Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

CREDOPRESS MEDIA PVT LTD by CREDOPRESS MEDIA PVT LTD
April 8, 2026
in Bengaluru City Police,CCB Police,CREDOPRESS,J. JOHN PREM EDITOR,Karnataka News,Latest News,Namma Police,Namma Police News,National News,Police News
0
ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ
0
SHARES
5
VIEWS
Share on FacebookShare on Twitter

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5 ರಂದು ನಡೆದ ಆರ್‌.ಸಿ.ಬಿ ಮತ್ತು ಸಿ.ಎಸ್.ಕೆ ನಡುವಿನ ಹೈವೋಲ್ಟೇಜ್ ಪಂದ್ಯದ ವೇಳೆ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿಯ ವಿಶೇಷ ವಿಚಾರಣಾ ದಳ ಭೇದಿಸಿದೆ.

ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಾಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಕಬ್ಬನ್‌ಪಾರ್ಕ್ ಮತ್ತು ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಕೆಟ್ ದಂಧೆಯಲ್ಲಿ ತೊಡಗಿದ್ದ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರಿಂದ ಒಟ್ಟು 28 ಐಪಿಎಲ್ ಟಿಕೆಟ್‌ಗಳು, 08 ಮೊಬೈಲ್ ಫೋನ್‌ಗಳು ಮತ್ತು ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟ ಮಾಡಲು ಯತ್ನಿಸಿದ ವಾಟ್ಸಾಪ್ ಸ್ಕ್ರೀನ್‌ಶಾಟ್ ಪ್ರತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ ಅಂದಾಜು 4,53,000ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಬ್ಬನ್‌ಪಾರ್ಕ್ ಠಾಣೆಯಲ್ಲಿ 10 ಮಂದಿ ಹಾಗೂ ಚಾಮರಾಜಪೇಟೆ ಠಾಣೆಯಲ್ಲಿ ಓರ್ವ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಿಸಿಬಿ ಅಧಿಕಾರಿಗಳ ತಂಡ ಹೆಚ್ಚಿನ ತನಿಖೆಯನ್ನು ಮುಂದುವರಿಸಿದೆ. ಸಾರ್ವಜನಿಕರು ಅಧಿಕೃತ ಮೂಲಗಳಿಂದ ಮಾತ್ರ ಟಿಕೆಟ್ ಖರೀದಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀ.ಅಜಯ್ ಹಿಲೋರಿ, ಅಪರ ಪೊಲೀಸ್ ಆಯುಕ್ತರು, ಅಪರಾಧ ಮತ್ತು ಶ್ರೀ.ಶ್ರೀಹರಿಬಾಬು.ಬಿ.ಎಲ್, ಉಪ ಪೊಲೀಸ್ ಆಯುಕ್ತರು, ಅಪರಾಧ-1 ರವರ ನೇತೃತ್ವದಲ್ಲಿ, ಸಿಸಿಬಿಯಲ್ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಗೋಪಾಲ್ ಡಿ.ಜೋಗಿನ್ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ದಯಾನಂದ.ಎಂ.ಜೆ, ಶ್ರೀ.ವರುಣ್‌ ಕುಮಾರ್.ಎಂ.ಆರ್, ಡಾ:ಬಿ.ಎಸ್.ಸುಧಾಕರ್, ಶ್ರೀ.ವೀರೇಂದ್ರ ಪ್ರಸಾದ್, ಶ್ರೀ.ಷಣ್ಮುಗಂ.ಎಂ. ಮತ್ತು ಇತರೆ ಅಧಿಕಾರಿ ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceccbCSK MATCHIndian Police NewsIPLIPL TICKETSKarnataka NewsKarnataka State PoliceNamma PoliceNamma Police NewsPolice NewsRCB MATCH
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!
    CREDOPRESS

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    April 13, 2026
    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!
    Bengaluru City Police

    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!

    April 8, 2026
    ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ
    Bengaluru City Police

    ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ

    April 7, 2026
    Next Post
    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!

    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ - 8 ಮಂದಿ ಅರೆಸ್ಟ್!

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!
    • 27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!
    • ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved