Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಜಾಲ ಛಿದ್ರ

CREDOPRESS MEDIA PVT LTD by CREDOPRESS MEDIA PVT LTD
May 30, 2025
in Bengaluru City Police,CCB Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಜಾಲ ಛಿದ್ರ
0
SHARES
6
VIEWS
Share on FacebookShare on Twitter

ಬೆಂಗಳೂರು ನಗರ ಪೊಲೀಸರ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಸಂಘಟಿತ ಅಪರಾಧ ದಳವು ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಿ, ಹೊರ ರಾಜ್ಯಗಳಿಂದ ಅಕ್ರಮವಾಗಿ ನಾಡಬಂದೂಕು, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ.

 ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿ ವ್ಯಕ್ತಿಯೊಬ್ಬನು ಹೊರ ರಾಜ್ಯದಿಂದ ನಾಡಬಂದೂಕು, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ತನ್ನ ಸ್ವಾಧೀನದಲ್ಲಿಟ್ಟುಕೊಂಡು, ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದರಂತೆ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡರು. ನಂತರ ಡಿ.ಜೆ ಹಳ್ಳಿಯ ಸ್ವತಂತ್ರನಗರದ ಮುಖ್ಯ ರಸ್ತೆಯ ಬಳಿ, ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿಯನ್ನು ಒಂದು ಬ್ಯಾಗ್‌ನೊಂದಿಗೆ ವಶಕ್ಕೆ ಪಡೆದರು. ಆತ ಹೊಂದಿದ್ದ ಬ್ಯಾಗ್‌ ಅನ್ನು ಪರಿಶೀಲಿಸಿದಾಗ, ಅದರಲ್ಲಿ ಒಂದು ನಾಡಬಂದೂಕು, ಒಂದು ಪಿಸ್ತೂಲ್ ಮತ್ತು ಎರಡು ಜೀವಂತ ಗುಂಡುಗಳು ಪತ್ತೆಯಾಗಿದ್ದವು. ಜೊತೆಗೆ ಈತನಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಪಂಜಾಬ್ ರಾಜ್ಯದ ತೇಜ್ ಬಹದ್ದೂರ್ ನಗರದ ನಿವಾಸಿ ಒಬ್ಬನನ್ನು ವಶಕ್ಕೆ ಪಡೆಯಲಾಯಿತು.
ಈ ಯಶಸ್ವಿ ಕಾರ್ಯಾಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ. ಈ ಕಾರ್ಯಾಚರಣೆಯು ಬೆಂಗಳೂರು ನಗರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟ ಮತ್ತು ಸಾಗಣೆಗೆ ಕಡಿವಾಣ ಹಾಕುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಪೊಲೀಸರ ಈ ದಕ್ಷ ಕ್ರಮವು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಬದ್ಧತೆಯನ್ನು ಎತ್ತಿ ಹಿಡಿದಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

    Tags: Bengaluru City PoliceIndian Police NewsKarnataka NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರಗಳ ಜೋತೆ ಸೌಹಾರ್ದತೆ ಸಭೆ

    ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರಗಳ ಜೋತೆ ಸೌಹಾರ್ದತೆ ಸಭೆ

    ಪ್ಲಾಸ್ಟಿಕ್ ಮುಕ್ತ ಸಮಾಜದೆಡೆಗೆ ದಿಟ್ಟ ಹೆಜ್ಜೆ

    ಪ್ಲಾಸ್ಟಿಕ್ ಮುಕ್ತ ಸಮಾಜದೆಡೆಗೆ ದಿಟ್ಟ ಹೆಜ್ಜೆ

    ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್, ಸೀಮಂತ್ ಕುಮಾರ್ ಸಿಂಗ್ ಹೆಗಲಿಗೆ ಮಹಾನಗರದ ಭದ್ರತಾ ಹೊಣೆ

    ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್, ಸೀಮಂತ್ ಕುಮಾರ್ ಸಿಂಗ್ ಹೆಗಲಿಗೆ ಮಹಾನಗರದ ಭದ್ರತಾ ಹೊಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Ramanagara District Police Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved