Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home J. JOHN PREM EDITOR

ಜಯನಗರ ಪೊಲೀಸರಿಂದ ಮನೆ ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,79 ಲಕ್ಷ ಮೌಲ್ಯದ ಒಂದು ಕೆಜಿ 85 ಗ್ರಾಂ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
August 1, 2025
in J. JOHN PREM EDITOR,Karnataka News,Karnataka State Police,Namma Police,Namma Police News,Police News
0
ಜಯನಗರ ಪೊಲೀಸರಿಂದ ಮನೆ ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,79 ಲಕ್ಷ ಮೌಲ್ಯದ ಒಂದು ಕೆಜಿ 85 ಗ್ರಾಂ ಚಿನ್ನಾಭರಣ ವಶ
0
SHARES
21
VIEWS
Share on FacebookShare on Twitter

ಜಯನಗರ ಪೊಲೀಸ್ ಠಾಣಾ ಸರಹದ್ದಿನ, ಐದನೇ ಬ್ಲಾಕ್ ನಲ್ಲಿ ವಾಸವಿರುವ ಪಿರ್ಯಾದುದಾರರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಿಯಾದುದಾರರು ಸಂಜೆ ಪಿರ್ಯಾದುದಾರರು ಮಗನನ್ನು ಏರ್ಪೋರ್ಟ್ ಗೆ ಬಿಟ್ಟು ಬರಲು ಹೋಗಿರುತ್ತಾರೆ. ನಂತರ ಅದೇ ದಿನ ರಾತ್ರಿ ವಾಪಸ್ ಮನೆಗೆ ಬಂದು ನೋಡಲಾಗಿ, ಮನೆಯ ಮುಂಬಾಗಿಲಿನ ಬೀಗವನ್ನು ಹೊಡೆದಿರುವುದು ಕಂಡುಬಂದಿರುತ್ತದೆ. ಮನೆಯೊಳಗೆ ಪ್ರವೇಶಿಸಿ ಕೊಠಡಿಯಲ್ಲಿದ್ದ ಬೀರುವನ್ನು ನೋಡಲಾಗಿ, ಬೀರುವಿನ ಬಾಗಿಲು ತೆರೆದಿರುವುದು ಕಂಡು ಬಂದಿರುತ್ತದೆ. ಬೀರುವನಲ್ಲಿದ್ದ 1 ಕೋಟಿ ಬೆಲೆಬಾಳುವ 1.5 ಕೆಜಿಚಿನ್ನಾಭರಣಗಳು,ಬೆಳ್ಳಿಯ ವಸ್ತುಗಳು,₹3ಲಕ್ಷ ಬೆಲೆಬಾಳುವ ಒಂದು ರೋಲೆಕ್ಸ ವಾಚ್ ಹಾಗೂ 50,000/-ನಗದನ್ನು ಯಾರೋ ಅಪರಿಚಿತರು ಕಳುವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಮನೆ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಕೆಯನ್ನು ಕೈಗೊಂಡು ಬಾತ್ಮಿದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ತಲಘಟ್ಟಪುರದ ತುರಹಳ್ಳಿ ಫಾರೆಸ್ಟ್ ನ ಒಂದು ಖಾಲಿ ಜಾಗದಲ್ಲಿ ಮೂವರು ವ್ಯಕ್ತಿಗಳನ್ನು ಈ ಪ್ರಕರಣದಲ್ಲಿ ಕಳುವಾಗಿದ್ದ ಚಿನ್ನಾಭರಣಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳವು ಮಾಡಿರುವುದಾಗಿ ತಪ್ ಒಪ್ಪಿಕೊಂಡಿರುತ್ತಾರೆ. ಅವರ ವಶ ದಲ್ಲಿದ್ದ ಒಂದು ಕೆಜಿ 35 ಗ್ರಾಂಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು.

ಮೂವರು ವ್ಯಕ್ತಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಬಸವನಗುಡಿ ಠಾಣಾ ಸರಹದ್ದಿನಲ್ಲಿ ಕೃತ್ಯಕ್ಕೆ ಬಳಸಲು ಒಂದು ದ್ವಿಚಕ್ರ ವಾಹನವನ್ನು ಕಳುವು ಮಾಡಿದ್ದು ಮತ್ತು ಈ ಪ್ರಕರಣದಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳ ಪೈಕಿ 50 ಗ್ರಾಂ ಚಿನ್ನದ ಗಟ್ಟಿಯನ್ನು ಆರೋಪಿಗಳ ಸ್ನೇಹಿತನೂರ್ವನಿಗೆ ನೀಡಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳ ಸ್ನೇಹಿತನಿಂದ ಈ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ಮತ್ತು 50 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದ ಮೂವರು ಆರೋಪಿಗಳಿಂದ ಒಟ್ಟು ಒಂದು ಕೆಜಿ 85 ಗ್ರಾಂ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದರ ಒಟ್ಟು ಮೌಲ್ಯ 78,50,000/-(ಏಪತೆಂಟು ಲಕ್ಷದ ಐವತ್ತು ಸಾವಿರ ರೂಪಾಯಿ).

ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಲೋಕೇಶ್ ಭರಮಪ್ಪ ಜಗಳ ಸರ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣ ಸ್ವಾಮಿ ವಿ ರವರ ನೇತೃತ್ವದಲ್ಲಿ ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ದೀಪಕ್ ಆರ್ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Jayanagar PoliceKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಕೊತ್ತನೂರು ಪೊಲೀಸರಿಂದ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು ₹10 ಲಕ್ಷ ನಗದು ವಶ

    ಕೊತ್ತನೂರು ಪೊಲೀಸರಿಂದ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು ₹10 ಲಕ್ಷ ನಗದು ವಶ

    ಪ್ರಯಾಣಿಕರಂತೆ ವರ್ತಿಸಿ, ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗಲ್ಲಿರುವ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮೂವರು ಮಹಿಳೆಯರ ಬಂಧನ 16 ಲಕ್ಷ ಮೌಲ್ಯದ 109 ಗ್ರಾಂ ಚಿನ್ನಾಭರಣ ವಶ

    ಪ್ರಯಾಣಿಕರಂತೆ ವರ್ತಿಸಿ, ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗಲ್ಲಿರುವ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮೂವರು ಮಹಿಳೆಯರ ಬಂಧನ 16 ಲಕ್ಷ ಮೌಲ್ಯದ 109 ಗ್ರಾಂ ಚಿನ್ನಾಭರಣ ವಶ

    ಬೆಂಗಳೂರು ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣಾ ಸರಹದ್ದಿನ ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿರವರಿಂದ ವಿಶೇಷ ಕಾರ್ಯಚರಣೆ

    ಬೆಂಗಳೂರು ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣಾ ಸರಹದ್ದಿನ ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿರವರಿಂದ ವಿಶೇಷ ಕಾರ್ಯಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved