Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru District Police

ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ,ಎಸ್ ಅಶೋಕ್ ರವರ ಸಾರಥ್ಯದಲ್ಲಿ ಕಾರ್ಯಾಚರಣೆ, ನಾಲ್ವರು ಕುಖ್ಯಾತ ದರೋಡೆಕೋರರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
February 5, 2025
in Bengaluru District Police,Crime News,Karnataka News,Karnataka State Police,Latest News,Namma Police,Namma Police News
0
ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ,ಎಸ್ ಅಶೋಕ್ ರವರ ಸಾರಥ್ಯದಲ್ಲಿ ಕಾರ್ಯಾಚರಣೆ, ನಾಲ್ವರು ಕುಖ್ಯಾತ ದರೋಡೆಕೋರರ ಬಂಧನ
0
SHARES
56
VIEWS
Share on FacebookShare on Twitter

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಉಪ ವಿಭಾಗದ ಹೊಸಕೋಟೆ ಪೊಲೀಸರು ದರೋಡೆ ಮಾಡಿರುವ ಆರೋಪದ ಮೇಲೆ ನಾಲ್ವರನ್ನು ಬಂಧಿಸಿದ್ದಾರೆ,
ಆರೋಪಿಗಳಾದ ಜಸ್ವಂತ್, ಎಚ್ ಮಹೀಂದ್ರ, ದಿವಾಕರ್, ಸುನಿಲ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು.

ದಿನಾಂಕ 24.01.2025 ರಂದು ಮಧ್ಯರಾತ್ರಿ 12:30 ರಲ್ಲಿ ಗಸ್ತಿನಲ್ಲಿದ್ದ ಹೊಸಕೋಟೆ ಇನ್ಸ್ಪೆಕ್ಟರ್ ಅಶೋಕ್ ಮತ್ತವರ ತಂಡಕ್ಕೆ ಫ್ಯಾಕ್ಟರಿ ಗೇಟ್ ಹತ್ತಿರ ಕೆಲವರು ಹೊಸಕೋಟೆ ಮತ್ತು ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದಾರೆ ಎನ್ನುವ ಮಾಹಿತಿ ದೊರಕುತ್ತದೆ,ಈ ಮಾಹಿತಿ ಮೇರೆಗೆ ತಕ್ಷಣ ಕಾರ್ಯಾಚರಣೆಗೆ ಇಳಿದ ಹೊಸಕೋಟೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಅಂದಾಜು 6,00,000/- ಮೌಲ್ಯದ ಒಂದು ಕಾರು 1,50,000/- ಮೌಲ್ಯದ 4 ಮೊಬೈಲ್ ಗಳುಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಲಾಂಗ್ ಮತ್ತು ಕಬ್ಬಿಣದ ರಾಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಹತ್ತು ದಿನಗಳ ಹಿಂದೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಹೋಬಳಿಯ ರಾಜೇಂದ್ರಹಳ್ಳಿಯ ತೋಟದ ಮನೆ ಒಂದರಲ್ಲಿ ರೈತರು ಟೊಮೇಟೊ ಬೆಳೆದು ಮಾರಾಟ ಮಾಡಿ ಮನೆಯಲ್ಲಿ 5 ಲಕ್ಷ ರೂಗಳನ್ನು ಇಟ್ಟುಕೊಂಡಿರುತ್ತಾರೆ ಎಂದು ಅದೇ ಗ್ರಾಮದ ಕುಪೇಂದ್ರ ಎನ್ನುವ ಆತ ಸಂಚುರೂಪಿಸಿ ಮಾಹಿತಿ ನೀಡಿದ್ದ, ಈ ಮಾಹಿತಿ ಮೇರೆಗೆ ಆರೋಪಿತರು ದಿನಾಂಕ 10.01.2025 ರಂದು ರಾತ್ರಿ ಮುಖಕ್ಕೆ ಮಾಸ್ಕ್ ಧರಿಸಿ ಆ ಒಂಟಿ ಮನೆಗೆ ಕಳ್ಳತನಕ್ಕೆ ಹೋಗಿದ್ದರು ಹಾಗೆ ಕಳ್ಳತನಕ್ಕೆ ಹೋಗಿದ್ದವರು ಮನೆಯಲ್ಲಿದ್ದ ವೃದ್ಧರು, ಚಿಕ್ಕ ಮಕ್ಕಳನ್ನು ಕೂಡಿಟ್ಟು ಹೆದರಿಸಿ 207 ಗ್ರಾಂ ಚಿನ್ನಾಭರಣಗಳು ಮತ್ತು 4,50,000/- ನಗದು ಹಣವನ್ನು ದೋಚಿದ್ದಲ್ಲದೆ ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಬಂದಿದ್ದರು.

ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಕೃತ್ಯ ನಡೆಸಿರುವುದನ್ನು ಖಚಿತಪಡಿಸಿಕೊಂಡು ದರೋಡೆ ಮಾಡಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದ ಮತ್ತು ಅಡಮಾನ ಇಟ್ಟಿದ್ದ, ಕೆ ಆರ್ ಪುರ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿನ ಚಿನ್ನದ ಅಂಗಡಿಗಳಿಂದ ಅಂದಾಜು ರೂ16,00,000/-ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಸಿ ಕೆ ಬಾಬಾ, ಅಡಿಷನಲ್ ಎಸ್ಪಿ ಕೆ ಎಸ್ ನಾಗರಾಜು, ಅಡಿಷನಲ್ ಎಸ್ಪಿ 2 ನಾಗೇಶ್ ಕುಮಾರ್, ಮತ್ತು ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ರವರುಗಳ ಮಾರ್ಗದರ್ಶನ ಮೇರೆಗೆ

ಹೊಸಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್ ರವರ ಸಾರಥ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಮುನಿರಾಜು, ಮತ್ತು ಸಂಪತ್ ಕುಮಾರ್ ಹಾಗೂ ಕ್ರೈಂ ಸಿಬ್ಬಂದಿಗಳಾದ ದತ್ತಾತ್ರೇಯ, ನಾಗರಾಜ್, ರಮೇಶ್, ಜೋಯಲ್ ಜೆರಾಲ್ಡ್, ಗೋಪಾಲ್, ಮತ್ತಿವಣ್ಣನ್, ಜಗನ್ನಾಥ್ ಮತ್ತು ತನಿಖಾ ಸಹಾಯಕ ನಾಗರಾಜ್ ಬಕಾಲಿ, ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

…ವರದಿ ಶಶಿಕುಮಾರ್

    Tags: Bengaluru District PoliceHoskote PoliceIndian Police NewsKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಭಾರಿ ವಾಹನಗಳನ್ನೇ ಲಪಟಾಯಿಸಿ ಕಳ್ಳರು, ಬ್ರೇಕ್ ಹಾಕಿದ ಪೊಲೀಸರು.. !!!

    ಭಾರಿ ವಾಹನಗಳನ್ನೇ ಲಪಟಾಯಿಸಿ ಕಳ್ಳರು, ಬ್ರೇಕ್ ಹಾಕಿದ ಪೊಲೀಸರು.. !!!

    ಆಂಧ್ರ ಮತ್ತು ತಿರುಮಲ ಶೆಟ್ಟಿ ಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆ ಕೋಟ್ಯಂತರರು ಮೌಲ್ಯದ 180 ರಕ್ತಚಂದನದ ತುಂಡುಗಳ ವಶ

    ಆಂಧ್ರ ಮತ್ತು ತಿರುಮಲ ಶೆಟ್ಟಿ ಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆ ಕೋಟ್ಯಂತರರು ಮೌಲ್ಯದ 180 ರಕ್ತಚಂದನದ ತುಂಡುಗಳ ವಶ

    ಎಟಿಎಂ ಮೆಷಿನ್‌ಗಳಲ್ಲಿ ಹಣ ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ

    ಎಟಿಎಂ ಮೆಷಿನ್‌ಗಳಲ್ಲಿ ಹಣ ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved