Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru District Police

ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ

CREDOPRESS MEDIA PVT LTD by CREDOPRESS MEDIA PVT LTD
September 7, 2026
in Bengaluru District Police,CREDOPRESS,Crime News,J. JOHN PREM EDITOR,Namma Police,Namma Police News,Police News
0
ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
0
SHARES
2
VIEWS
Share on FacebookShare on Twitter

ದಿನಾಂಕ:18/08/2026 ರಂದು ಫಿರ್ಯಾದುದಾರರು ಠಾಣೆಗೆ ಹಾಜರಾಗಿ ದಿನಾಂಕ:27/08/2026 ರಿಂದ ದಿನಾಂಕ:08/08/2026 ರ ನಡುವೆ ನಮ್ಮ ಮನೆಯಲ್ಲಿದ್ದ ಸುಮಾರು 145 ಗ್ರಾಂ ತೂಕದ ಚಿನ್ನಾಭರಣಗಳು ಕಳ್ಳತನವಾಗಿರುತ್ತವೆ. ನಮ್ಮ ಮನೆಯಲ್ಲಿ ಕೇರ್ ಟೇಕರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯು ನಮ್ಮ ಮನೆಯಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುತ್ತದೆ ಎಂದು ನೀಡಿದ ದೂರಿನ ಮೇರೆಗೆ ತಲಘಟ್ಟಪುರ ಪೊಲೀಸ್ ಠಾಣೆ ಮೊ.ಸಂ 302/2026 ಕಲಂ 306 ಬಿ.ಎನ್.ಎಸ್ ಪ್ರಕರಣ ದಾಖಲಾಗಿರುತ್ತದೆ.

ನಂತರ ತಲಘಟ್ಟಪುರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ತನಿಖೆ ಕೈಗೊಂಡು, ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ, ವಿಚಾರಣೆ ಮಾಡಿ, ಆರೋಪಿಯು ಫಿರ್ಯಾದುದಾರರ ಮನೆಯಲ್ಲಿ ಕಳ್ಳತನ ಮಾಡಿದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿ, ಮಾರಾಟ ಮಾಡಿದ್ದ ಸುಮಾರು 17,00,000/-ರೂ ಮೌಲ್ಯದ ಒಟ್ಟು ಸುಮಾರು 110ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಅಮಾನತ್ತುಪಡಿಸಿಕೊಂಡಿರುತ್ತದೆ.

ಆರೋಪಿಯು ಈ ಹಿಂದೆ ಇದೇ ರೀತಿ ಹೈದರಾಬಾದ್‌ನಲ್ಲಿ ಕೇರ್ ಟೇಕ‌ರ್ ಆಗಿ ಕೆಲಸ ಮಾಡುತ್ತಿದ್ದ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ಹೈದರಾಬಾದ್‌ನ ಮಧುರಾ ನಗರ ಪೊಲೀಸ್ ಠಾಣೆಯಲ್ಲಿ 03 ಪ್ರಕರಣಗಳು, ಬೆಂಗಳೂರು ನಗರದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ದಾಖಲಾಗಿರುತ್ತವೆ. ಆರೋಪಿಯು ಐಷಾರಾಮಿ ಜೀವನ ನಡೆಸಲು ಕೇರ್ ಟೇಕರ್ ಆಗಿ ಕೆಲಸ ಮಾಡುವ ನೆಪದಲ್ಲಿ ವಯಸ್ಸಾದ ಹಿರಿಯ ನಾಗರೀಕರ ಮನೆಗಳಿಗೆ ಹೋಗಿ, ಮನೆಯಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗುವ ಪ್ರವೃತ್ತಿಯುಳ್ಳವನಾಗಿರುತ್ತಾನೆ.

ಈ ಪ್ರಕರಣವನ್ನು ಬೆಂಗಳೂರು ನೈಋತ್ಯ ವಿಭಾಗದ ಉಪ ಪೊಲೀಸ್ ಕಮೀಷನರ್ ಶ್ರೀಮತಿ ಅನಿತಾ ಬಿ ಹದ್ದಣ್ಣವರ್ ಐ.ಪಿ.ಎಸ್ಇವರ ಮಾರ್ಗದರ್ಶನದಲ್ಲಿ ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಗೋಪಾಲ ಡಿ ಜೋಗೀನರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಆರ್.ಎಸ್ ಚೌಧರಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀ ಗಜಾನನ ಮಾಳಿ, ಸಿಬ್ಬಂದಿಯವರಾದ ತುಳಸಿದಾಸ್, ವಿಶ್ವನಾಥ್, ಗಣೇಶ್, ನರಸಿಂಹಮೂರ್ತಿ, ದಾವುಲ್‌ಸಾಬ್, ಸುನಿಲ್ ಡಿ.ಎಸ್, ಹೊನ್ನಪ್ಪ ಅಗಸನಮಟ್ಟ, ಗವಿಸಿದ್ದಪ್ಪ, ಸಣ್ಣಜಡೆಪ್ಪ, ಸಣ್ಣಜಡೆಪ್ಪ, ಶರಣಬಸಪ್ಪ, ದುಂಡಯ್ಯಾ ಮತ್ತು ತಾಂತ್ರಿಕ ವಿಭಾಗದ ಚಿದಾನಂದ ಮಂಟೂರ ರವರು ಆರೋಪಿಯನ್ನು ಆರೊ ಪತ್ತೆ ಮಾಡಿ, ಮಾಲುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceNamma PolicePolice NewsThalaghattapura police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    Bengaluru City Police

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

    September 9, 2026
    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Next Post
    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ 'ಪ್ರಾಜೆಕ್ಟ್ ಖುಷಿ'-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    • ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved