Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

CREDOPRESS MEDIA PVT LTD by CREDOPRESS MEDIA PVT LTD
February 20, 2025
in Karnataka News,Karnataka State Police,Latest News,Namma Police,Namma Police News
0
ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ
0
SHARES
25
VIEWS
Share on FacebookShare on Twitter

ಸಂಚಾರಿ ನಿಯಮ ಉಲ್ಲಂಘಿಸಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ:ಹೊಸಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್

ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025 ಅಂಗವಾಗಿ ನಡೆದ ಜಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ಮೇಲೆ ನಿಗಾ ಇಡುವ ಕಾರಣಕ್ಕಾಗಿ ಹೆಚ್ಚು ಸುಧಾರಿತ ತಂತ್ರಜ್ಞಾನ ಹೊಂದಿರುವ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಆದ್ದರಿಂದ ಸಂಚಾರಿ ನಿಯಮ ಉಲ್ಲಂಘನೆಯಿಂದ ಯಾರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೊಸಕೋಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್ ಹೇಳಿದರು.

ಸಂಚಾರಿ ನಿಯಮ ಉಲ್ಲಂಘಿಸಿದ ಸವಾರರ ಾಹನಗಳ ಎಚ್ಎಸ್ಆರ್‌ಪಿ ಸಂಖ್ಯೆಯ ಆಧಾರವಾಗಿ ನಮ್ಮ ಮೊಬೈಲ್ ಗೆ ದಂಡದ ಸಂದೇಶದೊಂದಿಗೆ ಮನೆಗೆ ನೋಟಿಸ್ ಬರುತ್ತದೆ. ಆದ್ದರಿಂದಲೇ ಇಂದು ಎಲ್ಲೆಂದರಲ್ಲಿ ವಾಹನಸವರರನ್ನು ತಡೆದು ಅಡ್ಡಗಟ್ಟಿ ದಂಡ ವಿಧಿಸುವ ಘಟನೆಗಳು ನಡೆಯುತ್ತಿಲ್ಲ. ಆದ್ದರಿಂದ ವಾಹನಸವರರು ಸಂಚಾರಿ ನಿಯಮಗಳ ಪಾಲನೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ವಾಹನಗಳನ್ನು ತನಿಷ್ಟದಂತೆ ಬದಲಾಯಿಸಿಕೊಳ್ಳುವುದು, ವೀಲಿಂಗ್ ಮಾಡುವುದು, ಅತಿ ವೇಗದಲ್ಲಿ ವಾಹನ ಓಡಿಸುವುದು, ಇನ್ನೂ ಹಲವು ಕಾನೂನು ವಿರೋಧಿ ಚಟುವಟಿಕೆಗಳ ಮೂಲಕ ಕ್ರಿಮಿನಲ್ ಕೇಸ್ ಗಳಲ್ಲಿ ಸಿಕ್ಕಿ ಹಾಕಿಕೊಂಡರೆ ತಮ್ಮ ಭವಿಷ್ಯ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳುತ್ತದೆ, ಪೊಲೀಸ್ ದಾಖಲೆಗಳಲ್ಲಿ ದೇಶದ ಯಾವುದೇ ಮೂಲೆಯಲ್ಲಿ ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಇದ್ದಲ್ಲಿ ಸರ್ಕಾರಿ ಉದ್ಯೋಗದಿಂದ ವಂಚಿತವಾಗುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ನಿಮಿತ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಕೆಇಬಿ ವೃತ್ತದ ವರೆಗೆ ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಜಾತ ಕಾರ್ಯಕ್ರಮವನ್ನು ನಡೆಸಿದರು.

ರಸ್ತೆ ಉದ್ದಕ್ಕೂ ಹೆಲ್ಮೆಟ್ ಧರಿಸದೆ ವಾಹನಗಳನ್ನು ಸವಾರಿ ಮಾಡುತ್ತಿದ್ದವರಿಗೆ ಹೂಗಳನ್ನು ನೀಡುತ್ತಾ ಹೆಲ್ಮೆಟ್ ಧರಿಸದೆ ವಾಹನ ಚಲನೆ ಮಾಡುವುದರಿಂದ ಆಗುವ ತೊಂದರೆಯ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾಧಿಕಾರಿ ಶ್ರೀವಾಣಿ ಕೋನರೆಡ್ಡಿ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಮೇಶ್, ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ದೊಡ್ಡ ಹನುಮಯ್ಯ ಹಲವರು ಪಾಲ್ಗೊಂಡಿದ್ದರು.

ವರದಿ
ಶಶಿಕುಮಾರ್ ವಿ

    Tags: Hoskote PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

    ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

    ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

    ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Govindaraj Nagar Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved