Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಶೇಷಾದ್ರಿಪುರಂ ಪೊಲೀಸರಿಂದ ಉತ್ತರ ಭಾರತದ ಕುಖ್ಯಾತ ಗ್ಯಾಂಗ್ಸ್ಟರ್ ಹೆಸರಿನಲ್ಲಿ ವ್ಯಾಪಾರಿ ಒಬ್ಬನಿಗೆ ಬೆದರಿಕೆ ಹಾಕಿದ್ದ ಉತ್ತರ ಪ್ರದೇಶ ರಾಜ್ಯದ ಮೂವರು ಆರೋಪಿಗಳನ್ನು ಹಾಗೂ ಅವರುಗಳನ್ನು ಕರೆಸಿಕೊಂಡಿದ್ದ ಬೆಂಗಳೂರಿನ ವ್ಯಾಪಾರಿಯನ್ನ ಬಂಧನ

CREDOPRESS MEDIA PVT LTD by CREDOPRESS MEDIA PVT LTD
July 17, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಶೇಷಾದ್ರಿಪುರಂ ಪೊಲೀಸರಿಂದ ಉತ್ತರ ಭಾರತದ ಕುಖ್ಯಾತ ಗ್ಯಾಂಗ್ಸ್ಟರ್ ಹೆಸರಿನಲ್ಲಿ ವ್ಯಾಪಾರಿ ಒಬ್ಬನಿಗೆ ಬೆದರಿಕೆ ಹಾಕಿದ್ದ ಉತ್ತರ ಪ್ರದೇಶ ರಾಜ್ಯದ ಮೂವರು ಆರೋಪಿಗಳನ್ನು ಹಾಗೂ ಅವರುಗಳನ್ನು ಕರೆಸಿಕೊಂಡಿದ್ದ ಬೆಂಗಳೂರಿನ ವ್ಯಾಪಾರಿಯನ್ನ ಬಂಧನ
0
SHARES
9
VIEWS
Share on FacebookShare on Twitter

ಶೇಷಾದ್ರಿಪುರಂ ಪೊಲೀಸ್ ಠಾಣಾ, ಸರಹದ್ದಿನ ನೆಹರು ನಗರದಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿರುವ ಪಿರಿಯಡ್ದಾರರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಒಂದು ದೂರನ್ನು ಸಲ್ಲಿಸಿರುತ್ತಾರೆ ದೂರಿನಲ್ಲಿ ಓರ್ವ ವ್ಯಕ್ತಿಯು ಪಿರಿಯಾದುದಾರರಿಗೆ ಫೋನ್ ಕರೆ ಮಾಡಿದ್ದು ಫೋನನ್ನು ಸ್ವೀಕರಿಸಿದ ಪಿರಿಯಾದುದಾರ ತಂದೆಗೆ ಫೋನ್ನಲ್ಲಿ ಆ ಆ ವ್ಯಕ್ತಿಯು ತನಗೆ ಒಂದು ಕೋಟಿ ಹಣವನ್ನು ನೀಡಬೇಕು ಇಲ್ಲವಾದರೆ ನಿನ್ನ ಮಗನನ್ನು ಕಿಡ್ನಾಪ್ ಮಾಡುತ್ತೇವೆ ಎಂದು ಬೆದರಿಕೆ ಒಡ್ಡಿರುತ್ತಾನೆ. ಈ ಕುರಿತು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಆಯುಕ್ತರು ತನಿಖೆಗಾಗಿ ಕೇಂದ್ರ ವಿಭಾಗದ ಮತ್ತು ಸಿಸಿಬಿಯ ಅಧಿಕಾರಿಗಳ ತಂಡಗಳನ್ನು ರಚಿಸಿ ಅದರಂತೆ ತನಿಖೆಗಾಗಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಒಂದು ತಂಡವನ್ನು ಸ್ಥಳೀಯ ಸಂಪರ್ಕಗಳ ಪತ್ತೆಗೆ ಮತ್ತೊಂದು ತಂಡವನ್ನು ಉತ್ತರ ಪ್ರದೇಶದಲ್ಲಿ ಆರೋಪಿಗಳ ಪತ್ತೆಗೆ ನೇಮಿಸಿರುತ್ತಾರೆ

ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಜೆಸಿ ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ

ಈ ಪ್ರಕರಣದ ಪಿರಿಯಾದುದಾರರು ಮತ್ತು ಇತರೆ ಮೂರು ವ್ಯಕ್ತಿಗಳು ಸರಿ ಆರೋಪಿಗೆ ಸೈಟ್ ಹಾಗೂ ವ್ಯವಹಾರದಲ್ಲಿ ಮೋಸ ಮಾಡಿರುವುದಾಗಿ ಆರೋಪಿಯು ತಿಳಿಸಿರುತ್ತಾನೆ

ಆರೋಪಿಗೆ ವಂಚನೆ ಮಾಡಿದ್ದರಿಂದ ಇತರೆ ಮೂರು ವ್ಯಕ್ತಿಗಳಿಗೆ ಹೆದರಿಕೆ ಒಡ್ಡಿ ಹಣ ವಸೂಲಿ ಮಾಡುವುದರ ಉದ್ದೇಶದಿಂದ ಉತ್ತರ ಪ್ರದೇಶ ರಾಜ್ಯದ ಮೀರತ್ ನಗರದಿಂದ ಮೂವರ ವ್ಯಕ್ತಿಗಳನ್ನು ಬೆಂಗಳೂರಿಗೆ ಕರೆಸಿಕೊಂಡು ಅವರುಗಳಿಗೆ ಸೌಲಭ್ಯವನ್ನು ಒದಗಿಸಿ ಬೆದರಿಕೆ ಒಡ್ಡಲು ಮೊಬೈಲ್ ಫೋನ್ ಗಳನ್ನು ನೀಡಿ ಅವರುಗಳಿಂದ ಪಿರಿಯಾದುದಾರರಿಗೆ ಉತ್ತರ ಭಾರತದ ಗೆಮಿಸ್ಟರ್ನ ಹೆಸರಿನವರೆಂದು ಹೇಳಿ ಹಣದ ಬೇಡಿಕೆ ಒಡ್ಡಿ ಹಣ ನೀಡದಿದ್ದಲ್ಲಿ ಕಿಡ್ನಾಪ್ ಮಾಡುತ್ತದೆ ಎಂದು ಬೆದರಿಕೆ ಹಾಕಿ ಕೃತ್ಯ ಎಸೆಯಾಗಿರುತ್ತವೆಂದು ಆರೋಪಿಯು ತಿಳಿಸಿರುತ್ತಾನೆ

ತನಿಖೆ ಮುಂದುವರಿಸಿದ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ದೆಹಲಿಯ ಪೊಲೀಸರ ಸಹಕಾರದೊಂದಿಗೆ ದೆಹಲಿಯಲ್ಲಿ ವಾಸವಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಮೂರು ತಪ್ಪು ಕೊಂಡಿರುತ್ತಾರೆ

ಆರೋಪಿಗಳು ಕೃತ್ಯ ಎಸೆಗಲು ಪಿಸ್ತೂಲ್ ಗುಂಡುಗಳೊಂದಿಗೆ ಬೆಂಗಳೂರಿಗೆ ಬಂದಿದ್ದವೆಂದು ತಿಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ತಿಳಿಸಿರುತ್ತಾರೆ

ಈ ಜಂಟಿ ಕಾರ್ಯಾಚರಣೆಯನ್ನು ಸಿ ವಂಶಿಕೃಷ್ಣ ಐಪಿಎಸ್, ಜಂಟಿ ಪೋಲಿಸ್ ಆಯುಕ್ತರು ಪಶ್ಚಿಮ ರವರ ಮಾರ್ಗದರ್ಶನದಲ್ಲಿ ಅಕೆ ಅಕ್ಷಯ್ ಮಚ್ಚೀಂದ್ರ ಐಪಿಎಸ್, ರಾಜ ಹಿಮಾಮ್ ಕಾಸಿಂ ಉಪ ಪೊಲೀಸ್ ಆಯುಕ್ತರು ಅಪರಾಧ-2 , ಬೆಂಗಳೂರು ನಗರ ಪ್ರಕಾಶ್ ಆರ್ ಸಹಾಯಕ ಪೊಲೀಸ್ ಆಯುಕ್ತರು ಶೇಷಾದ್ರಿಪುರಂ ರವರ ಮಾರ್ಗದರ್ಶನದಲ್ಲಿ ಬಾಲಕೃಷ್ಣ ಆರ್, ಪೊಲೀಸ್ ಇನ್ಸ್ಪೆಕ್ಟರ್ ಶೇಷಾದ್ರಿಪುರಂ ಪೊಲೀಸ್ ಠಾಣೆ, ಪಾರುಕ್ ಪಾಷಾ ಇನ್ಸ್ಪೆಕ್ಟರ್ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ, ಶಂಕರ್ ಗೌಡ ಬಸನಗೌಡ ವೈಯಾಲಿಕಾವಲ್ ಇನ್ಸ್ಪೆಕ್ಟರ್, ಜಮೀರ್ ಎಂ ಸಬ್ ಇನ್ಸ್ಪೆಕ್ಟರ್ ಸದಾಶಿವನಗರ, ಮತ್ತು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್, ಸುನಿಲ್ ಬೆಳವಟಗಿ, ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ

ಕೇಂದ್ರ ವಿಭಾಗದ ಶೇಷಾದ್ರಿಪುರಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಅಧಿಕಾರಿಗಳ ತಂಡವು ಈ ಜಟ್ಟಿ ಕಾರ್ಯಚರಣೆಯನ್ನು ಕೈಗೊಂಡು ಪ್ರಕರಣ ದಾಖಲಾದ ಕೇವಲ 48 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Karnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಬೀದರ ಜಿಲ್ಲಾ ಪೊಲೀಸರಿಂದ ಮನೆ ಮನೆಗೆ ಪೊಲೀಸ್ ಯೋಜನೆ ಅನುಷ್ಠಾನ (ಅರಿವು ಕಾರ್ಯಕ್ರಮ)

    ಬೀದರ ಜಿಲ್ಲಾ ಪೊಲೀಸರಿಂದ ಮನೆ ಮನೆಗೆ ಪೊಲೀಸ್ ಯೋಜನೆ ಅನುಷ್ಠಾನ (ಅರಿವು ಕಾರ್ಯಕ್ರಮ)

    ಹುಳಿಮಾವು ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ 16 ಲಕ್ಷ ಮೌಲ್ಯದ ಚಿನ್ನಾಭರಣಗಳ ವಶ

    ಹುಳಿಮಾವು ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ 16 ಲಕ್ಷ ಮೌಲ್ಯದ ಚಿನ್ನಾಭರಣಗಳ ವಶ

    ಸಿಸಿಬಿಯ ನಿಗ್ರಹದಳದವರಿಂದ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಫಾರಿನ್ ಪೋಸ್ಟ್ ಮೂಲಕ ಕಳುಹಿಸುತ್ತಿದ್ದ ಹೈಡ್ರೋ ಗಾಂಜಾ ವಶ

    ಸಿಸಿಬಿಯ ನಿಗ್ರಹದಳದವರಿಂದ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಫಾರಿನ್ ಪೋಸ್ಟ್ ಮೂಲಕ ಕಳುಹಿಸುತ್ತಿದ್ದ ಹೈಡ್ರೋ ಗಾಂಜಾ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Bagalkot district police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved