Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Indian Police News

ಪೊಲೀಸ್ ಠಾಣೆ ಹಾಗೂ ಉಪಅಧೀಕ್ಷರ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

CREDOPRESS MEDIA PVT LTD by CREDOPRESS MEDIA PVT LTD
July 7, 2025
in Indian Police News,Karnataka News,Latest News,Namma Police,Namma Police News,Police News
0
ಪೊಲೀಸ್ ಠಾಣೆ ಹಾಗೂ ಉಪಅಧೀಕ್ಷರ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
0
SHARES
10
VIEWS
Share on FacebookShare on Twitter

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಪೊಲೀಸ್ ಠಾಣೆಯ ನೂತನ ಕಟ್ಟಡ , ಹಾಗೂ ಪೊಲೀಸ್ ಉಪವಿಭಾಗದ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಜು 4 ರಂದು ಭೂಮಿ ಪೂಜೆ ಜರುಗಿತು. ಜಿಲ್ಲ‍ಾ ಪೊಲೀಸ್ ವರಿಷ್ಠಾದಿಕಾರಿಗಳಾದ ಬಿ.ಕೆ. ಹರಿಬಾಬು ರವರು , ಹ‍ಾಗೂ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಭೂಮಿ ಪೂಜೆ ನೆರವೇರಿಸಿದರು. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಹಳೇ ಪೊಲೀಸ್ ಠಾಣೆಯ ಹಳೇ ಕಟ್ಟಡ , ಪೂರ್ಣವಾಗಿ ಶಿಥಿಲ ವ್ಯವಸ್ಥೆಯಲ್ಲಿತ್ತು. ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ , ಅವರ ವಿಶೇಷ ಅನುದಾನದಡಿ 4 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು. ಆರಕ್ಷಕ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು , 24*7 ಕಾಲ ಜನರ ರಕ್ಷಣೆಗಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಅವರ ಸೇವೆ ಅನನ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ , ಬಿ.ಕೆ. ಹರಿಬಾಬು ರವರು ವೇದಿಕೆಯಲ್ಲಿದ್ದರು. ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ, ಪ. ಪಂ. ಅಧ್ಯಕ್ಷರಾದ ಕಾವಲಿ ಶಿವಪ್ಪ ನಾಯಕರವರು ಮಾತನಾಡಿದರು. ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ರವರು, ಪಟ್ಟಣ ಪಂಚಾಯ್ತಿ ಸದಸ್ಯರು , ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು , ಹಾಗೂ ಸಿಬ್ಬಂದಿ ವರ್ಗದವರು. ಸ್ಥಳೀಯ ಮುಖಂಡರು ನಾಗರೀಕರು ಮತ್ತು ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    Tags: Karnataka NewsKarnataka State PoliceKodagu PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಯ ಬಂಧನ

    ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಯ ಬಂಧನ

    ಹೆಬ್ಬಗೋಡಿ ಪೊಲೀಸರಿಂದ 60 ಲಕ್ಷ ಬೆಲೆಬಾಳುವ 641 ಗ್ರಾಂ ಚಿನ್ನ 56 ಗ್ರಾಂ ಬೆಳ್ಳಿಯ ವಸ್ತು ಗಳ ವಶ ಮನೆ ಕಳುವು ಮಾಡಿದ ಆರೋಪಿಯ ಬಂಧನ

    ಹೆಬ್ಬಗೋಡಿ ಪೊಲೀಸರಿಂದ 60 ಲಕ್ಷ ಬೆಲೆಬಾಳುವ 641 ಗ್ರಾಂ ಚಿನ್ನ 56 ಗ್ರಾಂ ಬೆಳ್ಳಿಯ ವಸ್ತು ಗಳ ವಶ ಮನೆ ಕಳುವು ಮಾಡಿದ ಆರೋಪಿಯ ಬಂಧನ

    ಹಲಸೂರು ಗೇಟ್ ಪೊಲೀಸರಿಂದ ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿ ಸಿ, ಎಂ ಆರ್ ದಾಖಲಾತಿಗಳು, ಮತ್ತು ವಿವಿಧ ಸೀಲ್ ಗಳನ್ನು ಸೃಷ್ಟಿಸಿ ನ್ಯಾಯಾಲಯಗಳಲ್ಲಿ ಆರೋಪಿಗಳ ಪರವಾಗಿ ನಕಲು ಜಾಮೀನು ನೀಡುತ್ತಿದ್ದ ತಂಡದ 8 ಆರೋಪಿಗಳ ಬಂಧನ

    ಹಲಸೂರು ಗೇಟ್ ಪೊಲೀಸರಿಂದ ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿ ಸಿ, ಎಂ ಆರ್ ದಾಖಲಾತಿಗಳು, ಮತ್ತು ವಿವಿಧ ಸೀಲ್ ಗಳನ್ನು ಸೃಷ್ಟಿಸಿ ನ್ಯಾಯಾಲಯಗಳಲ್ಲಿ ಆರೋಪಿಗಳ ಪರವಾಗಿ ನಕಲು ಜಾಮೀನು ನೀಡುತ್ತಿದ್ದ ತಂಡದ 8 ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved