Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯ ಬಂಧನ. 10 ಕೆ.ಜಿ 140 ಗ್ರಾಂ ಗಾಂಜಾ ವಶ. ಮೌಲ್ಯ Rs. 4.40 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
March 21, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Namma Police,Namma Police News,Police News
0
ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯ ಬಂಧನ. 10 ಕೆ.ಜಿ 140 ಗ್ರಾಂ ಗಾಂಜಾ ವಶ. ಮೌಲ್ಯ Rs. 4.40 ಲಕ್ಷ.
0
SHARES
52
VIEWS
Share on FacebookShare on Twitter

ದಿನಾಂಕ:15/03/2025 ರಂದು ಮಾರತ್ತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಹೋಟೆಲ್‌ ವೊಂದರ ಹಿಂಭಾಗದ ಖಾಲಿ ಜಾಗದ ಮಣ್ಣಿನ ರಸ್ತೆಯಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನಾಧರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಓಡಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು, ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಆತನ ವಶದಲ್ಲಿದ್ದ 10 ಕೆ.ಜಿ 140 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಗಾಂಜಾದ ಮೌಲ್ಯ * 4,40,000/- (ನಾಲ್ಕು ಲಕ್ಷದ ನಲವತ್ತು ಸಾವಿರ ರೂಪಾಯಿ).

ದಿನಾಂಕ:15/03/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವೈಟ್‌ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತ್ತಹಳ್ಳಿ ಉಪ ವಿಭಾಗ ಶ್ರೀಮತಿಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ ರವರ ಮಾರ್ಗದರ್ಶನದಲ್ಲಿ ಮಾರತ್ತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅನಿಲ್ ಕುಮಾರ್ ಪಿ.ಎನ್ಹಾಗೂ ಇತರೆ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 70 ಮೊಬೈಲ್ ಫೋನ್‌ಗಳ ವಶ. ಮೌಲ್ಯ 43 ಲಕ್ಷ.

    ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 70 ಮೊಬೈಲ್ ಫೋನ್‌ಗಳ ವಶ. ಮೌಲ್ಯ 43 ಲಕ್ಷ.

    ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ

    ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ

    ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

    ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved