Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ

CREDOPRESS MEDIA PVT LTD by CREDOPRESS MEDIA PVT LTD
May 18, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ
0
SHARES
9
VIEWS
Share on FacebookShare on Twitter

ಯಲಹಂಕ ಪೊಲೀಸ್ ಠಾಣಾ ಸರಹದ್ದಿನ ಪ್ರಕೃತಿ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿರುವ ಪಿರ್ಯಾದುದಾರರು ಠಾಣೆಯಲ್ಲಿ ಕಳ್ಳತನದ ಪ್ರಕರಣವನ್ನು ದಾಖಲಿಸಿರುತ್ತಾರೆ

ಬೆಳಗ್ಗೆ ಕೆಲಸಕ್ಕೆ ಹೋಗಿ ಮಧ್ಯಾಹ್ನ ಊಟಕ್ಕೆಂದು ಬಂದು ಊಟ ಮುಗಿಸಿಕೊಂಡು ಫ್ಲ್ಯಾಟ್ನ ಬಾಗಿಲಿಗೆ ಡೋರ್ ಲಾಕ್ ಮಾಡಿಕೊಂಡು ಮತ್ತೆ ಕೆಲಸಕ್ಕೆ ಹೋಗಿರುತ್ತಾರೆ ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬಂದು ನೋಡಲಾಗಿ ಯಾರೋ ಕಳ್ಳರು ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 250 ಗ್ರಾಂ ಚಿನ್ನಾಭರಣಗಳು ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಪ್ರಕರಣವನ್ನು ಯಲಹಂಕ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುತ್ತಾರೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಯಲಹಂಕ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಮೇರೆಗೆ ಗುಜರಾತಿನ ಸೂರತ್ ಸಿಟಿ ಸೆಂಟ್ರಲ್ ಜೈಲಿನಲ್ಲಿದ್ದ ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದುಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಈ ಕೃತ್ಯ ಎಸುಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾರೆ

ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಪಡಿಸಿದ ಪೊಲೀಸರು ಮಹಾರಾಷ್ಟ್ರ ರಾಜ್ಯದ
ಓಶಿ ವಾರದಲ್ಲಿರುವ ಆರೋಪಿಗಳ ಮನೆಗಳಲ್ಲಿ ಕಳುವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿಯನ್ನಾಗಿಸಿ ಇಟ್ಟಿರುವುದನ್ನು ಆರೋಪಿಗಳು ತಿಳಿಸಿರುತ್ತಾರೆ

ಆರೋಪಿಗಳ ಮಾಹಿತಿ ಮೇರೆಗೆ ವಾಸದ ಮನೆಯಲ್ಲಿಟ್ಟಿದ್ದ 175 ಗ್ರಾಂ ಚಿನ್ನದ ಗಟ್ಟಿ ಐದು ಗ್ರಾಂ ಎರಡು ಚಿನ್ನದ ಉಂಗುರಗಳು ಒಟ್ಟು 16 ಲಕ್ಷ ಮೌಲ್ಯದ 180 ಗ್ರಾಂ ಚಿನ್ನವನ್ನು ಯಲಹಂಕ ಪೊಲೀಸರು ವಶಪಡಿಸಿಕೊಂಡಿರುತ್ತಾರೆ

ಆರೋಪಿಗಳ ಬಂದನದಿಂದ ಯಲಹಂಕ ಪೊಲೀಸ್ ಠಾಣೆಯ ಒಂದು ಹಗಲು ಮನೆ ಕನ್ನ ಕಳುವು ಪ್ರಕರಣ ಪತ್ತೆಯಾಗಿರುತ್ತದೆ

ಯಲಹಂಕ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಂಎಲ್ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರದ ವಿ ಜೇ ಸಜಿತ್ ಐಪಿಎಸ್ ಹಾಗೂ ಎಸಿಪಿ ನರಸಿಂಹಮೂರ್ತಿ ರವರು ಶ್ಲಾಘಿಸಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime NewsYelahanka police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    Next Post
    ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.

    ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.

    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved