ಒಟ್ಟು ಮೌಲ್ಯ 7 15,00,000/-(ಹದಿನೈದು ಲಕ್ಷ ರೂಪಾಯಿ)
ಈ ಪ್ರಕರಣದ ಆರೋಪಿಯ ಬಂಧನದಿಂದ, 1) ವರ್ತೂರು ಪ್ರೊ. ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ವೈಟ್‌ ಫೀಲ್ಡ್ ಪ್ರೊ.ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 3) ಮಾರತ್ತಹಳ್ಳಿ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4)ಮಹದೇವಪುರ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಸಂಪಿಗೆಹಳ್ಳಿ ಪ್ರೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಹೊಸಕೋಟೆ ಪೊ.ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ, ಒಟ್ಟು 8 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 12 ದ್ವಿ-ಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:27/01/2025 ರಂದು ಆರೋಪಿಗೆ ಠಾಣೆಯಲ್ಲಿ ನೋಟಿಸ್‌ನ್ನು ನೀಡಿ, ಬಿಡುಗಡೆ ಮಾಡಿರುತ್ತೆ.


ಈ ಕಾರ್ಯಾಚರಣೆಯನ್ನು ಉಪ ಪೊಲೀಸ್‌ ಆಯುಕ್ತರು ವೈಟ್‌ ಫೀಲ್ಡ್ ಡಾಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್‌ಆಯುಕ್ತರು, ಮಾರತ್‌ ಹಳ್ಳಿ ಉಪ ವಿಭಾಗ ಶ್ರೀಮತಿ ಪ್ರಿಯದರ್ಶಿನಿ ಈಶ್ವರ್ ಸಾಣೆಕೊಪ್ಪರವರ ಮಾರ್ಗದರ್ಶನದಲ್ಲಿ ವರ್ತೂರು ಪೊಲೀಸ್‌ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsLatest NewsNamma PoliceNamma Police NewsPolice NewsPrime NewsVarthur Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    “ASTraM Mobile application” ಅನ್ನು ಬಿಡುಗಡೆ

    “ASTraM Mobile application” ಅನ್ನು ಬಿಡುಗಡೆ

    ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

    ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

    ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved