Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
May 16, 2025
in Bengaluru City Police,Crime News,Indian Police News,J. JOHN PREM EDITOR,Latest News,Namma Police,National News,Police News
0
ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.
0
SHARES
13
VIEWS
Share on FacebookShare on Twitter

1,48,36,500/- ನಗದು ಹಾಗೂ ಒಂದು ದ್ವಿ-ಚಕ್ರ ವಾಹನ ವಶ.

ವೈಯಾಲಿಕಾವಲ್ ಪೊಲೀಸ್ ಠಾಣಾ ಸರಹದ್ದಿನ ಕೋದಂಡರಾಯಪುರದಲ್ಲಿ ಚಾರ್ಟೆಡ್ ಅಕೌಂಟೆಂಟ್ ಕಛೇರಿಯಿಟ್ಟಿಕೊಂಡಿರುವ ಪಿರ್ಯಾದುದಾರರು ದಿನಾಂಕ:06/05/2025 ರಂದು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ತಮ್ಮ ಕಾರು ಚಾಲಕನಿಗೆ, ತಮ್ಮ ಗ್ರಾಹಕರ ಟ್ಯಾಕ್ಸ್ ತುಂಬುವ ಹಣವಾದ 1,51,00,000/- (ಒಂದು ಕೋಟಿ ಐವತ್ತೊಂದು ಲಕ್ಷ) ರೂಪಾಯಿಗಳನ್ನು ಬ್ಯಾಂಕ್‌ಗೆ ಸಂದಾಯ ಮಾಡುವ ಸಲುವಾಗಿ ಕಾರಿನಲ್ಲಿಡಲು ನೀಡಿದ್ದು, ಚಾಲಕನು ಹಣವನ್ನು ಕಾರಿನಲ್ಲಿಡದೇ, ಆತನ ದ್ವಿ-ಚಕ್ರ ವಾಹನದಲ್ಲಿಟ್ಟುಕೊಂಡು ಪರಾರಿಯಾಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು. ಪಿರ್ಯಾದುದಾರರ ಮನೆಯಲ್ಲಿ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಗೆ ನೋಟಿಸ್ ಜಾರಿ ಮಾಡಿದ್ದು, ಕಾರು ಚಾಲಕನು ದಿನಾಂಕ:09/05/2025 ರಂದು ಠಾಣೆಗೆ ಹಾಜರಾಗಿರುತ್ತಾನೆ. ಠಾಣೆಗೆ ಹಾಜರಾದ ಕಾರು ಚಾಲಕನನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ನಗದನ್ನು ಕಳುವು ಮಾಡಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾನೆ. ಹಾಗೂ ಪ್ರಕರಣದಲ್ಲಿ ಕಳುವು ಮಾಡಿದ್ದ ನಗದನ್ನು ಟಿ.ಟಿ.ಡಿ ದೇವಸ್ಥಾನದ ಬಳಿಯಿರುವ ಆತನ ವಾಸದ ಮನೆಯಲ್ಲಿಟ್ಟಿರುವುದಾಗಿ ತಿಳಿಸಿದ್ದು, ಅದೇ ದಿನ ಆರೋಪಿಯು ವಾಸಿಸುವ ವಾಸದ ಮನೆಯಿಂದ * 1.48.36.500/– (ಒಂದು ಕೋಟಿ ನಲವತ್ತೆಂಟು ಲಕ್ಷ ಮೂವತ್ತಾರು ಸಾವಿರದ ಐದುನೂರು ರೂಪಾಯಿ)ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಯ ಬಂಧನದಿಂದ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯ ಒಂದು ಕಳವು ಪ್ರಕರಣ ಪತ್ತೆಯಾಗಿರುತ್ತದೆ.

ದಿನಾಂಕ:10/05/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಶೇಖರ್ ಹೆಚ್.ಟಿ. ಐ.ಪಿ.ಎಸ್ ಶೇಷಾದ್ರಿಪುರಂ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಪ್ರಕಾಶ್.ಆರ್. ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ವೈಯಾಲಿಕಾವಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಶಂಕರಗೌಡ ಬಸನಗೌಡರ ರವರು ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime Newsvyalikaval police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೀದರ ಜಿಲ್ಲಾ ಪೊಲೀಸರಿಂದ ರೌಡಿ ಜನರ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕವಾಯತು

    ಬೀದರ ಜಿಲ್ಲಾ ಪೊಲೀಸರಿಂದ ರೌಡಿ ಜನರ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕವಾಯತು

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 117 ಗ್ರಾಂ ಚಿನ್ನಾಭರಣಗಳ ವಶ

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 117 ಗ್ರಾಂ ಚಿನ್ನಾಭರಣಗಳ ವಶ

    ಬಸವೇಶ್ವರ ನಗರ ಪೊಲೀಸರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳ ವಶ ಮೂವರು ಆರೋಪಿಗಳ ಬಂಧನ

    ಬಸವೇಶ್ವರ ನಗರ ಪೊಲೀಸರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳ ವಶ ಮೂವರು ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved