Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

CREDOPRESS MEDIA PVT LTD by CREDOPRESS MEDIA PVT LTD
February 21, 2025
in National News
0
ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ
0
SHARES
15
VIEWS
Share on FacebookShare on Twitter

ಬೆಂ.ಗ್ರಾ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 12 ಆಂಬ್ಯುಲೆನ್ಸ್ ವಾಹನಗಳು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು.

ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ 3 ಕಾರ್ಖಾನೆಗಳಿಂದ ಸುಮಾರು 400 ಕಾರ್ಮಿಕರನ್ನು ರಕ್ಷಿಸಿ ವಾಗಟ ಗ್ರಾಮದ ಪುನರ್ವಸತಿ ಕೇಂದ್ರ ಕ್ಕೆ ಸ್ಥಳಾಂತರಿಸಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ.

ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಆಫ್-ಸೈಟ್ ಅಣಕು ಪ್ರದರ್ಶನದಲ್ಲಿ ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ್ ಮೋಹನ್, ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ಕಾರ್ಖಾನೆಗಳು ಉಪನಿರ್ದೇಶಕರಾದ ತಿಮ್ಮರಾಜು ವಿ, ಜನರಲ್ ಮ್ಯಾನೇಜರ್ ಸುಂದರ್, ಸ್ಟೇಷನ್ ಇಂಚಾರ್ಜ್ ಅರ್ನಾಬ್, ವಿವಿಧ ಇಲಾಖೆಗಳ ಪ್ರತಿನಿಧಿಗಳು, ವಿಪತ್ತು ತಜ್ಞೆ ಸ್ಮಿತಾ ಸೇರಿದಂತೆ ಇತರರು ಭಾಗವಹಿಸಿದ್ದರು.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಡ್ರಗ್ಸ್ ಮಾಫಿಯಾಗೆ ಸಿಸಿಬಿ ಭರ್ಜರಿ ಪೆಟ್ಟು: 36 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ
    Bengaluru City Police

    ಡ್ರಗ್ಸ್ ಮಾಫಿಯಾಗೆ ಸಿಸಿಬಿ ಭರ್ಜರಿ ಪೆಟ್ಟು: 36 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ

    May 4, 2026
    ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ
    CREDOPRESS

    ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ

    May 2, 2026
    Next Post
    ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

    ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

    ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

    ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

    ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

    ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News POCSO case Police News Prime News Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved