Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೃಹತ್ ಡ್ರಗ್ಸ್ ಜಾಲ ಭೇದಿಸಿದ ಬೆಂಗಳೂರು ಸಿಸಿಬಿ: ₹23.74 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್ ವಶ, ವಿದೇಶಿ ಪ್ರಜೆ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
November 25, 2025
in Bengaluru City Police,CCB Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಬೃಹತ್ ಡ್ರಗ್ಸ್ ಜಾಲ ಭೇದಿಸಿದ ಬೆಂಗಳೂರು ಸಿಸಿಬಿ: ₹23.74 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್ ವಶ, ವಿದೇಶಿ ಪ್ರಜೆ ಬಂಧನ!
0
SHARES
17
VIEWS
Share on FacebookShare on Twitter

CCB ಅಪರಾಧ 2 ಉಪ ಪೋಲಿಸ್ ಆಯುಕ್ತರದ ಶ್ರೀ.ರಾಜಾ ಇಮಾಮ್ ಖಾಸೀಂ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷ ಪಾರ್ಟಿಗಳ ಹಿನ್ನೆಲೆಯಲ್ಲಿ ಡ್ರಗ್ಸ್ ಮಾರಾಟಗಾರರ ಮೇಲೆ ಭರ್ಜರಿ ಕಾರ್ಯಾಚರಣೆ

ನಗರದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, 23.74 ಕೋಟಿ ರೂ. ಮೌಲ್ಯದ ಬೃಹತ್ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳು: 11 ಕೆ.ಜಿ 640 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟಲ್ಸ್, 1,040 ಎಕ್ಸ್‌ಟೆಸಿಪಿಲ್ಸ್‌ಗಳು, 2 ಕೆ.ಜಿ 235 ಗ್ರಾಂ ಡ್ರಗ್ ತಯಾರಿಕೆಯ ಕಚ್ಚಾ ಸಾಮಾಗ್ರಿ ಮತ್ತು ತೂಕದ ಯಂತ್ರಗಳು.

ಡ್ರಗ್ಸ್ ಮಾರಾಟ ಜಾಲದಲ್ಲಿ ತೊಡಗಿದ್ದ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.ಬಂಧಿತ ವ್ಯಕ್ತಿ 2017 ರಲ್ಲಿ ವೀಸಾ ಅವಧಿ ಮುಗಿದ ನಂತರವೂ ಅನಧಿಕೃತವಾಗಿ ವಾಸವಾಗಿದ್ದು, ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ. ಈತನ ವಿರುದ್ಧ ಈ ಹಿಂದೆ 2019 ಮತ್ತು 2020 ರಲ್ಲಿ ಎನ್.ಡಿ.ಪಿ.ಎಸ್ ಪ್ರಕರಣಗಳು ದಾಖಲಾಗಿದ್ದವು.ವಿದೇಶಿ ನಾಗರಿಕರಿಗೆ ಕಾನೂನುಬದ್ಧ ನಿಯಮಗಳನ್ನು ಪಾಲಿಸದೆ ಮನೆ ಬಾಡಿಗೆಗೆ ನೀಡಿದ ಹಿನ್ನೆಲೆಯಲ್ಲಿ ಮನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಬಾಗಲೂರು ಪೊಲೀಸ್ ಠಾಣೆಗೆ ವರದಿ ಸಲ್ಲಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಮಾನ್ಯ ಶ್ರೀ. ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ ಶ್ರೀ.ಅಜಯ್ ಹಿಲೋರಿ, ಐಪಿಎಸ್, ಜಂಟಿ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ಮತ್ತು ಶ್ರೀ.ರಾಜಾ ಇಮಾಮ್ ಖಾಸೀಂ, ಉಪ ಪೊಲೀಸ್ ಆಯುಕ್ತರು, ಅಪರಾಧ-2. ರವರ ನೇತೃತ್ವದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಹೆಚ್.ಕೆ.ಮಹಾನಂದ್. ಪೊಲೀಸ್ ಇನ್ಸ್‌ಪಕ್ಟರ್ ಶ್ರೀ.ಮಂಜಪ್ಪ, ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿ ಕೈಗೊಂಡಿರುತ್ತಾರೆ

    Tags: Bengaluru City PoliceccbIndian Police NewsKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೆಳ್ಳಿಯ ಗಟ್ಟಿಗಳ ಕಳ್ಳತನ ಪ್ರಕರಣ: ₹37 ಲಕ್ಷ ಮೌಲ್ಯದ 23 ಕೆಜಿ ಬೆಳ್ಳಿ ವಶ, ಓರ್ವ ಆರೋಪಿ ಬಂಧನ!

    ಬೆಳ್ಳಿಯ ಗಟ್ಟಿಗಳ ಕಳ್ಳತನ ಪ್ರಕರಣ: ₹37 ಲಕ್ಷ ಮೌಲ್ಯದ 23 ಕೆಜಿ ಬೆಳ್ಳಿ ವಶ, ಓರ್ವ ಆರೋಪಿ ಬಂಧನ!

    7 ಕೋಟಿ ರೂ ಹೊತ್ತೊಯ್ದರೂ CMS ಸಿಬ್ಬಂದಿಗೆ ಊಟದ ಚಿಂತೆ; ದರೋಡೆಯ ಮತ್ತಷ್ಟು ಸಂಗತಿ ಬೆಳಕಿಗೆ

    7 ಕೋಟಿ ರೂ ಹೊತ್ತೊಯ್ದರೂ CMS ಸಿಬ್ಬಂದಿಗೆ ಊಟದ ಚಿಂತೆ; ದರೋಡೆಯ ಮತ್ತಷ್ಟು ಸಂಗತಿ ಬೆಳಕಿಗೆ

    ಸಿಸಿಬಿ ಡ್ರಗ್ ನಿಗ್ರಹ ದಳದ ಬಿಗ್ ಆಪರೇಷನ್: 28.75 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ!

    ಸಿಸಿಬಿ ಡ್ರಗ್ ನಿಗ್ರಹ ದಳದ ಬಿಗ್ ಆಪರೇಷನ್: 28.75 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved