Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಭೀಕರ ಕೊಲೆಗೆ ಸ್ಕೆಚ್‌; ಸಿಸಿಬಿ ಪೊಲೀಸರಿಂದ 7 ಮಂದಿ ಖತರ್ನಾಕ್ ಆರೋಪಿಗಳ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
July 1, 2026
in Bengaluru City Police,CCB Police,CREDOPRESS,J. JOHN PREM EDITOR,Karnataka News,Karnataka State Police,Latest News,Namma Police News,Police News
0
ಭೀಕರ ಕೊಲೆಗೆ ಸ್ಕೆಚ್‌; ಸಿಸಿಬಿ ಪೊಲೀಸರಿಂದ 7 ಮಂದಿ ಖತರ್ನಾಕ್ ಆರೋಪಿಗಳ ಬಂಧನ!
0
SHARES
11
VIEWS
Share on FacebookShare on Twitter

ಹಳೇ ವೈಷಮ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭೀಕರ ಕೊಲೆಗೆ ಸಂಚು ರೂಪಿಸಿದ್ದ ಇಬ್ಬರು ಕುಖ್ಯಾತ ರೌಡಿಶೀಟರ್‌ಗಳು ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 30 ಮಾರಕಾಸ್ತ್ರಗಳು, ಒಂದು ಕಾರು ಹಾಗೂ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ವರ್ಷದ ಫೆಬ್ರವರಿಯಲ್ಲಿ ಅಶೋಕನಗರ ಪೊಲೀಸ್ ಠಾಣೆಯ ರೌಡಿಶೀಟರ್ ಒಬ್ಬನ ಕೊಲೆಯಾಗಿತ್ತು. ತನ್ನ ಏರಿಯಾದಲ್ಲಿ ಪ್ರಾಬಲ್ಯ ಸಾಧಿಸುವುದಕ್ಕಾಗಿ ಎದುರಾಳಿ ಗ್ಯಾಂಗ್‌ನ ವ್ಯಕ್ತಿಯೊಬ್ಬ ಹಣಕಾಸಿನ ನೆರವು ನೀಡಿ ಈ ಕೊಲೆ ಮಾಡಿಸಿದ್ದನು. ಈಗ ತನ್ನ ಅಣ್ಣನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ಮೃತ ರೌಡಿಶೀಟರ್‌ನ ಸಹೋದರ ಮತ್ತು ಆತನ ಗ್ಯಾಂಗ್ ಹೊಂಚು ಹಾಕುತ್ತಿತ್ತು.

ಜೂನ್ 26 ರಂದು ಎದುರಾಳಿಯನ್ನು ಮುಗಿಸಲು ಆರೋಪಿಗಳು ಕಾರು ಮತ್ತು ಬೈಕ್‌ಗಳಲ್ಲಿ ಲಾಂಗ್, ಮಚ್ಚು, ಡ್ರಾಗರ್‌ಗಳಂತಹ ಭೀಕರ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಸಂಘಟಿತ ಅಪರಾಧ ದಳದ (ಪಶ್ಚಿಮ ವಿಭಾಗ) ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಕೊಲೆ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಲ್ಲಿ ಇಬ್ಬರು ಸಕ್ರಿಯ ರೌಡಿಶೀಟರ್‌ಗಳಾಗಿದ್ದಾರೆ .30 ಲಾಂಗ್, ಮಚ್ಚು ಮತ್ತು ಡ್ರಾಗರ್‌ಗಳು.ಕೃತ್ಯಕ್ಕೆ ಬಳಸಲು ತಂದಿದ್ದ 1 ಕಾರ್ ಹಾಗೂ 1 ಬೈಕ್ ವಶಪಡಿಸಿಕೊಳ್ಳಲಾಗಿದೆ.

ಸದ್ಯ ಈ ಭೀಕರ ಕೊಲೆ ಸಂಚಿನ ಕುರಿತು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕಿನಿಂದ ಸಾಗಿದೆ. ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಸಮಯಪ್ರಜ್ಞೆ ಮೆರೆದು ಭೀಕರ ರಕ್ತಪಾತವನ್ನು ತಪ್ಪಿಸಿದ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

    Tags: Bengaluru City PoliceccbIndian Police NewsKarnataka NewsKarnataka State PoliceNamma PoliceNamma Police NewsPolice NewsPrime NewsSay no to drugs
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    Next Post
    ಐವರು ಕುಖ್ಯಾತ ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಐವರು ಕುಖ್ಯಾತ ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    “ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!”

    "ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!"

    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    • 4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved