Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

6 ಲಕ್ಷ ಮೌಲ್ಯದ ಚಿನ್ನಾಭರಣಗಳ ವಶ ಬೇಗೂರು ಪೊಲೀಸರಿಂದ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 30, 2025
in Bengaluru City Police,Crime News,Indian Police News,J. JOHN PREM EDITOR,Karnataka News,Latest News,Namma Police,Namma Police News,Police News
0
6 ಲಕ್ಷ ಮೌಲ್ಯದ ಚಿನ್ನಾಭರಣಗಳ ವಶ ಬೇಗೂರು ಪೊಲೀಸರಿಂದ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ
0
SHARES
5
VIEWS
Share on FacebookShare on Twitter

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಮನೆಯ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರದಲ್ಲಿರುವ ಬಾಸ್ ಕಂಪನಿಯ ಹತ್ತಿರ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮಾಡಲಾಗಿ ಚಿನ್ನಾಭರಣ ಮತ್ತು ನಗುದುವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ

ಬಾಲಕನೊಂದಿಗೆ ಸೇರಿಕೊಂಡು ಮಡಿವಾಳ, ಬೇಗೂರು ಮತ್ತು ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಮನೆಕಳು ಮತ್ತು ದ್ವಿಚಕ್ರ ವಾಹನ ಕಳುವು ಮಾಡಿರುವುದಾಗಿ ತಿಳಿಸಿರುತ್ತಾನೆ

ಚಿನ್ನಾಭರಣಗಳನ್ನು ಕಾಟನ್ ಪೇಟೆಯಲ್ಲಿರುವ ಮುತ್ತುಟ್ ಗೋಲ್ಡ್ ಫೈನಾನ್ಸ್ ಕಂಪನಿ ಮತ್ತು ಜುವೆಲ್ಲರಿ ಅಂಗಡಿ ಒಂದರಲ್ಲಿ ಅಡಮಾನ ಇಟ್ಟಿರುವುದಾಗಿ ಹಾಗೂ ಕಳುವು ಮಾಡಿರುವ ಎರಡು ದ್ವಿಚಕ್ರ ವಾಹನವನ್ನು ತಾನೇ ಉಪಯೋಗಿಸುತ್ತಿರುವುದಾಗಿ ಆರೋಪಿಯು ತಿಳಿಸಿರುತ್ತಾನೆ

ಒಟ್ಟಾರೆಯಾಗಿ ಪ್ರಕರಣದಲ್ಲಿ 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಆರೋಪಿಯಿಂದ ಬೇಗೂರು ಪೊಲೀಸರು ವಶಪಡಿಸಿಕೊಂಡಿರುತ್ತಾರೆ

ಈ ಪ್ರಕರಣದ ಆರೋಪಿಗಳ ಬಂದನದಿಂದ ಬೇಗೂರು, ಮಡಿವಾಳ, ಹಲಸೂರು ಗೇಟ್, ಹುಳಿಮಾವು, ಪೊಲೀಸ್ ಠಾಣೆಗಳ ಒಟ್ಟು ಆರು ಪ್ರಕರಣಗಳು ಪತ್ತೆ ಆಗಿರುತ್ತವೆ

ಈ ಕಾರ್ಯಚರಣೆಯನ್ನು ಆಗ್ನೇ ವಿಭಾಗದ ಉಪ ಪೊಲೀಸ್ ಆಯುಕ್ತರದ ಸಾರ ಫಾತಿಮಾ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಕೆಎಂ ಸತೀಶ್ರವರ ನೇತೃತ್ವದಲ್ಲಿ ಬೇಗೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Begur PoliceBengaluru City PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!
    CREDOPRESS

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    May 29, 2026
    ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!
    Bengaluru City Police

    ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!

    May 28, 2026
    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು
    Bengaluru City Police

    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    May 26, 2026
    Next Post
    ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ 16 ಲಕ್ಷ ಬೆಲೆಬಾಳುವ ಚಿನ್ನಾಭರಣಗಳ ವಶ ಹಗಲಿನ ವೇಳೆಯಲ್ಲಿ ಮನೆಗಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ 16 ಲಕ್ಷ ಬೆಲೆಬಾಳುವ ಚಿನ್ನಾಭರಣಗಳ ವಶ ಹಗಲಿನ ವೇಳೆಯಲ್ಲಿ ಮನೆಗಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ಅಮೃತಳ್ಳಿ ಪೊಲೀಸರಿಂದ 3 ಕೋಟಿ ಬೆಲೆಬಾಳುವ 3 ಕೆಜಿ ಎಂಡಿಎಂಎ ಕ್ರಿಸ್ಟಲ್ ವರ್ಷ ವಿದೇಶಿ ಆರೋಪಿಯ ಬಂಧನ

    ಅಮೃತಳ್ಳಿ ಪೊಲೀಸರಿಂದ 3 ಕೋಟಿ ಬೆಲೆಬಾಳುವ 3 ಕೆಜಿ ಎಂಡಿಎಂಎ ಕ್ರಿಸ್ಟಲ್ ವರ್ಷ ವಿದೇಶಿ ಆರೋಪಿಯ ಬಂಧನ

    ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ವಿಶ್ವ ಧೂಮಪಾನ ದಿನದ ಅಂಗವಾಗಿ ವಿಶೇಷ ಕಾರ್ಯಾಚರಣೆ

    ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ವಿಶ್ವ ಧೂಮಪಾನ ದಿನದ ಅಂಗವಾಗಿ ವಿಶೇಷ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!
    • ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!
    • ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved