Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಪ್ರಯಾಣಿಕರಂತೆ ವರ್ತಿಸಿ, ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗಲ್ಲಿರುವ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮೂವರು ಮಹಿಳೆಯರ ಬಂಧನ 16 ಲಕ್ಷ ಮೌಲ್ಯದ 109 ಗ್ರಾಂ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
August 1, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News
0
ಪ್ರಯಾಣಿಕರಂತೆ ವರ್ತಿಸಿ, ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗಲ್ಲಿರುವ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮೂವರು ಮಹಿಳೆಯರ ಬಂಧನ 16 ಲಕ್ಷ ಮೌಲ್ಯದ 109 ಗ್ರಾಂ ಚಿನ್ನಾಭರಣ ವಶ
0
SHARES
20
VIEWS
Share on FacebookShare on Twitter

ಪೀಣ್ಯ ಪೊಲೀಸ್ ಠಾಣೆಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಧವಾರದಲ್ಲಿ ವಾಸವಿರುವ ಪಿರಿಯಾದುದಾರರು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರ ಅಣ್ಣನ ಮಗನ ಮದುವೆಯು ಹಾಸನದಲ್ಲಿ ಇದ್ದುದ್ದರಿಂದ ಸಂಜೆ ಎಂಟನೇ ಮೈಲಿ ಬಸ್ ನಿಲ್ದಾಣದಿಂದ ಹಾಸನಕ್ಕೆ ಹೋಗಲು ಬಸ್ ಹತ್ತುವ ಸಮಯದಲ್ಲಿ ಕೆಲವರು ತಲ್ಲಾಡಿಕೊಂಡು ಬಸ್ ಹತ್ತಿದರು. ಬಸ್ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಪಿರ್ಯಾದುದಾರರ ಜೊತೆಯಲ್ಲಿ ತಳ್ಳಾಡಿಕೊಂಡು ಬಸ್ ಹತ್ತಿದ ಮೂವರು ಮಹಿಳೆಯರು ಸೀಟ್ ಇಲ್ಲವೆಂದು ಗೊಣಗುತ್ತಾ, ಬೇರೆ ಬಸ್ಗೆ ಹೋಗುತ್ತೇವೆ ಎಂದು ಹೇಳಿ ಬಸ್ನಿಂದ ಇಳಿದು ಹೊರಟು ಹೋಗಿರುತ್ತಾರೆ. ಬಸ್ ನೆಲಮಂಗಲದ ಅರಸಿನಕುಂಟೆ ಬಳಿ ಹೋಗುತ್ತಿದ್ದಾಗ ಪಿರಿಯಾದುದಾರರು ವ್ಯಾನಿಟಿ ಬ್ಯಾಗ್ ಅನ್ನು ಪರಿಶೀಲಿಸಲಾಗಿ, ಮದುವೆಗೆ ಹಾಕಿಕೊಳ್ಳಲು ಬ್ಯಾಗ್ ನಲ್ಲಿ ಇಟ್ಟಿದ್ದ 50 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿದ್ದು, ಪಿರ್ಯಾದುದಾರರ ಜೊತೆಯಲ್ಲಿ ತಳ್ಳಾಡಿಕೊಂಡು ಬಸ್ ಹತ್ತಿದ ಮೂವರು ಮಹಿಳೆಯರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಕೆಯನ್ನು ಕೈಗೊಂಡು, ಬಾತ್ಮಿದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ಠಾಣಾ ಸರಹದ್ದಿನ ತುಮಕೂರು ರಸ್ತೆ 8 ಮೈಲಿ ಬಸ್ ನಿಲ್ದಾಣದ ಬಳಿ ಮೂವರು ಬುರ್ಖಾ ದಾರಿ ಮಹಿಳೆಯರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ಮಹಿಳೆಯರನ್ನು ವಿಚಾರಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾರೆ. ಹಾಗೂ ಇದೇ ರೀತಿಯಲ್ಲಿ ಮೂರು ಕಳವು ಪ್ರಕರಣದಲ್ಲಿ ಪೀಣ್ಯದಲ್ಲಿ ಕಳವು ಮಾಡಿರುವುದಾಗಿಯೂ ಸಹ ತಿಳಿಸಿರುತ್ತಾರೆ.

ಮೂವರು ಆರೋಪಿತೆಯರನ್ನು ಸುಧೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ಚಿನ್ನಾಭರಣಗಳನ್ನು ಯಶವಂತಪುರದ ರೈಲ್ವೆ ಟ್ರ್ಯಾಕ್ ಬಳಿಯ ಒಂದು ಶೆಡ್ನಲ್ಲಿ ಇಟ್ಟಿರುವುದಾಗಿ ತಿಳಿಸಿರುತ್ತಾರೆ. ರೈಲ್ವೆ ಟ್ರ್ಯಾಕ್ ಬಳಿ ಇರುವ ಶೆಡ್ನಿಂದ ಚಿನ್ನಾಭರಣಗಳನ್ನು ವಶ ಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 16,00,000/-(ಹದಿನಾರು ಲಕ್ಷ ರೂಪಾಯಿ)

ಈ ಪ್ರಕರಣದ ಮೂವರು ಆರೋಪಿತೆಯರ ಬಂಧನದಿಂದ ಪೀಣ್ಯ ಪೊಲೀಸ್ ಠಾಣೆಯ-04 ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ವಾಯುವ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ನಾಗೇಶ್ ಡಿ.ಎಲ್ ರವರ ಮಾರ್ಗದರ್ಶನದಲ್ಲಿ ಪೀಣ್ಯ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರಾದ ಶ್ರೀ. ಅಶೋಕ್. ಎಂ.ಎಸ್ರವರ ನೇತೃತ್ವದಲ್ಲಿ, ಪೀಣ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್, ಶ್ರೀ ಅನಿಲ್ ಕುಮಾರ್.ಎಂ.ಎಸ್ರವರ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    Next Post
    ಬೆಂಗಳೂರು ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣಾ ಸರಹದ್ದಿನ ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿರವರಿಂದ ವಿಶೇಷ ಕಾರ್ಯಚರಣೆ

    ಬೆಂಗಳೂರು ನಗರ ಉತ್ತರ ವಿಭಾಗದ 13 ಪೊಲೀಸ್ ಠಾಣಾ ಸರಹದ್ದಿನ ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿರವರಿಂದ ವಿಶೇಷ ಕಾರ್ಯಚರಣೆ

    ಚಿತ್ರನಟಿ ರಮ್ಯಾ ಅವರಿಗೆ ಅವಹೇಳನಕಾರಿ, ಟ್ವಿಟ್ ಇಬ್ಬರು ಆರೋಪಿಗಳ ಬಂಧನ

    ಚಿತ್ರನಟಿ ರಮ್ಯಾ ಅವರಿಗೆ ಅವಹೇಳನಕಾರಿ, ಟ್ವಿಟ್ ಇಬ್ಬರು ಆರೋಪಿಗಳ ಬಂಧನ

    “ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ನಗದು ಹಣ, ಮೊಬೈಲ್ ವಶ ಆರೋಪಿತರ ಬಂಧನ”

    "ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ನಗದು ಹಣ, ಮೊಬೈಲ್ ವಶ ಆರೋಪಿತರ ಬಂಧನ”

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved