Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Latest News

ಮಂಗಳೂರು ನಗರ ಪೊಲೀಸರಿಂದ ಪ್ರಗತಿ ಪರಿಶೀಲನಾ ಸಭೆ

CREDOPRESS MEDIA PVT LTD by CREDOPRESS MEDIA PVT LTD
June 14, 2025
in Latest News,Namma Police,Namma Police News,National News
0
ಮಂಗಳೂರು ನಗರ ಪೊಲೀಸರಿಂದ ಪ್ರಗತಿ ಪರಿಶೀಲನಾ ಸಭೆ
0
SHARES
20
VIEWS
Share on FacebookShare on Twitter

ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂತೆ ಸೂಚಿಸಿದೆ.

ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ, ಕಾನೂನು ಕ್ರಮ ಕೈಗೊಳ್ಳಬೇಕು.

ವಾಹನ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಇದನ್ನು ತಡೆಗಟ್ಟಲು ಅಗತ್ಯ ಕಾರ್ಯಾಚರಣೆ ಮತ್ತು ಜಾಗೃತಿ ಮೂಡಿಸಬೇಕು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದು. ನ್ಯಾಯಾಲಯದ ವಿಚಾರಣೆ ವೇಳೆ ಅಗತ್ಯ ಸಾಕ್ಷ್ಯಾದರಗಳನ್ನು ಒದಗಿಸಿ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ನೊಂದವರು ಠಾಣೆಗೆ ಬಂದಾಗ ಅವರ ದೂರನ್ನು ಆಲಿಸಿ, ರಕ್ಷಣೆ ನೀಡಬೇಕು ಎಂದು ಸೂಚಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುದೀರ್ ಕುಮಾರ್ ರೆಡ್ಡಿ, ಡಿಸಿಪಿ ಸಿದ್ಧಾರ್ಥ್ ಗೋಯಲ್, ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಆಮ್ಟೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಾರಾಯಣ, ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಇದ್ದರು.

    Tags: Indian Police NewsKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    Next Post
    ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ.

    ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ.

    ರೀಲ್ಸ್‌ ಗಾಗಿ ಹಾಡಹಗಲೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ, ಪಾದಚಾರಿಗಳಿಗೆ ಬಿಯರ್‌ ಹಂಚಿರುವುದು ಘಟನೆ 7 ಮಂದಿ ಅರೆಸ್ಟ್

    ರೀಲ್ಸ್‌ ಗಾಗಿ ಹಾಡಹಗಲೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ, ಪಾದಚಾರಿಗಳಿಗೆ ಬಿಯರ್‌ ಹಂಚಿರುವುದು ಘಟನೆ 7 ಮಂದಿ ಅರೆಸ್ಟ್

    ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದಾರೆ, ಹೀಗಾಗಿ ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

    ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದಾರೆ, ಹೀಗಾಗಿ ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved