Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Crime News

ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟ

CREDOPRESS MEDIA PVT LTD by CREDOPRESS MEDIA PVT LTD
June 11, 2025
in Crime News,J. JOHN PREM EDITOR,Karnataka News,Latest News,Namma Police,Namma Police News,National News,Police News
0
ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟ
0
SHARES
10
VIEWS
Share on FacebookShare on Twitter

ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದ ವೇಳೆ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಬೆಂಗಳೂರಿನ ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೇರಳ ಮೂಲದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಜಿಪ್ಸನ್‌ ಜಾರ್ಜ್‌ (29), ಮೆರಿಕ್‌(29) ಮತ್ತು ರಿಫಾಯ್‌ (22)ಬಂಧಿತರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಯದು ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾನೆ. ಜೂ. 7ರ ರಾತ್ರಿ ಪಬ್‌ ವೊಂದರ ಮುಂಭಾಗ ಈ ಗಲಾಟೆ ನಡೆದಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾ­ಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಜೂ.7ರ ತಡರಾತ್ರಿ 1 ಗಂಟೆ ಸುಮಾರಿಗೆ ಕೋರಮಂಗಲದ ಖಾಸಗಿ ಕಾಲೇಜಿನ ರಸ್ತೆಯ ಸಮೀಪ ಈ ಘಟನೆ ನಡೆದಿತ್ತು. ಆರೋಪಿಗಳು ಸಮೀಪದ ಪಬ್‌ ಗೆ ಹೋಗಿದ್ದು, ಅದೇ ಪಬ್‌ಗ ಯುವತಿ ಹಾಗೂ ಆಕೆಯ ಸ್ನೇಹಿತರು ಹೋಗಿದ್ದಾರೆ. ಒಳಗಡೆ ಎಲ್ಲರೂ ಸ್ನೇಹಿತರಂತೆ ಮಾತನಾಡಿದ್ದಾರೆ. ಹೊರಗಡೆ ಬಂದಾಗ ಆರೋಪಿಗಳು ಮದ್ಯದ ಅಮಲಿನಲ್ಲಿ ಯುವತಿಯನ್ನು ಮಾತನಾಡಿಸಲು ಮುಂದಾಗಿದ್ದಾರೆ. ಆಗ ಗಾಯಾಳು ಯದು ಎಂಬಾತ ಪ್ರಶ್ನಿಸಿದ್ದಾನೆ. ಆಗ ಆರೋಪಿಗಳು ಯದು ಮೇಲೆ ಹಲ್ಲೆ ನಡೆಸಿದ್ದಾರೆ. ಅದನ್ನು ಪ್ರಶ್ನಿಸಿ ಯುವತಿ ಹಾಗೂ ಆಕೆಯ ಸ್ನೇಹಿತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಅದು ವಿಕೋಪಕ್ಕೆ ಹೋದಾಗ ಆರೋಪಿಗಳು ಯುವತಿಯ ಸ್ನೇಹಿತರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದರು. ಎರಡೂ ಗುಂಪಿನ ಹೊಡೆದಾಟದ ದೃಶ್ಯ ಸ್ಥಳದಲ್ಲಿದ್ದವರ ಮೊಬೈಲ್‌ ನಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post
    ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿತರ ಬಂಧನ, ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿತರ ಬಂಧನ, ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣಗಳಲ್ಲಿ ಮೂರು ಜನ ಆರೋಪಿತರ ಬಂಧನ, 7 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣಗಳಲ್ಲಿ ಮೂರು ಜನ ಆರೋಪಿತರ ಬಂಧನ, 7 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ಠಾಣೆಯ ರಾಬರಿ ಪ್ರಕರಣಗಳಲ್ಲಿ ಇಬ್ಬರು ಆರೋಪಿತರ ಬಂಧನ, 1 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಹುಮನಾಬಾದ ಪೊಲೀಸ್ ಠಾಣೆಯ ರಾಬರಿ ಪ್ರಕರಣಗಳಲ್ಲಿ ಇಬ್ಬರು ಆರೋಪಿತರ ಬಂಧನ, 1 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved