Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
February 13, 2025
in Karnataka News,Karnataka State Police,Latest News,Namma Police,Namma Police News
0
ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ
0
SHARES
11
VIEWS
Share on FacebookShare on Twitter

3 ಕೆಜಿ ಗಾಂಜಾ, 55 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ವಶ. ಮೌಲ್ಯ 6.5 ಲಕ್ಷ.
ಹೆಣ್ಣೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:07/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಪೊಲೀಸ್ ಠಾಣಾ ಸರಹದ್ದಿನ ಚೇಳಿಕೆರೆ ಮೈದಾನದಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನು ಆದರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು, ಬಾತ್ಮೀದಾರರು ತಿಳಿಸಿದ ಸ್ಥಳದ ಮೇಲೆ ದಾಳಿ ಮಾಡಿ, ಓರ್ವ ವಿದೇಶಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಎಂ.ಜಿ ರಸ್ತೆಯ ಬಳಿ ಓರ್ವ ಅಪರಿಚಿತ ವಿದೇಶಿ ವ್ಯಕ್ತಿಯಿಂದ ನಿಷೇದಿತ ಮಾದಕ ವಸ್ತು ಗಾಂಜಾ ಮತ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು, ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.


ಆರೋಪಿತನ ವಶದಲ್ಲಿದ್ದ ನಿಷೇದಿತ ಮಾದಕ ವಸ್ತು 3 ಕೆ.ಜಿ ಗಾಂಜಾ, 55 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 6,50,000/-(ಆರು ಲಕ್ಷದ ಐವತ್ತು ಸಾವಿರ ರೂಪಾಯಿ).
ದಿನಾಂಕ:08/02/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಬೆಂಗಳೂರು ನಗರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀ.ಡಿ.ದೇವರಾಜ ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಉಮಾಶಂಕರ್ ಎಂ.ಹೆಚ್ ಸಹಾಯಕ ಪೊಲೀಸ್ ಕಮೀಷನರ್, ಬಾಣಸವಾಡಿ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ. ದೀಪಕ್.ಎಲ್ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceHennur PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ

    ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ

    EMPLOYEE DETAILS

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Ramanagara District Police Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved