Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ

CREDOPRESS MEDIA PVT LTD by CREDOPRESS MEDIA PVT LTD
May 16, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ
0
SHARES
13
VIEWS
Share on FacebookShare on Twitter

ಗೋವಿಂದರಾಜನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ಓರ್ವ ವ್ಯಕ್ತಿಯು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವುದು ತಿಳಿಯುತ್ತದೆ

ಪೊಲೀಸರು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನಿಂದ 43 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಇದರ ಒಟ್ಟು ಮೌಲ್ಯ 20 ಲಕ್ಷ ರೂಪಾಯಿಗಳಾಗಿರುತ್ತದೆ

ವಶಕ್ಕೆ ಪಡೆದ ಓರ್ವ ವ್ಯಕ್ತಿಯು ಬನಶಂಕರಿ ಪೊಲೀಸ್ ಠಾಣೆಯ ರೌಡಿಶೀಟರ್ ವ್ಯಕ್ತಿಯಾಗಿರುತ್ತಾನೆ

ಆರೋಪಿಯನ್ನು ವಿಚಾರಣೆ ಮಾಡಿ ಆರೋಪಿಯು ಮಾದಕ ವಸ್ತು ಗಾಂಜಾವನ್ನು ಒರಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ಖರೀದಿ ಮಾಡಿ ಬೆಂಗಳೂರಿನಲ್ಲಿರುವ ಗಾಂಜಾ ಗಿರಾಕಿಗಳಿಗೆ ಮಾರಾಟ ಮಾಡಿ ಅಧಿಕ ಲಾಭಗಳಿಸುವ ಉದ್ದೇಶದಿಂದ ಕೃತ್ಯ ಮಾಡಿರುವುದಾಗಿ ಆರೋಪಿಯು ಒಪ್ಪಿಕೊಂಡಿರುತ್ತಾನೆ

ಈ ಕಾರ್ಯಾಚರಣೆಯನ್ನು ಗಿರೀಶ್ ಎಸ್ ಐಪಿಎಸ್ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ರವರ ನೇತೃತ್ವದಲ್ಲಿ ಚಂದನ್ ಕುಮಾರ್ ಎನ್ ಸಹಾಯಕ ಪೊಲೀಸ್ ಆಯುಕ್ತರು ವಿಜಯನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಗೋವಿಂದರಾಜ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ರಮಣಿ ಕೆ ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceGovindaraj Nagar PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಕೊತ್ತನೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಂದ ಭರ್ಜರಿ ಕಾರ್ಯಾಚರಣೆ 52.15 ಲಕ್ಷ ಮೌಲ್ಯದ METHAMPHETAMINE/MDMA ವಶ

    ಕೊತ್ತನೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಂದ ಭರ್ಜರಿ ಕಾರ್ಯಾಚರಣೆ 52.15 ಲಕ್ಷ ಮೌಲ್ಯದ METHAMPHETAMINE/MDMA ವಶ

    ಮನೆ ಕೆಲಸದಾಕೆಯಿಂದ ಚಿನ್ನಾಭರಣ ಕಳವು. ಓರ್ವ ಮಹಿಳೆಯ ಬಂಧನ

    ಮನೆ ಕೆಲಸದಾಕೆಯಿಂದ ಚಿನ್ನಾಭರಣ ಕಳವು. ಓರ್ವ ಮಹಿಳೆಯ ಬಂಧನ

    ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.

    ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved