Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
August 27, 2026
in Bengaluru City Police,CCB Police,CREDOPRESS,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
0
SHARES
11
VIEWS
Share on FacebookShare on Twitter

ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿ/ಸಿಬ್ಬಂದಿಗಳಿಗೆ ಆ‌ರ್.ಟಿ.ನಗರದ ದಿಣ್ಣೂರು ಮುಖ್ಯರಸ್ತೆಯ ಚಾಮುಂಡಿನಗರ ಧರ್ಮಣ್ಣ ಗಾರ್ಡನ್‌ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನ‌ರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸಿ ಅಕ್ರಮ ಹಣ ಗಳಿಸುತ್ತಿರುವ ವ್ಯಕ್ತಿಗಳ ಬಗ್ಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿರುತ್ತದೆ. ಈ ಕುರಿತು ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಸಿಸಿಬಿಯ ಪೊಲೀಸರು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿ, ಸಹಚರರುಗಳೊಂದಿಗೆ ಸೇರಿಕೊಂಡು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ. ಅವರುಗಳ ವಶದಿಂದ ನಡಿಜಿಟಲ್ ಇಸ್ಪೀಟ್ ಸ್ಕ್ಯಾನ‌ರ್ ಕಾರ್ಡ್‌ಗಳು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳು ಮತ್ತು ಉಪಕರಣಗಳು, ಕೃತ್ಯಕ್ಕೆ ಬಳಸಿರುವ 01 ಕಾರು, 01 ಆಟೋರಿಕ್ಷಾ, 03 ದ್ವಿಚಕ್ರ ವಾಹನಗಳು, 07 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹ 50,00,000/- (ಐವತ್ತು ಲಕ್ಷ ರೂಪಾಯಿ).
ದಿನಾಂಕ: 04/08/2026 ರಂದು ಐವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಐವರು ಆರೋಪಿಗಳನ್ನು ಸುದೀರ್ಘ ವಿಚಾರಣೆಗೊಳಪಡಿಸಿ, ಮಾಹಿತಿಗಳನ್ನು ಸಂಗ್ರಹಿಸಿ ದಿನಾಂಕ:07/08/2026 ರಂದು ಐವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರೆ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರೆದಿದ್ದು, ತನಿಖೆ ಪ್ರಗತಿಯಲ್ಲಿರುತ್ತದೆ.
ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು, ಅಪರಾಧ ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು, ಅಪರಾಧ-01 ರವರ ನೇತೃತ್ವದಲ್ಲಿ, ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತದೆ.


ದಿನಾಂಕ:06/07/2026 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಯತೀಶ್.ಎನ್. ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಬ್ಯಾಟರಾಯನಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉದಯ ಭಾಸ್ಕರ.ಜಿ.ವಿ ರವರ ನೇತೃತ್ವದಲ್ಲಿ, ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ವೆಂಕಟೇಶ್.ಹೆಚ್.ಎಸ್ ಮತ್ತು ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved