Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಗಾಂಜಾ ಗ್ಯಾಂಗ್ ಮೇಲೆ ದಾಳಿ, ಒರಿಸ್ಸಾವರೆಗೆ ಹಬ್ಬಿತ್ತು ಮಾದಕ ಸುಳಿ, ಯಶಸ್ಸಿಗೆ ಪಾತ್ರವಾದ ಟೀಂ ಜಾಲಹಳ್ಳಿ

CREDOPRESS MEDIA PVT LTD by CREDOPRESS MEDIA PVT LTD
October 13, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Namma Police,Namma Police News,Police News
0
ಗಾಂಜಾ ಗ್ಯಾಂಗ್ ಮೇಲೆ ದಾಳಿ, ಒರಿಸ್ಸಾವರೆಗೆ ಹಬ್ಬಿತ್ತು ಮಾದಕ ಸುಳಿ, ಯಶಸ್ಸಿಗೆ ಪಾತ್ರವಾದ ಟೀಂ ಜಾಲಹಳ್ಳಿ
0
SHARES
19
VIEWS
Share on FacebookShare on Twitter

ನಗರದ ಜಾಲಹಳ್ಳಿ ಪೊಲೀಸರು, ನಿಷಿದ್ಧ ಮಾದಕ ವಸ್ತುವಾದ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 41 ಕೆಜಿ 300 ಗ್ರಾಂಗಾಂಜಾ ಮತ್ತು ₹660 ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು 41 ಲಕ್ಷ ಎಂದು ಅಂದಾಜಿಸಲಾಗಿದೆ.

ಜಾಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಎಂ.ಇ.ಎಸ್ ರಸ್ತೆಯಿಂದ ಗೊರಗುಂಟೆಪಾಳ್ಯಕ್ಕೆ ಹೋಗುವ ರಸ್ತೆಯ ಬ್ರಿಡ್ಜ್ ಕೆಳಗೆ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಇದರಂತೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು. ಆರೋಪಿಗಳು ಒರಿಸ್ಸಾದ ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ರೈಲಿನ ಮೂಲಕ ಬೆಂಗಳೂರಿಗೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದದಾಗಿ ಒಪ್ಪಿಕೊಂಡಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಬಾಬಾಸಾಹೇಬ ನೇಮಗೌಡಅವರ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಮತಿ ಮೇರಿ ಶೈಲಜಾ ಅವರ ನೇತೃತ್ವದಲ್ಲಿ, ಜಾಲಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀ ಸಿದ್ದೇಗೌಡಮತ್ತು ತಂಡವು ಕೈಗೊಂಡಿತ್ತು

    Tags: Bengaluru City PoliceJallahalli PoliceKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

    ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

    ಅರ್ಧಗಂಟೆಯಲ್ಲಿ ಮುರಿದ ಬೀಗ, ಕದ್ದಿದ್ದು ಭಾರೀ ಮೌಲ್ಯದ ಬೆಳ್ಳಿ ಕಡಗ, ಖೆಡ್ಡಾಗೆ ಬಿದ್ದ ಗೋವಿಂದರಾಜ ಗ್ಯಾಂಗ್

    ಅರ್ಧಗಂಟೆಯಲ್ಲಿ ಮುರಿದ ಬೀಗ, ಕದ್ದಿದ್ದು ಭಾರೀ ಮೌಲ್ಯದ ಬೆಳ್ಳಿ ಕಡಗ, ಖೆಡ್ಡಾಗೆ ಬಿದ್ದ ಗೋವಿಂದರಾಜ ಗ್ಯಾಂಗ್

    ದೇವಸ್ಥಾನದ ವಿಗ್ರಹ ಕಳ್ಳರು ಬಂಧನ, 12 ದೇವರ ವಿಗ್ರಹಗಳು ವಶ, ಕಾಡುಗೋಡಿ ಪೊಲೀಸರ ಕರಾರುವಾಕ್ ಕಾರ್ಯಾಚರಣೆ

    ದೇವಸ್ಥಾನದ ವಿಗ್ರಹ ಕಳ್ಳರು ಬಂಧನ, 12 ದೇವರ ವಿಗ್ರಹಗಳು ವಶ, ಕಾಡುಗೋಡಿ ಪೊಲೀಸರ ಕರಾರುವಾಕ್ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved