Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಾಜರಾಜೇಶ್ವರಿ ನಗರ ಪೊಲೀಸರಿಂದ 58 ಲಕ್ಷ ಬೆಲೆಬಾಳುವ ಚಿನ್ನಾಭರಣ ಒಂದು ದ್ವಿಚಕ್ರ ವಾಹನ ವಶ,ಮನೆಗಳಲ್ಲಿ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
July 3, 2025
in Bengaluru City Police,Crime News,Indian Police News,J. JOHN PREM EDITOR,Karnataka News,Latest News,Namma Police,Namma Police News,National News,Police News
0
ರಾಜರಾಜೇಶ್ವರಿ ನಗರ ಪೊಲೀಸರಿಂದ 58 ಲಕ್ಷ ಬೆಲೆಬಾಳುವ ಚಿನ್ನಾಭರಣ ಒಂದು ದ್ವಿಚಕ್ರ ವಾಹನ ವಶ,ಮನೆಗಳಲ್ಲಿ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
0
SHARES
13
VIEWS
Share on FacebookShare on Twitter

ಆರ್ ಆರ್ ನಗರದ ಪೊಲೀಸ್ ಠಾಣಾ ಸರಹದ್ದಿನ ಬಿಇಎಮ್ಎಲ್ ಐದನೇ ಹಂತದಲ್ಲಿ ವಾಸವಿರುವ ಪಿರಿಯಾದುದಾರರು ಠಾಣೆಗೆ ಹೋಗಿ ಮನೆಯ ಕಳವು ಪ್ರಕರಣವನ್ನು ದಾಖಲಿಸಿರುತ್ತಾರೆ

ಪತ್ನಿಯ ಚಿಕಿತ್ಸೆಗಾಗಿ ಪರಿಚಿತರ ಮನೆಗೆ ಹೋಗಿದ್ದ ಪಿರಿಯಾದುದಾರರು ಮನೆಗೆ ಬಂದು ವಾಪಸ್ ನೋಡಲಾಗಿ ಕೊಠಡಿಯಲ್ಲಿ ಲೈಟ್ ಆನ್ ಆಗಿದ್ದು ಬೀರುವಿನ ಬಾಗಿಲು ತೆರೆದು ಯಾರೋ ಅಪರಿಚಿತರು ಮನೆಯ ಡೋರನ್ನು ಮುರಿದು 55 ಗ್ರಾಂ ಚಿನ್ನಾಭರಣ 3 ಕೆಜಿ 500 ಗ್ರಾಂ ಬೆಳ್ಳಿಯ ವಸ್ತು ಹಾಗೂ ನಗದನ್ನು ಕಳುವು ಮಾಡಿಕೊಂಡಿರುವ ಹೋಗಿರುತ್ತಾರೆಂದು ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ beml 5ನೇ ಹಂತದ ಎರಡನೇ ಕ್ರಾಸ್ ನಲ್ಲಿ ಒಬ್ಬ ವ್ಯಕ್ತಿಯನ್ನು ವರ್ಷಕ್ಕೆ ಪಡೆದು ಮತ್ತು ರಾಜರಾಜೇಶ್ವರಿ ದೇವಸ್ಥಾನದ ಪಕ್ಕದ ಮನೆಯ ಬಳಿ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಸುಧೀರ್ಘವಾಗಿ ವಿಚಾರಣೆಗೆ ಒಳಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣ ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳುವು ಮಾಡಿರುವುದಾಗಿ ಆರೋಪಿಗಳು ತಪ್ಪು ಒಪ್ಪಿಕೊಂಡಿರುತ್ತಾರೆ

ಈ ಒಂದು ಪ್ರಕರಣದಲ್ಲಿ ಕಳುವು ಮಾಡಿದ್ದ ವಸ್ತುಗಳನ್ನು ಬೆಂಗಳೂರು ನಗರದ ನಗರತ್ ಪೇಟೆಯ ಜ್ಯುವೆಲ್ಲರಿ ಅಂಗಡಿಗಳಲ್ಲಿ ಹಾಗೂ ತಮಿಳುನಾಡಿನಲ್ಲಿರುವ ಆರೋಪಿಯ ವಾಸದ ಮನೆಯಲ್ಲಿಟ್ಟಿರುವುದಾಗಿ ತಿಳಿಸಿರುತ್ತಾನೆ

ತನಿಖೆಯನ್ನು ಮುಂದುವರಿಸಿ 59 ಲಕ್ಷ ಮೌಲ್ಯದ 600 ಗ್ರಾಂ ಚಿನ್ನಾಭರಣ 7 ಕೆಜಿ 40ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಪಡಿಸಿಕೊಂಡರು

ಈ ಪ್ರಕರಣದ ಆರೋಪಿಗಳಿಬ್ಬರ ಬಂಧನದಿಂದ 1. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಆರು ಮನೆ ಕಳವು ಪ್ರಕರಣ

  1. ವಿಜಯನಗರ ಪೊಲೀಸ್ ಠಾಣೆಯ ಒಂದು ಮನೆ ಕಳುವು ಪ್ರಕರಣ
    ಒಟ್ಟು ಏಳು ಪ್ರಕರಣಗಳು ಪತ್ತೆಯಾಗಿರುತ್ತವೆ

ಈ ಕಾರ್ಯಾಚರಣೆಯನ್ನು ಚರಣೆಯನ್ನು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್, ಬ್ಯಾಟರಾಯನಪುರ
ಎಸಿಪಿ ಭರತ್ ಎಸ್ ರೆಡ್ಡಿ ರವರ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಬಿಎಮ್ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಕೂಡ್ಲಿಗಿ ಮೊಹರಾಮ್ ಶಾಂತಿ ಸಭೆ : ಹಿರಿಯರ ನೇತೃತ್ವ, ಕಿಡಿ ಗೇಡಿಗಳ ನಿಯಂತ್ರಣವಿದ್ದಲ್ಲಿ ಸಕಲವೂ ಕ್ಷೇಮ – DYSP ಮಲ್ಲೇಶಪ್ಪ ದೊಡ್ಡಮನೆ

    ಕೂಡ್ಲಿಗಿ ಮೊಹರಾಮ್ ಶಾಂತಿ ಸಭೆ : ಹಿರಿಯರ ನೇತೃತ್ವ, ಕಿಡಿ ಗೇಡಿಗಳ ನಿಯಂತ್ರಣವಿದ್ದಲ್ಲಿ ಸಕಲವೂ ಕ್ಷೇಮ - DYSP ಮಲ್ಲೇಶಪ್ಪ ದೊಡ್ಡಮನೆ

    ಪೊಲೀಸ್ ಠಾಣೆ ಹಾಗೂ ಉಪಅಧೀಕ್ಷರ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

    ಪೊಲೀಸ್ ಠಾಣೆ ಹಾಗೂ ಉಪಅಧೀಕ್ಷರ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

    ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಯ ಬಂಧನ

    ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಯ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved