Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
February 27, 2026
in Bengaluru City Police,Bengaluru District Police,Crime News,Karnataka News,Karnataka State Police,Latest News,Namma Police,Namma Police News,Police News
0
ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ
0
SHARES
6
VIEWS
Share on FacebookShare on Twitter

ಜ್ಯೂವೆಲ್ಲರಿ ಅಂಗಡಿಯೊಂದರ ಹೆಸರು ಹೇಳಿ ನಂಬಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಭಾರತಿನಗರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಆರೋಪಿಯು ತಾನು ಕೆಲಸ ಮಾಡುತ್ತಿದ್ದ ಜ್ಯೂವೆಲ್ಲರಿ ಅಂಗಡಿಯ ಮಾಲೀಕರು ಹೇಳಿದ್ದಾರೆಂದು ನಂಬಿಸಿ, ಓ.ಪಿ.ಹೆಚ್ ರಸ್ತೆಯ ಮತ್ತೊಂದು ಅಂಗಡಿಯಿಂದ 7 ಚಿನ್ನದ ಹಾರಗಳನ್ನು ಪಡೆದುಕೊಂಡಿದ್ದ. ಆದರೆ ಆಭರಣಗಳೊಂದಿಗೆ ತನ್ನ ಅಂಗಡಿಗೆ ಹೋಗದೆ ವಂಚಿಸಿ ತಲೆಮರೆಸಿಕೊಂಡಿದ್ದ.
ತನಿಖೆ ಕೈಗೊಂಡ ಪೊಲೀಸರು ಫೆಬ್ರವರಿ 19, 2026 ರಂದು ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನಿಂದ 239 ಗ್ರಾಂ ತೂಕದ 7 ಚಿನ್ನದ ಹಾರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮಾರುಕಟ್ಟೆ ಮೌಲ್ಯ 33,50,000/-.

ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಮತ್ತು ಚಿನ್ನವನ್ನು ಮಾರಾಟ ಮಾಡಲು ಬಂದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೂರ್ವ ವಿಭಾಗದ ಡಿಸಿಪಿ ಡಾ. ವಿಕ್ರಮ್ ಅಮಟೆ (IPS)ಮತ್ತು ಎಸಿಪಿ ಶ್ರೀಮತಿ ಗೀತಾ ಸಿ.ಆರ್. ಅವರ ಮಾರ್ಗದರ್ಶನದಲ್ಲಿ, ಭಾರತಿನಗರ ಇನ್ಸ್‌ಪೆಕ್ಟರ್ ಫಿರೋಜ್ ಮಹಮದ್ಹಾಗೂ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

    Tags: Bengaluru City PoliceIndian Police NewsKarnataka NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    Bengaluru City Police

    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!

    March 24, 2026
    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ
    Bengaluru City Police

    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

    March 24, 2026
    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    Next Post
    ನಂಬಿಕೆ ದ್ರೋಹ: ಕೆಲಸದ ಮನೆಯಲ್ಲೇ ಹಂತ ಹಂತವಾಗಿ ಕಳವು ಮಾಡುತ್ತಿದ್ದ ಮಹಿಳೆ ಅರೆಸ್ಟ್ – ₹35 ಲಕ್ಷ ಮೌಲ್ಯದ ವಸ್ತುಗಳ ವಶ

    ನಂಬಿಕೆ ದ್ರೋಹ: ಕೆಲಸದ ಮನೆಯಲ್ಲೇ ಹಂತ ಹಂತವಾಗಿ ಕಳವು ಮಾಡುತ್ತಿದ್ದ ಮಹಿಳೆ ಅರೆಸ್ಟ್ - ₹35 ಲಕ್ಷ ಮೌಲ್ಯದ ವಸ್ತುಗಳ ವಶ

    72 ಗಂಟೆಯೊಳಗೆ ಮನೆಗಳ್ಳನ ಬಂಧನ; 30 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ

    72 ಗಂಟೆಯೊಳಗೆ ಮನೆಗಳ್ಳನ ಬಂಧನ; 30 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ

    ಪೂರ್ವ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ

    ಪೂರ್ವ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    • ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ
    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved