Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ

CREDOPRESS MEDIA PVT LTD by CREDOPRESS MEDIA PVT LTD
February 20, 2025
in Karnataka News,Karnataka State Police,Latest News,Namma Police,Namma Police News
0
4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ
0
SHARES
57
VIEWS
Share on FacebookShare on Twitter

ತಪ್ಪನ್ನು ಕ್ಷಮಿಸಬಹುದು.ಆದರೆ ಪದೇ ಪದೇ ಅದೇ ತಪ್ಪುಗಳನ್ನು ಅಭ್ಯಾಸ ಮಾಡಿಕೊಂಡರೆ ಅದು ತಪ್ಪಾಗುವುದಿಲ್ಲ, ಬದಲಾಗಿ ಅಪರಾಧವಾಗುತ್ತದೆ. ಈ ಪ್ರಕರಣದ ಆರೋಪಿಯೂ ಹೀಗೆ.. ನಗರದ ವಿವಿದೆಡೆ ಕಳವು ಪ್ರಕರಣಗಳಲ್ಲಿ ತಪ್ಪಿತಸ್ಥನಾಗಿದ್ದರೂ ಸಹ ಯಾರಿಗೂ ಕೇರ್ ಮಾಡದೆಯೆ ತನ್ನ ಅಕ್ರಮ ಚಟುವಟಿಕೆಯನ್ನು ನಡೆಸುತಲ್ಲಿದ್ದ. ಇದಕ್ಕೆ ಸರಿಯಾಗಿ ಒಮ್ಮೆ ಪೊಲೀಸರ ಅತಿಥಿಯಾಗುತ್ತ ಇರುವಂತೆಯೇ ಹಿಂದಿನ ಕೃತ್ಯಕ್ಕೆಲ್ಲ ಬೆಲೆ ಕಟ್ಟುವ ಸ್ಥಿತಿಗೆ ಬಂದಿದ್ದಾನೆ.

 ಅಂದ ಹಾಗೆ, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇವರಚಿಕ್ಕಹಳ್ಳಿಯ ನ್ಯಾನಪ್ಪನಹಳ್ಳಿಯಲ್ಲಿ ಮನೆಯೊಂದರ ಮುಂದೆ ದ್ವಿಚಕ್ರವನ್ನು ಪಾರ್ಕ್ ಮಾಡಲಾಗಿತ್ತು. ಬೆಳಗ್ಗೆಯಾಗುವಷ್ಟರಲ್ಲಿ ಆ ವಾಹನ ಕಣ್ಮರೆಯಾಗಿರುವುದರ ಕುರಿತು ಪಿರ್ಯಾದುದಾರರು ದೂರನ್ನು ಸಲ್ಲಿಸಿದ್ದರು. ವಿವಿಧ ಮಾರ್ಗಗಳಿಂದ ಖಚಿತ ಮಾಹಿತಿಯನ್ನು ಪಡೆದ ಪೊಲೀಸರ ದಾಳಿಗೆ ಕಳ್ಳನು ಬಲಿಯಾಗಿದ್ದಾನೆ. ಬೇಗೂರಿನ ಕೋಡಿಚಿಕ್ಕನಹಳ್ಳಿ ಮುಖ್ಯ ರಸ್ತೆಯ ಡಿ ಮಾರ್ಟ್ ಬಳಿ ಕಳುವಾಗಿದ್ದ ವಾಹನದ ಸಮೇತ ಆರೋಪಿಯು ಬಲೆಗೆ ಬಿದ್ದಿದ್ದಾನೆ. 
ಪೊಲೀಸ್ ಕಸ್ಟಡಿಯಲ್ಲಿ ಇರುವಾಗ, ಆರೋಪಿಯು ಮಾಡಿದ್ದ ಅನೇಕ ಅಪರಾಧಗಳಲ್ಲಿ ತಪ್ಪು ಒಪ್ಪಿಕೊಂಡಿದ್ದಾನೆ. ಬೇಗೂರು ಮತ್ತು ಕೆ.ಆರ್ ಪುರಂ ಗಳ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳುವು ಮಾಡಿ ಕೆಂಗೇರಿ, ಬಸವನಗುಡಿ ಮತ್ತು ಮಲ್ಲೇಶ್ವರಂ ಗೋಲ್ಡ್ ಕಂಪನಿಗಳಲ್ಲಿ ಕ್ರಮವಾಗಿ 100ಗ್ರಾಂ, 34ಗ್ರಾಂ ಮತ್ತು 30ಗ್ರಾಂ ಆಭರಣಗಳನ್ನು ಮಾರಾಟ ಮಾಡಿದ್ದನು.
ಮಾರಾಟ ಮಾಡಿದ ಎಲ್ಲಾ ಆಭರಣ ಮತ್ತು ಮನೆಯಲ್ಲಿಟ್ಟಿದ್ದ 15 ಗ್ರಾಂ ಚಿನ್ನದ ಸಹಿತ ಒಟ್ಟಾರೆ 107ಗ್ರಾಂ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕಳುವಾಗಿದ್ದ ದ್ವಿಚಕ್ರ ವಾಹನವೂ ಪೊಲೀಸರ ವಶಕ್ಕೆ ಸಿಕ್ಕಿದ್ದು, ಇವುಗಳ ಒಟ್ಟು ಮೌಲ್ಯ 14,26,000ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯ ಬಂಧನದಿಂದ ಬೇಗೂರು ಠಾಣೆಯ ಒಂದು ದ್ವಿಚಕ್ರ ವಾಹನ, ಒಂದು ಮನೆ ಮತ್ತು ಒಂದು ಹಗಲುಗನ್ನ ಪ್ರಕರಣಗಳು ಪತ್ತೆಯಾಗಿವೆ. ಇದರೊಟ್ಟಿಗೆ ಕೆ.ಆರ್ ಪುರಂನ ಒಂದು ಮನೆಯ ಕಳವು ಪ್ರಕರಣಕ್ಕೂ ಈತನೇ ಆರೋಪಿಯಾಗಿದ್ದಾನೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀಮತಿ.ಸಾರಾ ಫಾತೀಮಾ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರವರಾದ ಶ್ರೀ. ಕೆ.ಎಂ ಸತೀಶರವರ ನೇತೃತ್ವದಲ್ಲಿ, ಬೇಗೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಕೃಷ್ಣಕುಮಾರ್ ಪಿ.ಎಸ್ ಅವರ ಅಧಿಕಾರಿಗಳ ತಂಡ ನಡೆಸಿದ್ದು, ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

    Tags: Begur PoliceBengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

    ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved