Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೆಂಗಳೂರು ಉಗ್ರರ ಹಾಗೂ ಸೈಬ‌ರ್ ವಂಚಕರ ಟಾರ್ಗೆಟ್ ನಲ್ಲಿದೆ : ಬೆಂಗಳೂರು ನಗರ ಪೊಲೀಸ್ ಕಮಿಷನರ್ ಎಚ್ಚರಿಕೆ

CREDOPRESS MEDIA PVT LTD by CREDOPRESS MEDIA PVT LTD
May 12, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಬೆಂಗಳೂರು ಉಗ್ರರ ಹಾಗೂ ಸೈಬ‌ರ್ ವಂಚಕರ ಟಾರ್ಗೆಟ್ ನಲ್ಲಿದೆ : ಬೆಂಗಳೂರು ನಗರ ಪೊಲೀಸ್ ಕಮಿಷನರ್ ಎಚ್ಚರಿಕೆ
0
SHARES
9
VIEWS
Share on FacebookShare on Twitter

ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯಲ್ಲಿ ಸೈಬರ್ ವಂಚಕರು ಸುಳ್ಳು ಸುದ್ದಿ, ಫಿಶಿಂಗ್, ನಕಲಿ ಲಿಂಕ್‌ಗಳ ಮೂಲಕ ವಂಚಿಸುವ ಸಾಧ್ಯತೆಗಳಿವೆ ಮತ್ತು
ಎಕ್ಸ್‌ಕ್ಲ್ಯೂಸಿವ್ ದೃಶ್ಯಗಳು, ವೈರಲ್ ವಿಡಿಯೋ, ಆಫರ್ ಕುರಿತ ಸಂದೇಶಗಳು ನಕಲಿ ವೆಬ್‌ಸೈಟ್‌ಗಳ ಮೂಲಕ ಸೃಷ್ಟಿಯಾಗಿರಬಹುದು. ಹಾಗೂ ನಿಮ್ಮ ಫೋನ್‌ಗಳಿಗೆ ಮಾಲ್‌ವೇರ್‌ಗಳನ್ನು ಇನ್‌ಸ್ಟಾಲ್ ಮಾಡಬಹುದು. ನಕಲಿ ಲಿಂಕ್‌ಗಳ ಮೂಲಕ ಸೇನೆಯಲ್ಲಿ ಕೆಲಸದ ಅಪ್ಲಿಕೇಶನ್ ಹೆಸರಿನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸೈಬರ್ ವಂಚಕರು ಕಳುವು ಮಾಡಬಹುದು

ತುರ್ತಾಗಿ ಆರ್ಮಿ ನೇಮಕಾತಿ ಮತ್ತಿತರ ಕುರಿತು ಅಪರಿಚಿತರಿಂದ ಮೇಲ್‌ಗಳನ್ನು ಸ್ವೀಕರಿಸಿದರೆ ಅವುಗಳನ್ನು ತೆರೆಯದಿರಿ. ಅವುಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿವೆ.
ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ

ಸಾರ್ವಜನಿಕರಿಗೆ ಎಚ್ಚರಿಕೆಗಳೇನು..?:

ವಾಟ್ಸ್ಆ್ಯಪ್‌ ಸೇರಿದಂತೆ ನಿಮ್ಮ ಪರಿಚಿತರಿಂದಲೇ ಅನುಮಾನಾಸ್ಪದ ಫೈಲ್‌ಗಳನ್ನು ಸ್ವೀಕರಿಸಿದರೂ ಸಹ ತೆರೆಯದಿರಿ ಹಾಗೂ ಇತರರೊಂದಿಗೆ ಹಂಚಿಕೊಳ್ಳದಿರಿ, ಬದಲಿಗೆ ಅವುಗಳನ್ನು ಡಿಲೀಟ್ ಮಾಡುವುದು ಸೂಕ್ತ.

ಎಪಿಕೆ ಫೈಲ್‌ಗಳನ್ನು ತೆರೆಯದಿರಿ ಮತ್ತು ಎಕ್ಸ್‌ಕ್ಲ್ಯೂಸೀವ್​ ಸುದ್ದಿ, ವಿಡಿಯೋಗಳನ್ನೊಳಗೊಂಡಿದೆ ಎನ್ನಲಾದ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ.
ಅಪರಿಚಿತ, ಅನುಮಾನಾಸ್ಪದ ವಾಟ್ಸ್ಆ್ಯಪ್‌ ಗ್ರೂಪ್‌ಗಳ ಕುರಿತು ಎಕ್ಸಿಟ್, ರಿಪೋರ್ಟ್ ಮತ್ತು ಡಿಲಿಟ್ ಸೂತ್ರ ಅನುಸರಿಸಿ.
ವೆರಿಫೈಡ್‌ ಅಲ್ಲದ ವಿಚಾರಗಳನ್ನು ರಿಪೋರ್ಟ್ ಮಾಡಿ.
ವಾಟ್ಸ್ಆ್ಯಪ್‌ ಸೆಕ್ಯೂರಿಟಿ ಸೆಟ್ಟಿಂಗ್ಸ್ ಬಳಸಿ, ಮೀಡಿಯಾ (ಫೋಟೋ, ವಿಡಿಯೋ, ಆಡಿಯೋ ಹಾಗೂ ಡಾಕ್ಯುಮೆಂಟ್) ಆಟೋ ಡೌನ್‌ಲೋಡ್ ಆಫ್ ಮಾಡಿ.

ಮುಖ್ಯವಾಗಿ ತುರ್ತು ವಿಚಾರ, ಇಂಡೋ-ಪಾಕ್ ಯುದ್ಧ ಸನ್ನಿವೇಶದ ಕುರಿತು ಎಂಬ ತಲೆಬರಹವಿರುವ ಮೇಲ್‌ಗಳನ್ನು ತೆರೆಯಲೇಬೇಡಿ. ವಾಟ್ಸ್ಆ್ಯಪ್‌ ಸೇರಿದಂತೆ ನಿಮ್ಮ ಎಲ್ಲಾ ಖಾತೆಗಳಿಗೆ 2 ಫ್ಯಾಕ್ಟರ್ ಅಥೆಂಟಿಕೇಶನ್ ಸೆಟ್ಟಿಂಗ್ಸ್ ಚಾಲ್ತಿಯಲ್ಲಿರಿಸುವ ಮೂಲಕ ಹೆಚ್ಚುವರಿ ಸೆಕ್ಯೂರಿಟಿ ಖಚಿತಪಡಿಸಿಕೊಳ್ಳಿ.

ವಂಚಕರು ಅಧಿಕೃತ ಸಂಸ್ಥೆಗಳ ಹೆಸರಿನಲ್ಲಿ ಮೇಲ್ ಸಂದೇಶಗಳನ್ನು ರವಾನಿಸಬಹುದು.
ಅಪ್‌ಡೇಟೆಡ್ ಆ್ಯಂಟಿ-ವೈರಸ್ ಸಾಫ್ಟ್‌ವೇರ್‌, ಸ್ಪ್ಯಾಮ್ ಫಿಲ್ಟರ್‌ಗಳನ್ನು ಬಳಸಿ.
ನಿಮ್ಮ ಅತಿಮುಖ್ಯ ಡೇಟಾಗಳನ್ನು ಕ್ಲೌಡ್ ಅಥವಾ ಹೆಚ್ಚುವರಿ ಸ್ಟೋರೇಜ್‌ನಲ್ಲಿ ಬ್ಯಾಕ್‌ಅಪ್ ಇರಿಸುವುದು ಸೂಕ್ತ.
ಸಾಫ್ಟ್‌ವೇರ್ ಅಪ್‌ಡೇಟ್​​ ಮೂಲಕ ನಿಮ್ಮ ಮಾಹಿತಿಗಳನ್ನು ಸುರಕ್ಷಿತವಾಗಿರಿಸಿ.ಈ ರೀತಿಯ ಸೈಬರ್ ದಾಳಿಗೊಳಗಾದರೆ ಆತಂಕಪಡಬೇಡಿ, ಸೈಬರ್ ಕ್ರೈಂ ಸಹಾಯವಾಣಿ (1930) ಯನ್ನು ಸಂಪರ್ಕಿಸಿ, ಅಥವಾ cybercrime.gov.in ನಲ್ಲಿ ರಿಪೋರ್ಟ್ ಮಾಡಿ.

ಎಲ್ಲಾ ಎಚ್ಚರಿಕೆಯಿಂದ ಭಾರತವನ್ನು ಸುರಕ್ಷಿತವಾಗಿರಿಸಲು ಸಹಾಯವಾಗಲಿದೆ ಮತ್ತು ಸಾರ್ವಜನಿಕರು ಸುರಕ್ಷಿತವಾಗಿ ಎಚ್ಚರವಾಗಿರುವ ಮೂಲಕ ಈ ಕಠಿಣ ಸಂದರ್ಭದಲ್ಲಿ ಸೈಬರ್ ವಂಚಕರನ್ನು ನಾವು ಒಟ್ಟಾಗಿ ಎದುರಿಸಬಹುದು” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ಎಚ್ಚರಿಕೆ ಸಂದೇಶ ನೀಡಿದ್ದಾರೆ.

    Tags: Bengaluru City PoliceBengaluru police commissioner warns of cybercrooksIndian Police NewsKarnataka NewsKarnataka State PoliceNamma PoliceNamma Police NewsOperation SindoorPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನ ವಶ

    62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನ ವಶ

    ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ

    ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ

    ಕೊತ್ತನೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಂದ ಭರ್ಜರಿ ಕಾರ್ಯಾಚರಣೆ 52.15 ಲಕ್ಷ ಮೌಲ್ಯದ METHAMPHETAMINE/MDMA ವಶ

    ಕೊತ್ತನೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಂದ ಭರ್ಜರಿ ಕಾರ್ಯಾಚರಣೆ 52.15 ಲಕ್ಷ ಮೌಲ್ಯದ METHAMPHETAMINE/MDMA ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved