Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಡ್ರಗ್ ನಿಗ್ರಹ ದಳದ ಬಿಗ್ ಆಪರೇಷನ್: 28.75 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
December 4, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News
0
ಸಿಸಿಬಿ ಡ್ರಗ್ ನಿಗ್ರಹ ದಳದ ಬಿಗ್ ಆಪರೇಷನ್: 28.75 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ!
0
SHARES
17
VIEWS
Share on FacebookShare on Twitter

ನೂತನ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಪೆಡ್ಲಿಂಗ್ ನಡೆಸಲು ರೂಪಿಸಲಾಗಿದ್ದ ವ್ಯವಸ್ಥಿತ ಸಂಚುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಯಶಸ್ವಿಯಾಗಿ ವಿಫಲಗೊಳಿಸಿದೆ. ಸಿಸಿಬಿ ಕಾರ್ಯಾಚರಣೆಯಲ್ಲಿ ಒಟ್ಟು 10 ಕೆ.ಜಿ 369 ಗ್ರಾಂ ಎಂಡಿಎಂಎ ಕ್ರಿಸ್ಟಲ್, 8 ಕೆ.ಜಿ ಹೈಡೋಗಾಂಜಾ ಸೇರಿದಂತೆ 28.75 ಕೋಟಿ ಮೌಲ್ಯದಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎರಡು ಪ್ರತ್ಯೇಕ ಪ್ರಕರಣ: ಸಂಪಿಗೆಹಳ್ಳಿ ಮತ್ತು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ ಸಿಸಿಬಿ ತಂಡವು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದೆ.

ಸಂಪಿಗೆಹಳ್ಳಿಯ ಪಿ & ಟಿ ಲೇಔಟ್‌ನಲ್ಲಿ ವಿದೇಶಿ ಮಹಿಳೆಯೊಬ್ಬಳು ವಾಸವಿದ್ದ ಮನೆಯಿಂದ ಅಂದಾಜು 18.50 ಕೋಟಿ ಮೌಲ್ಯದ 9 ಕೆ.ಜಿ 254ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ.

ಸಿದ್ದಾಪುರ ವ್ಯಾಪ್ತಿಯಲ್ಲಿ ವಿದೇಶಿ ಪುರುಷನೊಬ್ಬನನ್ನು ಬಂಧಿಸಿ, ಆತನಿಂದ 2.25 ಕೋಟಿ ಮೌಲ್ಯದ 1 ಕೆ.ಜಿ 115 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಯ ವಿರುದ್ಧ 2024ರಲ್ಲಿ ಸಹ ಎನ್‌ಡಿಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿತ್ತು.

ವಿದೇಶಿ ಅಂಚೆ ಮೂಲಕ ಹೈಡೋಗಾಂಜಾ: ಚಾಮರಾಜಪೇಟೆಯಲ್ಲಿರುವ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಂಚೆ ಮೂಲಕ ತರಿಸಿಕೊಂಡಿದ್ದ ₹8 ಕೋಟಿ ಮೌಲ್ಯದ 8 ಕೆ.ಜಿ ಹೈಡೋಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು, ಶ್ರೀ.ರಾಜಾ ಇಮಾಮ್ ಖಾಸೀಂಉಪ ಪೊಲೀಸ್ ಅಪರಾಧ-2, ಬೆಂಗಳೂರು ನಗರ ರವರ ನೇತೃತ್ವದಲ್ಲಿ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ರವರಾದ ಶ್ರೀ.ಹೆಚ್.ಕೆ.ಮಹಾನಂದ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ರವರಾದ ಶ್ರೀ.ವಿ.ಡಿ.ಶಿವರಾಜು, ಶ್ರೀ.ಲಕ್ಷ್ಮಿನಾರಾಯಣ್.ಕೆ, ಶ್ರೀ.ರಕ್ಷಿತ್ ಎಕೆ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    Next Post
    ಕನ್ನಕಳವು ಪ್ರಕರಣ ಭೇದಿಸಿದ ಪೊಲೀಸರು

    ಕನ್ನಕಳವು ಪ್ರಕರಣ ಭೇದಿಸಿದ ಪೊಲೀಸರು

    ಹೊರರಾಜ್ಯದ ಕಳ್ಳನ ಬಂಧನ: 17 ಕಳವು ಪ್ರಕರಣಗಳು ಪತ್ತೆ!

    ಹೊರರಾಜ್ಯದ ಕಳ್ಳನ ಬಂಧನ: 17 ಕಳವು ಪ್ರಕರಣಗಳು ಪತ್ತೆ!

    ಮೊಬೈಲ್ ಕಳ್ಳರ ಜಾಲ ಭೇದಿಸಿದ ಪೊಲೀಸರು: 120 ಫೋನ್‌ಗಳು ವಶ

    ಮೊಬೈಲ್ ಕಳ್ಳರ ಜಾಲ ಭೇದಿಸಿದ ಪೊಲೀಸರು: 120 ಫೋನ್‌ಗಳು ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Bagalkot district police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved