Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಐವರು ಕುಖ್ಯಾತ ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

CREDOPRESS MEDIA PVT LTD by CREDOPRESS MEDIA PVT LTD
July 6, 2026
in Bengaluru City Police,CREDOPRESS,Crime News,J. JOHN PREM EDITOR,Karnataka News,Karnataka State Police,Namma Police,Namma Police News,National News
0
ಐವರು ಕುಖ್ಯಾತ ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
0
SHARES
7
VIEWS
Share on FacebookShare on Twitter

ಕಂಪನಿಯೊಂದರಲ್ಲಿ ಹೂಡಿಕೆ ಮಾಡಲು ಹಣ ತರುತ್ತಿದ್ದ ವ್ಯಕ್ತಿಯನ್ನು ಕಾರಿನ ಸಮೇತ ಅಪಹರಿಸಿ, ಬರೋಬ್ಬರಿ 1.09 ಕೋಟಿ ರೂಪಾಯಿ ದರೋಡೆ ಮಾಡಿದ್ದ ಐವರು ಕುಖ್ಯಾತ ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ 15 ರಂದು ರಾತ್ರಿ ವೇಳೆ, ಕುದುರೆಗೆರೆ ಕಾಲೋನಿ ಬಳಿ ಪಿರ್ಯಾದುದಾರರು ಮತ್ತು ಅವರ ಚಾಲಕ ಕಾರಿನ ಡಿಕ್ಕಿಯಲ್ಲಿ ₹74 ಲಕ್ಷ ಹಣವನ್ನಿಟ್ಟುಕೊಂಡು ಬರುತ್ತಿದ್ದರು. ಈ ವೇಳೆ ಕಾರು ಮತ್ತು ಬೈಕಿನಲ್ಲಿ ಬಂದ 7 ಜನರ ತಂಡ, ಚಾಕು ಹಾಗೂ ಬಿಯರ್ ಬಾಟಲಿಗಳಿಂದ ಹೆದರಿಸಿ ಇಬ್ಬರನ್ನೂ ಅಪಹರಿಸಿದೆ.ನೆಲಮಂಗಲದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ₹74 ಲಕ್ಷದೋಚಿದ್ದಲ್ಲದೆ, ಜೀವ ಬೆದರಿಕೆಯೊಡ್ಡಿ ಮನೆಯಿಂದ ಮತ್ತೊಮ್ಮೆ ₹35 ಲಕ್ಷ ಹಣವನ್ನು ತರಿಸಿಕೊಂಡಿದ್ದಾರೆ. ಒಟ್ಟು ₹1.09 ಕೋಟಿ ದೋಚಿ ಪರಾರಿಯಾಗಿದ್ದರು.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜೂನ್ 20 ರಂದು ಬಾಗೇಪಲ್ಲಿ ಬಳಿ ಮೊದಲ ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿದಾಗ ಇಡೀ ಗ್ಯಾಂಗ್‌ನ ಜಾತಕ ಹೊರಬಿದ್ದಿದೆ. ತದನಂತರ ಸೋಲದೇವನಹಳ್ಳಿ, ಬಿನ್ನಮಂಗಲ ಹಾಗೂ ಗೊರಗುಂಟೆಪಾಳ್ಯದಲ್ಲಿ ಕಾರ್ಯಾಚರಣೆ ನಡೆಸಿ ಉಳಿದ ನಾಲ್ವರನ್ನು ಹೆಡೆಮುರಿ ಕಟ್ಟಲಾಗಿದೆ.

ಬಂಧಿತ ಆರೋಪಿಗಳಿಂದ ₹85.50 ಲಕ್ಷ ರೂಪಾಯಿ ಹಣ ,ಕೃತ್ಯಕ್ಕೆ ಬಳಸಿದ್ದ 02 ಕಾರುಗಳು, 03 ಮೊಬೈಲ್ ಫೋನ್‌ಗಳು ಹಾಗೂ ಹೆದರಿಸಲು ಬಳಸಿದ್ದ 01 ಆಟಿಕೆ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.ಪೊಲೀಸ್ ವಿಚಾರಣೆಯಲ್ಲಿ ದಿಗ್ಭ್ರಮೆಗೊಳಿಸುವ ವಿಷಯ ಬೆಳಕಿಗೆ ಬಂದಿದೆ. ಪಿರ್ಯಾದುದಾರರ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ದರೋಡೆಗೆ ಸ್ಕೆಚ್ ಹಾಕಿದ್ದ ಮುಖ್ಯ ಸೂತ್ರಧಾರಿ! ಮಾಲೀಕರು ಕಂಪನಿಯೊಂದಕ್ಕೆ ಹೂಡಿಕೆ ಮಾಡಲು ಕೋಟ್ಯಂತರ ಹಣ ತರುತ್ತಿರುವ ಸುಳಿವನ್ನು ಈತ ತನ್ನ ರೌಡಿ ಶೀಟರ್ ಸ್ನೇಹಿತರಿಗೆ ನೀಡಿದ್ದ. ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಈ ಹತ್ತು ಜನರ ಗ್ಯಾಂಗ್ ಒಟ್ಟಾಗಿ ಈ ಕೃತ್ಯ ಎಸಗಿತ್ತು.


ಸದ್ಯ ನ್ಯಾಯಾಲಯವು ಬಂಧಿತ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ತಲೆಮರೆಸಿಕೊಂಡಿರುವ ಇನ್ನುಳಿದ ಐವರು ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ವಾಯುವ್ಯ ವಿಭಾಗದ ಡಿಸಿಪಿ ಡಿ.ಎಲ್. ನಾಗೇಶ್ ಅವರ ಮಾರ್ಗದರ್ಶನದಲ್ಲಿ, ಎಸಿಪಿ ಅಶೋಕ್ ಎಂ.ಎಸ್ಮತ್ತು ಇನ್ಸ್‌ಪೆಕ್ಟರ್ ಎಂ. ಪ್ರಶಾಂತ್ ಅವರ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsMadanayakanahalli Police StationNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    Next Post
    “ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!”

    "ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!"

    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

    ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved